Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿಯಿಂದ ಬಂತು ಎಚ್ಚರಿಕೆ
ಕರ್ನಾಟಕಮನರಂಜನೆ

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿಯಿಂದ ಬಂತು ಎಚ್ಚರಿಕೆ

Share
1 Min Read
SHARE

newsics.com

ಬೆಂಗಳೂರು : ವಿಷ್ಣುವರ್ಧನ್ ಸಮಾಧಿಯಿರುವ ಅಭಿಮಾನ್ ಸ್ಟುಡಿಯೋದ ಒಳಗೆ ಪ್ರವೇಶ ಮಾಡಲು ವಿಷ್ಣುವರ್ಧನ್ ಅಭಿಮಾನಿಗಳಿಗೆ ಅವಕಾಶ ನಿರಾಕರಿಸುವ ಬಗ್ಗೆ ವಿಷ್ಣು ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.

ವಿಷ್ಣುವರ್ಧನ್ ಬಳಗದ ಅಧ್ಯಕ್ಷ ಲೋಕೆಶ್ ಗೌಡ, ‘ಈ ಬಾರಿ ನಮ್ಮನ್ನ ಸ್ಮಾರಕದ ಪೂಜೆ ಮಾಡಲು ಒಳಗೆ ಬಿಡಲಿಲ್ಲ, ಕೋರ್ಟ್ ನಿಂದ ಇಂಜಕ್ಷನ್ ಆರ್ಡರ್ ತಂದಿದ್ರು ಬಾಲಣ್ಣ ಮೊಮ್ಮಗ ಕಾರ್ತಿಕ್. ತುಂಬಾ ನೋವಾಯ್ತು ಹೊರಗಡೆನೆ ಪೂಜೆ ಮಾಡಿ 3 ಸಾವಿರ ಜನಕ್ಕೆ ಅನ್ನದಾನ ವ್ಯವಸ್ಥೆ ಮಾಡಿಸಿದೆ. ಕನ್ಸಟ್ರಕ್ಷನ್ ಮಾಡಿಸೋದಕ್ಕೆ, ಈಗಾಗಲೇ ಬಾಲಕೃಷ್ಣ ಅವರ ಸಮಾಧಿಯನ್ನ ತೆರವು ಮಾಡಿದ್ದಾರೆ. ವಿಷ್ಣು ವರ್ಧನ್ ಸಮಾಧಿ ತೆರವು ಎನಾದ್ರು ಮಾಡಿದರೆ ಹೆಣ ಬಿಳುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

ವಿಷ್ಣುವರ್ಧನ್ ಅಭಿಮಾನಿಗಳಿಗೆ ಅವಕಾಶ ನಿರಾಕರಿಸುವ ಬಗ್ಗೆ ವಿಷ್ಣು ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದು, ವಿಷ್ಣು ಸಮಾಧಿ ಸ್ಥಳಾಂತರವಾದರೆ ಹೆಣ ಬೀಳುತ್ತೆ ಎಂದಿದ್ದಾರೆ.

Share This Article
Facebook Twitter Copy Link Print
Previous Article ಕರ್ನಾಟಕದಲ್ಲಿ ಶಾಲೆಗಳಿಗೆ ದಸರಾ ರಜೆ ಘೋಷಣೆ
Next Article ಲೋ ಬಿಪಿಯಿಂದ ಕುಸಿದು ಬಿದ್ದು 5ನೇ ತರಗತಿ ವಿದ್ಯಾರ್ಥಿ ಸಾವು

Popular Posts

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

You Might Also Like

ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?