Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಮೆದುಳು ಶಸ್ತ್ರಚಿಕಿತ್ಸೆ ಸಮಯದಲ್ಲಿ ಸಿನಿಮಾ ನೋಡಿದ ಅಭಿಮಾನಿ
ಮನರಂಜನೆ

ಮೆದುಳು ಶಸ್ತ್ರಚಿಕಿತ್ಸೆ ಸಮಯದಲ್ಲಿ ಸಿನಿಮಾ ನೋಡಿದ ಅಭಿಮಾನಿ

Share
1 Min Read
SHARE

newsics. com

ಹೈದ್ರಾಬಾದ್: ಜೂ ಎನ್ಟಿಆರ್ ಅಭಿಮಾನಿಯೊಬ್ಬರು ಮೆದುಳಿನ ಶಸ್ತ್ರಚಿಕಿತ್ಸೆ ನಡೆಯುವಾಗ ಎಚ್ಚರವಾಗಿರಲು ಮತ್ತು ಗಾಬರಿಯಾಗದೆ ಸಾಮಾನ್ಯ ಸ್ಥಿತಿಯಲ್ಲಿರಲು ತಮ್ಮ ಮೆಚ್ಚಿನ ಸಿನಿಮಾ ವೀಕ್ಷಿಸಿದ್ದಾರೆ.ಆಂಧ್ರ ಪ್ರದೇಶದ ಈಸ್ಟ್ ಗೋಧಾವರಿ ಜಿಲ್ಲೆಯ 55 ವರ್ಷದ ಮಹಿಳೆ ಅನಂತಲಕ್ಷ್ಮಿ ಎಂಬುವರಿಗೆ ಇತ್ತೀಚೆಗೆ ತುಸು ಸಂಕೀರ್ಣವಾದ ಮೆದುಳಿನ ಶಸ್ತ್ರ ಚಿಕತ್ಸೆ ಮಾಡಲಾಯ್ತು. ಈ ಶಸ್ತ್ರಚಿಕಿತ್ಸೆ ವೇಳೆ ಮಹಿಳೆ ಅನಂತಲಕ್ಷ್ಮಿ ಎಚ್ಚರವಿರಬೇಕಿತ್ತು ಹಾಗೂ ಗಾಬರಿ ಆಗದಂತೆ ಸಾಮಾನ್ಯ ಸ್ಥಿತಿಯಲ್ಲಿ ಇರುವುದು ಮುಖ್ಯವಾಗಿತ್ತು.55 ವರ್ಷದ ಅನಂತಲಕ್ಷ್ಮಿ ಜೂ ಎನ್ಟಿಆರ್ ಅಭಿಮಾನಿಯಾಗಿದ್ದು, ಮೆದುಳು ಶಸ್ತ್ರಚಿಕಿತ್ಸೆ ಸಮಯದಲ್ಲಿ ಜೂ ಎನ್ಟಿಆರ್ ನಟನೆಯ ಸೂಪರ್ ಹಿಟ್ ಸಿನಿಮಾ ‘ಅದುರ್ಸ್’ ಅನ್ನು ಟ್ಯಾಬ್ಲೆಟ್ನಲ್ಲಿ ವೀಕ್ಷಿಸಿದ್ದಾರೆ. ಅನಂತಲಕ್ಷ್ಮಿ ಸಿನಿಮಾ ನೋಡುವ ಸಮಯದಲ್ಲಿ ಅವರಿಗೆ ಯಶಸ್ವಿಯಾಗಿ ಶಸ್ತ್ರಚಿಕತ್ಸೆ ಮಾಡಿದ್ದಾರೆ ವೈದ್ಯರು.

Share This Article
Facebook Twitter Copy Link Print
Previous Article ಮೈಸೂರು ದಸರಾಗೆ 1 ಲಕ್ಷ ವಿದ್ಯುತ್ ದೀಪಗಳಿಂದ ಅರಮನೆ ಅಲಂಕಾರ
Next Article ದ್ವಿತೀಯ ಪಿಯುಸಿಯಂತೆ SSLC ಪರೀಕ್ಷೆಯಲ್ಲೂ ಮಹತ್ವದ ಬದಲಾವಣೆಗೆ ಪ್ಲಾನ್!

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

Social Networks

Facebook-f Instagram Twitter
Welcome Back!

Sign in to your account

Lost your password?