Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಖ್ಯಾತ ಗಾಯಕಿ ರುಕ್ಸಾನಾ ನಿಗೂಢ ಸಾವು
ದೇಶಮನರಂಜನೆ

ಖ್ಯಾತ ಗಾಯಕಿ ರುಕ್ಸಾನಾ ನಿಗೂಢ ಸಾವು

Share
1 Min Read
SHARE

newsics.com

ಒಡಿಶಾ: 27 ವರ್ಷದ ಒಡಿಶಾದ ಗಾಯಕಿ ರುಕ್ಸಾನಾ ಬಾನು ಅವರು ಹಠಾತ್ ನಿಧನರಾಗಿದ್ದು, ಆಕೆ ವಿಷಪ್ರಾಶನಕ್ಕೊಳಗಾಗಿರುವ ಶಂಕೆಯನ್ನು ಪೋಷಕರು ವ್ಯಕ್ತಪಡಿಸಿದ್ದಾರೆ.

ಒಡಿಶಾದ ಪ್ರಸಿದ್ಧ ಸಂಬಲ್ಪುರಿ ಗಾಯಕಿಯಾಗಿದ್ದ ರುಕ್ಸಾನಾ ಬಾನು ಅವರು ಭುವನೇಶ್ವರ ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗಲೇ ಸಾವನ್ನಪ್ಪಿದ್ದಾರೆ.

ರುಕ್ಸಾನಾ ಬಾನು ಸ್ಕ್ರಬ್ ಟೈಫುಸ್ (Scrub Typhus)ಎಂಬ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತ ಆಸ್ಪತ್ರೆ ಕೂಡ ರುಕ್ಸಾನಾ ಸಾವಿಗೆ ಏನು ಕಾರಣ ಎಂಬುದಕ್ಕೆ ಖಚಿತವಾದ ಮಾಹಿತಿ ಬಹಿರಂಗಪಡಿಸಿಲ್ಲ. ಸೆಪ್ಟೆಂಬರ್ 18 ರಂದು ಆಕೆ ಸ್ಕ್ರಬ್ ಟೈಫುಸ್ ಸೋಂಕಿಗೆ ಒಳಗಾಗಿರುವುದು ಗೊತ್ತಾಗಿತ್ತು.

ಆದರೆ ಆಕೆಯ ತಾಯಿ ಹಾಗೂ ಸೋದರಿ ತಮ್ಮ ಪುತ್ರಿಗೆ ವಿಷಪ್ರಾಶನ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ರುಕ್ಸಾನಾ ಬಾನುವಿನ ವಿರೋಧಿಯಾಗಿದ್ದ ಪಶ್ಚಿಮ ಒಡಿಶಾದ ಗಾಯಕಿ ಆಕೆಗೆ ವಿಷವಿಕ್ಕಿದ್ದಾಳೆ ಎಂದು ರುಕ್ಸಾನಾ ತಾಯಿ ಆರೋಪಿಸಿದ್ದಾರೆ. ಆದರೆ ವಿಷವಿಕ್ಕಿದ ಗಾಯಕಿಯ ಹೆಸರನ್ನು ಅವರು ಬಹಿರಂಗಪಡಿಸಿಲ್ಲ.

ಸ್ವಲ್ಪ ದಿನಗಳ ಹಿಂದಷ್ಟೇ ರುಕ್ಸಾನಾ ಒಡಿಶಾದ ಬೊಲಂಗಿರ್‌ನಲ್ಲಿ ಶೂಟಿಂಗ್‌ನಲ್ಲಿ ತೊಡಗಿದ್ದ ವೇಳೆ ಜ್ಯೂಸೊಂದನ್ನು ಕುಡಿದಿದ್ದು, ಜ್ಯೂಸ್ ಕುಡಿದ ನಂತರ ರುಕ್ಸಾನಾ ಅಸ್ವಸ್ಥರಾಗಿದ್ದರು.

ರುಕ್ಸಾನಾ ಕುಟುಂಬದವರು ಮಾಡಿರುವ ಈ ವಿಷಪ್ರಾಶನ ಆರೋಪದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಂಚಲನ ಸೃಷ್ಟಿಸಿದೆ.

ಸ್ಕ್ರಬ್ ಟೈಫಸ್ ಲಕ್ಷಣಗಳೇನು?

ಸ್ಕ್ರಬ್ ಟೈಫಸ್ ಸೋಂಕಿತ ಹುಳಗಳ ಕಡಿತದ ಮೂಲಕ ಜನರಿಗೆ ಹರಡುತ್ತದೆ. ಸ್ಕ್ರಬ್ ಟೈಫಸ್ ಅನ್ನು ಬುಷ್ ಟೈಫಸ್ ಎಂದೂ ಕರೆಯುತ್ತಾರೆ‌. ಇದು ಓರಿಯೆಂಟಿಯಾ ಸುಟ್ಸುಗಮುಶಿ ಎಂಬ ಬ್ಯಾಕ್ಟೀರಿಯಾದಿಂದ ಉಂಟಾಗುವ ಕಾಯಿಲೆ. ಜ್ವರ, ತಲೆನೋವು, ಮೈಕೈ ನೋವು ಮತ್ತು ದದ್ದು ಸ್ಕ್ರಬ್ ಟೈಫಸ್‌ನ ಸಾಮಾನ್ಯ ಲಕ್ಷಣಗಳಾಗಿವೆ. ಇದಕ್ಕೆ ಚಿಕಿತ್ಸೆ ನೀಡದಿದ್ದರೆ ಇದು ಮಾರಣಾಂತಿಕವಾಗಲಿದೆ.

ಮಾವ ಅಸಭ್ಯವಾಗಿ ಮುಟ್ಟಿದನು! ಸೊಸೆಯ ದೂರಿನ ಮೇರೆಗೆ ಪ್ರಧಾನ ಅರ್ಚಕ ಅಮಾನತು

TAGGED:Famous singer Ruksana's mysterious death
Share This Article
Facebook Twitter Copy Link Print
Previous Article ಮೆಟ್ರೋ ತಡೆಗೋಡೆಗೆ ಬೃಹತ್ ಲಾರಿ ಡಿಕ್ಕಿ: ಭಾರೀ ಟ್ರಾಫಿಕ್ ಜಾಮ್
Next Article ರೋಗಿ ಕೊಳಲು ನುಡಿಸುತ್ತಿದ್ದಾಗಲೇ ಮೆದುಳಿನ ಆಪರೇಷನ್!

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?