Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನೆಣ್ಣೆ, ತಾಳೆಎಣ್ಣೆ! ಲ್ಯಾಬ್ ರಿಪೋರ್ಟ್‌ನಲ್ಲಿ ದೃಢ
ದೇಶಪ್ರಮುಖ

ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನೆಣ್ಣೆ, ತಾಳೆಎಣ್ಣೆ! ಲ್ಯಾಬ್ ರಿಪೋರ್ಟ್‌ನಲ್ಲಿ ದೃಢ

Share
1 Min Read
SHARE

newsics.com

ತಿರುಪತಿ: ಇಲ್ಲಿನ ಪ್ರಸಿದ್ಧ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಲಡ್ಡುಗಳನ್ನು ಪ್ರಸಾದವಾಗಿ ವಿತರಿಸಲು ದನದ ಕೊಬ್ಬು, ಮೀನಿನ ಎಣ್ಣೆ ಮತ್ತು ತಾಳೆ ಎಣ್ಣೆಯನ್ನು ಬಳಸಲಾಗುತ್ತಿತ್ತು ಎನ್ನುವುದು ದೃಢಪಟ್ಟಿದೆ ಎಂದು ವರದಿಯಾಗಿದೆ.

ಲ್ಯಾಬ್‌ ರಿಪೋರ್ಟ್‌ನಲ್ಲೂ ಈ ಅಂಶ ಪತ್ತೆಯಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ಕುರಿತಾದ ದಾಖಲೆಯನ್ನೂ ಕೂಡ ಬಹಿರಂಗ ಮಾಡಿವೆ.

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ಪ್ರಸಿದ್ಧ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಬುಧವಾರ ಆರೋಪ ಮಾಡಿದ್ದರು.

ಇದರ ನಡುವೆಯೇ ಆಘಾತಕಾರಿ ಟೆಸ್ಟ್‌ ರಿಪೋರ್ಟ್‌ ಸಂಚಲನ ಸೃಷ್ಟಿಸಿದೆ. ಆದರೆ, ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್‌ಸಿ ಪಕ್ಷ ಆರೋಪವನ್ನು ನಿರಾಕರಿಸಿದೆ.

https://x.com/RShivshankar/status/1836740130570129725

TAGGED:Beef fatfish oilpalm oil in Tirupati Laddu! Confirmation in lab report
Share This Article
Facebook Twitter Copy Link Print
Previous Article ಜೈಲಿನಿಂದ ಹೊರಗಡೆ ಬಂದರೂ ಮುನಿರತ್ನಗೆ ಸಂಕಷ್ಟ!
Next Article ಸೂಟ್‌ಕೇಸ್‌ನಲ್ಲಿ ಮಹಿಳೆಯ ಶವ ಪತ್ತೆ

Popular Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?