Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸಲ್ಮಾನ್ ತಂದೆ ಸಲೀಂ ಖಾನ್ ಗೆ ಮತ್ತೆ ಪ್ರಾಣ ಬೆದರಿಕೆ
ಪ್ರಮುಖಮನರಂಜನೆ

ಸಲ್ಮಾನ್ ತಂದೆ ಸಲೀಂ ಖಾನ್ ಗೆ ಮತ್ತೆ ಪ್ರಾಣ ಬೆದರಿಕೆ

Share
0 Min Read
SHARE

newsics.com
ನಟ ಸಲ್ಮಾನ್ ಖಾನ್ ತಂದೆ ಸಲೀಂ ಖಾನ್ ಅವರಿಗೆ ಪ್ರಾಣ ಬೆದರಿಕೆ ಹಾಕಲಾಗಿದೆ.

ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಅವರಿಗೆ ಮತ್ತೊಂದು ಬೆದರಿಕೆ ಬಂದಿದೆ. ಸಲೀಂ ಖಾನ್ ಅವರು ಇಂದು ಬೆಳಗಿನ ನಡಿಗೆಗೆ ತೆರಳುತ್ತಿದ್ದಾಗ ಅಪರಿಚಿತ ಮಹಿಳೆಯೊಬ್ಬರು ಅವರಿಗೆ ಬೆದರಿಕೆ ಪತ್ರ ನೀಡಿದ್ದಾರೆ.

ಲಾರೆನ್ಸ್ ಬಿಷ್ಣೋಯ್ ಅವರನ್ನು ಕಳುಹಿಸಬೇಕೇ’ ಎಂದು ಪತ್ರದಲ್ಲಿ ಬರೆದಿದೆ. ಈ ಪ್ರಕರಣದ ಸಂಬಂಧ ಅಪರಿಚಿತ ಮಹಿಳೆಯ ವಿರುದ್ಧ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸಂಪೂರ್ಣ ತನಿಖೆ ನಡೆಸುತ್ತಿದ್ದಾರೆ.

TAGGED:Salman's father Salim Khan received death threats again
Share This Article
Facebook Twitter Copy Link Print
Previous Article ಲೈಂಗಿಕ ಕಿರುಕುಳ: ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಬಂಧನ
Next Article ತಾಯಿ‌ಯೆದುರು ಕಣ್ಣೀರಿಟ್ಟ ದರ್ಶನ್, ಮಗನಿಗೆ ಅಮ್ಮ ಕೊಟ್ಟಿದ್ದೇನು?

Popular Posts

Father’s Day 2026: ತಮ್ಮ ತಂದೆಯ ಹೆಜ್ಜೆಗುರುತುಗಳಲ್ಲಿ ಸಾಗುತ್ತಿರುವ ದಕ್ಷಿಣ ಭಾರತದ 7 ಸ್ಟಾರ್ ನಟರು

2 Min Read

ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್‌, 15,000 ಅರೆಸೈನಿಕ ಸಿಬ್ಬಂದಿಯಿಂದ ಭದ್ರತೆ

1 Min Read

ಕುಂಭಮೇಳದಲ್ಲಿ ವೈರಲ್ ಆಗಿದ್ದ ಯುವತಿಗೆ ಕೇರಳ ಹೈಕೋರ್ಟ್ ರಕ್ಷಣೆ; ಪತಿಯ ವಿರುದ್ಧದ ಅಪಹರಣ ಪ್ರಕರಣದ ನಡುವೆಯೇ ಮಹತ್ವದ ಆದೇಶ

2 Min Read

ಐಟಿ ಷೇರುಗಳಲ್ಲಿ ಭಾರಿ ಕುಸಿತ: ಕೆಲವೇ ನಿಮಿಷಗಳಲ್ಲಿ ಹೂಡಿಕೆದಾರರಿಗೆ ₹2 ಲಕ್ಷ ಕೋಟಿ ನಷ್ಟ!

1 Min Read

You Might Also Like

ಪ್ರಮುಖಮನರಂಜನೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಜೀವನ ಆಧಾರಿತ ಡಾಕ್ಯುಮೆಂಟರಿ ಮಾಡಲು ಮುಂದಾದ ಆಮಿರ್ ಖಾನ್

2 Min Read
ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read
ಪ್ರಮುಖಕರ್ನಾಟಕಮನರಂಜನೆ

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read
ಪ್ರಮುಖಪ್ರಮುಖ

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?