newsics.com
ಬೆಂಗಳೂರು : ಇತ್ತೀಚೆಗೆ ಸುದ್ದಿಯಲ್ಲಿದ್ದ ದಿವ್ಯಾ ವಸಂತ ಅವರೊಂದಿಗೆ ಕಾಣಿಸಿಕೊಂಡ ವ್ಯಕ್ತಿಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ದಿವ್ಯಾ ವಸಂತ ಅವರೊಂದಿಗೆ ಆತ್ಮೀಯವಾಗಿ ಕಾಣಿಸಿಕೊಂಡಿದ್ದ ವ್ಯಕ್ತಿಯೊಂದಿಗೆ ತರಹೇವಾರಿ ಸಂಬಂಧ ಕಲ್ಪಿಸಲಾಗಿತ್ತು. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಲು ವಿಡಿಯೋ ಒಂದನ್ನು ಪೋಸ್ಟ್ ಮಾಡಿಕೊಂಡಿರುವ ದಿವ್ಯಾ ವಸಂತ , ಆವರು ನನ್ನನ್ನು ದತ್ತು ತೆಗೆದುಕೊಂಡ ವೆಂಕಟೇಶಪ್ಪ ಎಂದು ಹೇಳಿಕೊಂಡಿದ್ದಾರೆ.
ನಾನೊಬ್ಬ ಪ್ರಮುಖವಾದ ವ್ಯಕ್ತಿಯನ್ನು ನಿಮಗೆ ಪರಿಚಯ ಮಾಡಿಕೊಡ್ತೀನಿ. ಒನ್ ಅಂಡ್ ಓನ್ಲಿ ನಮ್ಮ ವೆಂಕಟೇಶ್ ಅಪ್ಪ. ನಾನು ಮೀಡಿಯಾದಲ್ಲಿ ವೃತ್ತಿ ಜೀವನ ಆರಂಭ ಮಾಡಿದ್ದು, ವೆಂಕಟೇಶಪ್ಪ ಅವರ ಕಡೆಯಿಂದ. ಅವರು ಒಂದು ಚಾನೆಲ್‌ನಲ್ಲಿ ಮೆಟ್ರೋ ಚೀಫ್ ಆಗಿ ಕೆಲಸ ಮಾಡಿಕೊಂಡಿದ್ದರು. ಅವರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಅದಕ್ಕಾಗಿ ನನ್ನನ್ನು ದತ್ತು ತೆಗೆದುಕೊಂಡಿದ್ದಾರೆ. ನಾನು ಅವರ ದತ್ತು ಪತ್ರಿ.. ಈ ಬಗ್ಗೆ ನೀನು ಹೇಳಪ್ಪ.. ಎಂದು ನಗೆ ಬೀರುತ್ತಾಳೆ.
ವಿಡಿಯೋ ಮೂಲಕ ವ್ಯಕ್ತಿಯನ್ನು ತಮ್ಮ ದತ್ತು ತಂದೆ ಎಂದು ಪರಿಚಯಿಸಿದ್ದಾರೆ.
https://www.instagram.com/reel/DAJAmW2NCSa/?igsh=d3dxNjM0czJuc3Fn