Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಾಯಿ‌ಯೆದುರು ಕಣ್ಣೀರಿಟ್ಟ ದರ್ಶನ್, ಮಗನಿಗೆ ಅಮ್ಮ ಕೊಟ್ಟಿದ್ದೇನು?
ಕರ್ನಾಟಕಮನರಂಜನೆ

ತಾಯಿ‌ಯೆದುರು ಕಣ್ಣೀರಿಟ್ಟ ದರ್ಶನ್, ಮಗನಿಗೆ ಅಮ್ಮ ಕೊಟ್ಟಿದ್ದೇನು?

Share
1 Min Read
SHARE

newsics.com

ಬಳ್ಳಾರಿ: ನಟ ದರ್ಶನ್ ಅವರು ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿ ಮೂರು ವಾರವಾದರೂ ದರ್ಶನ್ ಅವರನ್ನು ಭೇಟಿ ಮಾಡೋಕೆ ಅವರ ತಾಯಿ ಬಂದಿರಲಿಲ್ಲ.

ಆದರೆ ಇಂದು ಗುರುವಾರ ದರ್ಶನ್ ಭೇಟಿಗೆ ತಾಯಿ ಮೀನಾ ತೂಗುದೀಪ ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ. ದರ್ಶನ್‌ ಭೇಟಿಯಾಗೋಕೆ ಪತ್ನಿ ವಿಜಯಲಕ್ಷ್ಮಿ ಅವರು ಭೇಟಿ ಕೊಡುತ್ತಿದ್ದರೂ ಕೂಡ ಬೇರೆ ಯಾರೂ ಅಷ್ಟು ಸುಲಭವಾಗಿ ಭೇಟಿ ಮಾಡಲು ಸಾಧ್ಯವಾಗುತ್ತಿರಲಿಲ್ಲ.

ಬೆಂಗಳೂರಿನಿಂದ ಬಳ್ಳಾರಿ ಜೈಲು ದೂರ ಇರುವ ಕಾರಣ ದರ್ಶನ್ ಅವರನ್ನು ಭೇಟಿ ಮಾಡುವುದು ಅವರ ಕುಟುಂಬಸ್ಥರಿಗೂ ಸಮಸ್ಯೆಯಾಗಿದೆ. ಹೀಗಿದ್ದರೂ ಕೂಡ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ನಿಯಮಿತವಾಗಿ ಬಂದು ಪತಿಯನ್ನು ಭೇಟಿ ಮಾಡಿ ಹೋಗುತ್ತಿದ್ದಾರೆ.

ಬೆಂಗಳೂರಿನಿಂದ ಬಳ್ಳಾರಿಗೆ 300ಕಿಮೀ ಅಂತರವಿರುವ ಕಾರಣ ತಾಯಿ ಮೀನಾ ತೂಗುದೀಪ್ ದರ್ಶನ್ ಅವರನ್ನು ಭೇಟಿ ಮಾಡಿರಲಿಲ್ಲ. ಇದೀಗ ದರ್ಶನ್‌ ಅವರನ್ನ ಭೇಟಿ ಮಾಡಲು ದರ್ಶನ್‌ ತಾಯಿ ಮೀನಾ ತೂಗುದೀಪ ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ. ಅಕ್ಕ, ಭಾವ ಮತ್ತು ಅವರ ಮಕ್ಕಳ ಜತೆಗೆ ಕೇಂದ್ರ ಕಾರಾಗೃಹಕ್ಕೆ ಬಂದಿದ್ದಾರೆ.

ದರ್ಶನ್‌ ನೋಡಲು ಮೊನ್ನೆಯಷ್ಟೇ ಪತ್ನಿ ವಿಜಯಲಕ್ಷ್ಮಿ ಬಳ್ಳಾರಿ ಜೈಲಿಗೆ ಬರುವಾಗ ದರ್ಶನ್‌ ಗಾಗಿ ಹೊಸ ಬಟ್ಟೆಯನ್ನು ತಂದಿದ್ದರು. ಇದೀಗ ದರ್ಶನ್ ನೋಡಲು ಬಂದ ವೇಳೆ ತಾಯಿ ಮೀನಾ ತೂಗುದೀಪ ಮತ್ತು ಕುಟುಂಬಸ್ಥರು ಕೈಯಲ್ಲಿ ಎರಡು ಬ್ಯಾಗ್ ತಂದಿದ್ದಾರೆ. ಸ್ವೀಟ್ಸ್, ಊಟದ ಬಾಕ್ಸ್, ಹಣ್ಣು ತಂದಿದ್ದಾರೆ.

ದರ್ಶನ್ ಕೂಡ ತಾಯಿಯನ್ನು ನೋಡುವ ಹಂಬಲ ವ್ಯಕ್ತಪಡಿಸಿದ್ದರು. ತಾಯಿ, ಅಕ್ಕ, ಭಾವ ಮತ್ತು ಅವರ ಮಕ್ಕಳನ್ನು‌ನೋಡಲು ಓಡೋಡಿ‌ ಬಂದ ನಟ ದರ್ಶನ್‌ ಕಣ್ಣೀರು ಹಾಕಿದ್ದಾರೆ. ಈ ವೇಳೆ ದರ್ಶನ್‌ ಅವರನ್ನು ಕುಟುಂಬದವರು ಆರೋಗ್ಯ ವಿಚಾರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಲೈಂಗಿಕ ಕಿರುಕುಳ: ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಬಂಧನ

ಜಗತ್ತಿನ ಕುಳ್ಳ ಕೋಟ್ಯಧಿಪತಿ ಅಬ್ದು ಮದ್ವೆ ರದ್ದು!

ನೀವು ಮಲಗೋದು ಹೇಗೆ? ನಿಮ್ಮ ನಿದ್ರಾ ಭಂಗಿಯಿಂದಲೇ ಗೊತ್ತಾಗತ್ತೆ ನಿಮ್ಮ ವ್ಯಕ್ತಿತ್ವ!

TAGGED:Darshan who was in tears in front of his mother
Share This Article
Facebook Twitter Copy Link Print
Previous Article ಸಲ್ಮಾನ್ ತಂದೆ ಸಲೀಂ ಖಾನ್ ಗೆ ಮತ್ತೆ ಪ್ರಾಣ ಬೆದರಿಕೆ
Next Article ಬಿಹಾರದಲ್ಲಿ 20ಕ್ಕೂ ಹೆಚ್ಚು ದಲಿತರ ಮನೆಗಳಿಗೆ ಬೆಂಕಿ

Popular Posts

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

You Might Also Like

ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read
ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?