Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಉಷ್ಣಾಂಶ ಹೆಚ್ಚಾದಾಗ ಬಾಯಲ್ಲಿ ಹುಣ್ಣಾಗುತ್ತಾ?; ಈ ಮನೆಮದ್ದು ಟ್ರೈ ಮಾಡಿ
ಆರೋಗ್ಯಲೈಫ್‌ಸ್ಟೈಲ್

ಉಷ್ಣಾಂಶ ಹೆಚ್ಚಾದಾಗ ಬಾಯಲ್ಲಿ ಹುಣ್ಣಾಗುತ್ತಾ?; ಈ ಮನೆಮದ್ದು ಟ್ರೈ ಮಾಡಿ

Share
1 Min Read
SHARE

newsics.com
ಸಾಮಾನ್ಯವಾಗಿ ಬಾಯಲ್ಲಿ ಹುಣ್ಣಾದಾಗ ತೀವ್ರವಾಗಿ ನೋವಾಗುತ್ತದೆ. ಊಟ ಮಾಡಲು ಕೂಡ ಸಂಕಟವಾಗುತ್ತದೆ. ಬಾಯಿಗೆ ಏನಾದರೂ ತಂಪು ಬೇಕು ಅಂತ ಅನಿಸುತ್ತಲೇ ಇರುತ್ತದೆ. ಹೀಗೆ ದೇಹದಲ್ಲಿ ಉಷ್ಣಾಂಶ ಹೆಚ್ಚಾದಾಗ ಕೆಲವರಲ್ಲಿ ಬಾಯಲ್ಲಿ ಹುಣ್ಣು ಕಾಣಿಸಿಕೊಳ್ಳುತ್ತದೆ.

ಬಾಯಲ್ಲಿ ಹುಣ್ಣು ಕಾಣಿಸಿಕೊಂಡಾಗ ನೋವಿನ ಜೊತೆಗೆ ಆ ಜಾಗವು ತುಂಬಾ ಕೆಂಪಾಗುತ್ತದೆ. ಇನ್ನು, ಬಾಯಿ ಹುಣ್ಣು ಅಥವಾ ಬಾಯಿಯಲ್ಲಿ ಅಲ್ಸರ್ ಆದಾಗ ಮನೆಯಲ್ಲಿಯೇ ಮನೆಮದ್ದಿನ ಮೂಲಕ ಅದನ್ನು ಗುಣಪಡಿಸಬಹುದಾಗಿದೆ. ಮೊದಲು ಹುಣ್ಣಾಗಿರುವ ಜಾಗಕ್ಕೆ ತೆಂಗಿನೆಣ್ಣೆಯನ್ನು ಹಚ್ಚುವುದರಿಂದ ನೋವು ಕಡಿಮೆಯಾಗುತ್ತದೆ.

ಇನ್ನು ಬಾಯಲ್ಲಿ ಹುಣ್ಣಾದಾಗ ಮೊಸರನ್ನ ತಿನ್ನುವುದು ಒಳ್ಳೆಯದು. ಇದರಿಂದ ನೋವು ಕಡಿಮೆ ಆಗುತ್ತದೆ. ಮೊಸರನ್ನ ತಿನ್ನುವುದರಿಂದ ಹೊಟ್ಟೆನೂ ತಣ್ಣಗಾಗುತ್ತದೆ. ಜೊತೆಗೆ ಹುಣ್ಣು ಕೂಡಾ ಬೇಗನೇ ವಾಸಿಯಾಗುತ್ತದೆ.

TAGGED:Does the mouth get sore when the temperature rises? Try this home remedy
Share This Article
Facebook Twitter Copy Link Print
Previous Article ಸೂಟ್‌ಕೇಸ್‌ನಲ್ಲಿ ಮಹಿಳೆಯ ಶವ ಪತ್ತೆ
Next Article ಬಿಕಿನಿಯಲ್ಲಿ ಮಸ್ತ್ ಪೋಸ್ ಕೊಟ್ಟ ಐಂದ್ರಿತಾ ರೇ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?