Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿಧಾನಸೌಧ ಆವರಣದಲ್ಲಿ ನವೆಂಬರ್ 1ರಂದು ಭುವನೇಶ್ವರಿ ಪ್ರತಿಮೆ ಅನಾವರಣ
ಕರ್ನಾಟಕಪ್ರಮುಖ

ವಿಧಾನಸೌಧ ಆವರಣದಲ್ಲಿ ನವೆಂಬರ್ 1ರಂದು ಭುವನೇಶ್ವರಿ ಪ್ರತಿಮೆ ಅನಾವರಣ

Share
1 Min Read
SHARE

newsics.com

ಬೆಂಗಳೂರು: ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ನಾಡದೇವಿ ಭುವನೇಶ್ವರಿ ಪ್ರತಿಮೆ ಪ್ರತಿಷ್ಠಾಪನೆಗೆ ಸರ್ಕಾರ ಮುಂದಾಗಿದೆ.

ಕರ್ನಾಟಕ ಸುವರ್ಣ ಸಂಭ್ರಮದ ಸಮಾರೋಪ ಸಮಾರಂಭದ ದಿನವಾದ ನವೆಂಬರ್ 1ರಂದು ಪ್ರತಿಮೆ ಅನಾವರಣಗೊಳ್ಳಲಿದೆ.

25 ಅಡಿ ಎತ್ತರದ ಕಂಚಿನ ಪ್ರತಿಮೆಯು ಬೆಂಗಳೂರಿನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಸಿದ್ಧಗೊಳ್ಳುತ್ತಿದೆ. ಸಿಮೆಂಟಿನಲ್ಲಿ ಪ್ರತಿಮೆ ನಿರ್ಮಿಸಿ ನಂತರ ಫೈಬರ್ ಗ್ಲಾಸ್‌ನಲ್ಲಿ ಅಚ್ಚು ತೆಗೆದು ಕಂಚಿನಲ್ಲಿ ಎರಕ ಹಾಕಲಾಗುತ್ತದೆ. ಈಗಾಗಲೇ ಸಿಮೆಂಟ್‌ನಲ್ಲಿ ಪ್ರತಿಮೆ ನಿರ್ಮಿಸಲಾಗಿದೆ.

ನಾಡದೇವಿ ಪ್ರತಿಮೆಯ ಹಿಂದೆ ಕರ್ನಾಟಕ ನಕ್ಷೆ ಹಾಗೂ ಉಬ್ಬು ಶಿಲ್ಪ ಇರಲಿದೆ. ಮುಂಭಾಗದಲ್ಲಿ ಭೌಗೋಳಿಕ ನಕ್ಷೆ ಇದ್ದರೆ ಹಿಂಬದಿಯಲ್ಲಿ ನಾಡಗೀತೆಯನ್ನು ಕೆತ್ತಲಾಗಿದೆ. ಕರ್ನಾಟಕದ ಪ್ರಸಿದ್ಧ ಶಿಲ್ಪಕಲಾ ಶೈಲಿಗಳಾದ ಹೊಯ್ಸಳ, ಚಾಲುಕ್ಯ, ಕದಂಬ ಹಾಗೂ ಆಧುನಿಕ ನೈಜ ಶಿಲ್ಪಗಳ ಶೈಲಿಗಳನ್ನು ಅಳವಡಿಸಿ ಪ್ರತಿಮೆಯನ್ನು ನಿರ್ಮಿಸಲಾಗುತ್ತದೆ. ಇದರಲ್ಲಿ ರಾಜಲಾಂಛನಗಳಾದ ಹೊಯ್ಸಳ ಲಾಂಛನ, ವೈಜಯಂತಿ ಮಾಲೆ ಕಂಠೀಹಾರ, ಗಂಡ ಭೇರುಂಡ ಇರಲಿವೆ.

ಮೈಸೂರು ಅರಮನೆ ಆವರಣ ದಾಟಿ ರಸ್ತೆಯಲ್ಲಿ ಅಡ್ಡಾದಿಡ್ಡಿ ಓಡಿದ ದಸರಾ ಆನೆ‌ ಕಂಜನ್, ಜನ‌ ಕಂಗಾಲು

ಪಿಎಂ‌ ವಾಣಿ ಯೋಜನೆಗೆ ಮತ್ತಷ್ಟು ಬಲ: ದೇಶದಲ್ಲಿ 5 ಕೋಟಿ ವೈಫೈ ಹಾಟ್‌ಸ್ಪಾಟ್ ಸ್ಥಾಪನೆಗೆ ತೀರ್ಮಾನ, ದುಬಾರಿ ರೀಚಾರ್ಜ್‌ಗೆ ವಿದಾಯ

ಕಿರಿಯ ಗೆಳೆಯನೊಂದಿಗೆ ಓಯೋ ರೂಮ್‌ಗೆ ಹೋದ ಈ ಆಂಟಿಗೇನಾಯ್ತು? ಲವ್ ಮೂಡ್‌ನಲ್ಲಿದ್ದಾಗಲೇ ಸತ್ತಿದ್ದು ಹೇಗೆ?

ಕಚೇರಿಯ ಕಾಫಿ, ಟೀ ಬ್ರೇಕ್‌ನಲ್ಲೂ ಲೈಂಗಿಕ ಸಂಪರ್ಕ ಹೊಂದಲು ಹೇಳಿದ್ದೇಕೆ?

ನಾಡೋಜ ಡಾ.ಹಂಪನಾ ಈ ಬಾರಿಯ ದಸರಾ ಉದ್ಘಾಟಕರು: ಸಿಎಂ ಘೋಷಣೆಗೆ ಹಿರಿಯ ಸಾಹಿತಿ ಸಂತಸ

TAGGED:Bhubaneswari statue unveiled on November 1 at Shaktisoudha premises
Share This Article
Facebook Twitter Copy Link Print
Previous Article ದಿನ ಭವಿಷ್ಯ… 21-09-2024, ಶನಿವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article 16 ವರ್ಷ ಅಪ್ರಾಪ್ತೆಗೆ ಕಿರುಕುಳ; ಜಾನಿ ಮಾಸ್ಟರ್ ಬಾಯ್ಬಿಟ್ಟಿದ್ದೇನು?

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?