Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಾವ ನನ್ನನ್ನು ಅಸಭ್ಯವಾಗಿ ಮುಟ್ಟಿದ! ಸೊಸೆಯ ದೂರಿನ ಮೇರೆಗೆ ಪ್ರಧಾನ ಅರ್ಚಕ ಅಮಾನತು
ದೇಶ

ಮಾವ ನನ್ನನ್ನು ಅಸಭ್ಯವಾಗಿ ಮುಟ್ಟಿದ! ಸೊಸೆಯ ದೂರಿನ ಮೇರೆಗೆ ಪ್ರಧಾನ ಅರ್ಚಕ ಅಮಾನತು

Share
1 Min Read
SHARE

newsics.com

ತೆಲಂಗಾಣ: ವರದಕ್ಷಿಣೆ ಜತೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ಸೊಸೆ ದೂರಿನ ಮೇರೆಗೆ ಭದ್ರಾಚಲಂ ದೇವಸ್ಥಾನದ ಪ್ರಧಾನ ಅರ್ಚಕರನ್ನು ಅಮಾನತು ಮಾಡಲಾಗಿದೆ.

ಪ್ರಧಾನ ಅರ್ಚಕ ಸೀತಾರಾಮಾನುಜಾಚಾರ್ಯ ಹಾಗೂ ಅವರ ದತ್ತುಪುತ್ರ ಸೀತಾರಾಂ ಅವರನ್ನು ಅಮಾನತುಗೊಳಿಸಿ ದೇವಸ್ಥಾನದ ಇಒ ಆದೇಶ ಹೊರಡಿಸಿದ್ದಾರೆ.

ಸೀತಾರಾಮಾನುಜಾಚಾರ್ಯರಿಗೆ ಪುತ್ರರಿಲ್ಲದ ಕಾರಣ ಕೆಲವು ವರ್ಷಗಳ ಹಿಂದೆ ಸೀತಾರಾಮ್ ಅವರನ್ನು ದತ್ತು ಪಡೆದಿದ್ದರು. ಅವರು 2019ರಲ್ಲಿ ತಾಡೆಪಲ್ಲಿಗುಡೆಂನ ಯುವತಿಯೊಂದಿಗೆ ವಿವಾಹವಾದರು. ಮದುವೆಯಾದ ಕೆಲ ವರ್ಷಗಳ ನಂತರ ಆಕೆಗೆ ವರದಕ್ಷಿಣೆ ಕಿರುಕುಳ ಶುರುವಾಗಿದೆ. ಸೀತಾರಾಮಾನುಜಾಚಾರ್ಯ ಕಿರುಕುಳ ನೀಡುತ್ತಿದ್ದಾರೆ ಎಂದು ಸೊಸೆ ತಡಪಲ್ಲಿ ಗುಡೆಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಾವ ತನ್ನ ದೇಹವನ್ನು ಅಸಭ್ಯವಾಗಿ ಸ್ಪರ್ಶಿಸುತ್ತಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ. ಹೆಚ್ಚುವರಿ ವರದಕ್ಷಿಣೆಗಾಗಿ ಪತಿ, ಅತ್ತೆ-ಮಾವಂದಿರು ಕಿರುಕುಳ ನೀಡುತ್ತಿದ್ದರು.. ತನಗೆ ಥಳಿಸಿ 10 ಲಕ್ಷ ರೂಪಾಯಿ ತರಬೇಕು ಎಂದು ಬೆದರಿಕೆ ಹಾಕುತ್ತಿದ್ದರು ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. ಸಂತ್ರಸ್ತೆಯ ದೂರಿನಂತೆ ತಾಡೇಪಲ್ಲಿಗುಡೆಂ ಠಾಣೆಯಲ್ಲಿ ಸೀತಾರಾಮಾನುಜಾಚಾರ್ಯ ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸೀತಾರಾಮಾನುಜಾಚಾರ್ಯ ಮತ್ತು ಅವರ ದತ್ತುಪುತ್ರ ಸೀತಾರಾಮ್ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಏತನ್ಮಧ್ಯೆ, ಭದ್ರಾಚಲಂನ ಸೀತಾರಾಮಾನುಜಾಚಾರ್ಯರು ಮೊದಲಿನಿಂದಲೂ ವಿವಾದಾತ್ಮಕ ಖ್ಯಾತಿಯನ್ನು ಹೊಂದಿದ್ದಾರೆ. ಒಂಬತ್ತು ವರ್ಷಗಳ ಹಿಂದೆ ದೇವಸ್ಥಾನದಲ್ಲಿ ಆಭರಣಗಳು ಕಾಣೆಯಾದ ಘಟನೆಯಲ್ಲಿ ಇಲಾಖಾ ಕ್ರಮ ಎದುರಿಸಿದ್ದರು.

ಮೆಟ್ರೋ ತಡೆಗೋಡೆಗೆ ಬೃಹತ್ ಲಾರಿ ಡಿಕ್ಕಿ: ಭಾರೀ ಟ್ರಾಫಿಕ್ ಜಾಮ್

Share This Article
Facebook Twitter Copy Link Print
Previous Article ಅ.21ಕ್ಕೆ ವಿಧಾನ ಪರಿಷತ್ ಉಪ ಚುನಾವಣೆ
Next Article ಜೈಲಿನಲ್ಲಿ ರಾಜಾತಿಥ್ಯ ಕೇಸ್: ವಿಲ್ಸನ್ ಗಾರ್ಡನ್ ನಾಗ, ವೇಲುಗೆ 3 ದಿನ ಪೊಲೀಸ್ ಕಸ್ಟಡಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?