Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೆಟ್ರೋ ತಡೆಗೋಡೆಗೆ ಬೃಹತ್ ಲಾರಿ ಡಿಕ್ಕಿ: ಭಾರೀ ಟ್ರಾಫಿಕ್ ಜಾಮ್
ಕರ್ನಾಟಕಪ್ರಮುಖ

ಮೆಟ್ರೋ ತಡೆಗೋಡೆಗೆ ಬೃಹತ್ ಲಾರಿ ಡಿಕ್ಕಿ: ಭಾರೀ ಟ್ರಾಫಿಕ್ ಜಾಮ್

Share
1 Min Read
SHARE

newsics.com

ಬೆಂಗಳೂರು: ನಾಗವಾರ-ಹೆಬ್ಬಾಳ ಮಾರ್ಗದ ಕೆಂಪಾಪುರದ ಬಳಿ ಗೂಡ್ಸ್ ಲಾರಿ ಮೆಟ್ರೋ ತಡೆಗೋಡೆಗೆ ಡಿಕ್ಕಿ ಹೊಡೆದಿದೆ.

ಶುಕ್ರವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದ್ದು, ನಿಯಂತ್ರಣ ತಪ್ಪಿ ಗೂಡ್ಸ್ ಲಾರಿ ಮೆಟ್ರೋ ಕಾಮಗಾರಿ ನಡೆಯುತ್ತಿದ್ದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ.

ಔಟರ್‌ರಿಂಗ್ ರೋಡ್ ಸರ್ವೀಸ್ ರಸ್ತೆಯ ಮುಖ್ಯರಸ್ತೆಯಲ್ಲಿ 10 ಚಕ್ರದ ಲಾರಿ ಮೆಟ್ರೋ ಕಾಮಗಾರಿಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಎರಡು ಜೆಸಿಬಿ ಬಳಸಿ ಪೊಲೀಸರು ಲಾರಿಯನ್ನು ತೆಗೆಯಲು ಪ್ರಯತ್ನಪಡುತ್ತಿದ್ದಾರೆ.

ಈ ಅವಘಡದಿಂದಾಗಿ ರಸ್ತೆ ಸಂಪೂರ್ಣ ಬಂದ್ ಆಗಿದ್ದು, 10ಕಿಮೀವರೆಗೂ ಟ್ರಾಫಿಕ್ ಜಾಮ್ ಉಂಟಾಗಿದೆ. ಹೆಬ್ಬಾಳದಿಂದ ರಾಮಮೂರ್ತಿನಗರದವರೆಗೆ ಸಂಪೂರ್ಣವಾಗಿ ಟ್ರಾಫಿಕ್ ಜಾಮ್ ಆಗಿದೆ. ಇದರಿಂದಾಗಿ ಸತತ 1 ಗಂಟೆಗಳ ಕಾಲ ವಾಹನಗಳು ನಿಂತಲ್ಲೇ ನಿಂತು, ವಾಹನ ಚಾಲಕರು ಪರದಾಡುವಂತಾಗಿದೆ. ಕಾದು ಕಾದು ಬೇಸತ್ತ ಬೈಕ್ ಸವಾರರು ಅಪಘಾತಕ್ಕೊಳಗಾಗಿರುವ ಲಾರಿ ಕೆಳಗೇ ನುಗ್ಗಿಸಿ ಮುಂದೆ ಸಾಗುತ್ತಿದ್ದಾರೆ.

ನೀರು ಜಾಸ್ತಿ ಕುಡಿಯುವುದರಿಂದ ಮುಖದ ತ್ವಚೆ ಫಳಫಳ ಹೊಳೆಯುತ್ತಾ?

TAGGED:Huge lorry crashes into metro barricade: Heavy traffic jam
Share This Article
Facebook Twitter Copy Link Print
Previous Article ದ್ವಿತೀಯ ಪಿಯುಸಿಯಂತೆ SSLC ಪರೀಕ್ಷೆಯಲ್ಲೂ ಮಹತ್ವದ ಬದಲಾವಣೆಗೆ ಪ್ಲಾನ್!
Next Article ಖ್ಯಾತ ಗಾಯಕಿ ರುಕ್ಸಾನಾ ನಿಗೂಢ ಸಾವು

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?