Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಜಗತ್ತಿನ ಕುಳ್ಳ ಕೋಟ್ಯಧಿಪತಿ ಅಬ್ದು ಮದ್ವೆ ರದ್ದು!
ಪ್ರಮುಖ

ಜಗತ್ತಿನ ಕುಳ್ಳ ಕೋಟ್ಯಧಿಪತಿ ಅಬ್ದು ಮದ್ವೆ ರದ್ದು!

Share
1 Min Read
SHARE

newsics.com

ಜಗತ್ತಿನ ಅತಿ ಕುಳ್ಳ ಗಾಯಕ ಅಬ್ದು ರೋಜಿಕ್, ಬಿಗ್ ಬಾಸ್ನಲ್ಲಿ ಸಖತ್ ಸುದ್ದಿ ಆಗಿದ್ದರು. 20 ವರ್ಷದ ಕುಳ್ಳ ಕೆಲ ತಿಂಗಳಿನಿಂದ ಸುದ್ದಿಯಲ್ಲಿ ಇರುವುದು ಮದುವೆಯಿಂದಾಗಿ! 19 ವರ್ಷದ ಯುವತಿ ಅಮೀರಾರರನ್ನು ತಾವು ವಿವಾಹವಾಗಲಿರುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದರು. ನೋಡಲು ಚಿಕ್ಕ ಹುಡುಗನಂತೆ ಕಾಣುವ 20 ವರ್ಷದ ಅಬ್ದು ಅವರ ಮದುವೆಯ ಸುದ್ದಿ ಕೇಳುತ್ತಿದ್ದಂತೆಯೇ ಅಭಿಮಾನಿಗಳು ಸಂತೋಷದಿಂದ ಕುಣಿದಾಡಿದ್ದರು. ಹಿಂದೊಮ್ಮೆ ಮದುವೆಯನ್ನು ಮುಂದೂಡಿದ್ದ ಅಬ್ದು ರೋಜಿಕ್, ಈಗ ಅಮೀರಾ ಜೊತೆ ಮದುವೆಯನ್ನು ಕ್ಯಾನ್ಸಲ್ ಮಾಡಿ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ.

ಸಾಂಸ್ಕೃತಿಕ ಭಿನ್ನಾಭಿಪ್ರಾಯ ಇರುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಹೇಳಿದ್ದಾರೆ. ನಮ್ಮಿಬ್ಬರ ನಡುವೆ ಅನ್ಯೋನ್ಯತೆ ಬೆಳೆದಂತೆ ಇಬ್ಬರೂ ಕೆಲವು ಸಾಂಸ್ಕೃತಿಕ ವ್ಯತ್ಯಾಸಗಳನ್ನು ಗಮನಿಸಿದೆವು. ಇದನ್ನು ಮುಂದುವರೆಸುವುದು ಸರಿಯಲ್ಲ ಎನಿಸಿತು. ಅಮೀರಾ ಜೊತೆ ನನ್ನ ಭಾವನೆ ಆಳವಾಗಿದೆ. ಆದರೆ ಭಿನ್ನಾಭಿಪ್ರಾಯಗಳು ಸಂಬಂಧವನ್ನು ಮುಂದುವರಿಸಲು ಕಷ್ಟಕರವಾಗಿದೆ ಎಂದು ಹೇಳಿದ್ದಾರೆ.

TAGGED:Abdu Madveis canceled!the world's dwarf billionaire
Share This Article
Facebook Twitter Copy Link Print
Previous Article ಪೇಜರ್ ಬಳಿಕ ವಾಕಿ-ಟಾಕಿ ಸರಣಿ ಸ್ಫೋಟ: 20ಕ್ಕೂ ಹೆಚ್ಚು ಮಂದಿ ಸಾವು
Next Article ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನ

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?