Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಿಹಾರದಲ್ಲಿ 20ಕ್ಕೂ ಹೆಚ್ಚು ದಲಿತರ ಮನೆಗಳಿಗೆ ಬೆಂಕಿ
ಪ್ರಮುಖ

ಬಿಹಾರದಲ್ಲಿ 20ಕ್ಕೂ ಹೆಚ್ಚು ದಲಿತರ ಮನೆಗಳಿಗೆ ಬೆಂಕಿ

Share
1 Min Read
SHARE

newsics.com

ದೆಹಲಿ: ಭೂ ವಿವಾದಕ್ಕೆ ಸಂಬಂಧಿಸಿದಂತೆಬುಧವಾರ ನವಾಡದಲ್ಲಿ ಸುಮಾರು 20 ದಲಿತರ ಮನೆಗಳಿಗೆ ಬೆಂಕಿ ಹಚ್ಚಿದ ಘಟನೆ ಬಿಹಾರದ ಮಾಂಝಿ ತೋಲಾದಲ್ಲಿ ನಡೆದಿದೆ.

ಪರಿಸ್ಥಿತಿ ಪರಿಶೀಲಿಸಲು ನವಾಡಕ್ಕೆ ಭೇಟಿ ನೀಡುವಂತೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADG) ಕಾನೂನು ಮತ್ತು ಸುವ್ಯವಸ್ಥೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶಿಸಿದ್ದಾರೆ. ಒಂದರ ಹಿಂದೆ ಒಂದರಂತೆ ದುಷ್ಕರ್ಮಿಗಳು ಮನೆಗಳಿಗೆ ಬೆಂಕಿ ಹಚ್ಚಲು ಮುಂದಾದಾಗ ಗಾಳಿಯಲ್ಲಿ ಗುಂಡು ಹಾರಿಸಲಾಯಿತು.
ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯ ಮಾಂಝಿ ತೋಲಾದಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈವರೆಗೆ 15 ಮಂದಿಯನ್ನು ಬಂಧಿಸಲಾಗಿದ್ದು, ಇತರ ಆರೋಪಿಗಳ ಪತ್ತೆಗೆ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.

TAGGED:More than 20 Dalit houses on fire in Bihar
Share This Article
Facebook Twitter Copy Link Print
Previous Article ತಾಯಿ‌ಯೆದುರು ಕಣ್ಣೀರಿಟ್ಟ ದರ್ಶನ್, ಮಗನಿಗೆ ಅಮ್ಮ ಕೊಟ್ಟಿದ್ದೇನು?
Next Article ಕೆಲಸದೊತ್ತಡಕ್ಕೆ ಯುವತಿ ಬಲಿ: ತನಿಖೆಗೆ ಆದೇಶಿಸಿದ ಕೇಂದ್ರ ಸರ್ಕಾರ

Popular Posts

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

You Might Also Like

ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?