Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೆಚ್ಚಿದ ರೋಡ್ ರೇಜ್: ಐಜಿಪಿ ರಮೇಶ್ ಬಾನೋತ್ ಮಗನ ಮೇಲೆ ಹಲ್ಲೆ
ಕರ್ನಾಟಕಪ್ರಮುಖ

ಹೆಚ್ಚಿದ ರೋಡ್ ರೇಜ್: ಐಜಿಪಿ ರಮೇಶ್ ಬಾನೋತ್ ಮಗನ ಮೇಲೆ ಹಲ್ಲೆ

Share
1 Min Read
SHARE

newsics.com

ಬೆಂಗಳೂರು: ನಗರದಲ್ಲಿ ದಿನದಿಂದ ದಿನಕ್ಕೆ ರೋಡ್ ರೇಜ್ ಘಟನೆಗಳು ಹೆಚ್ಚುತ್ತಿವೆ. ಐಜಿಪಿ ರಮೇಶ್ ಬಾನೋತ್ ಮಗನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಬ್ಯಾಟರಾಯನಪುರದಲ್ಲಿ ನಡೆದಿದೆ.

ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಐಪಿಎಸ್ ಅಧಿಕಾರಿ ರಮೇಶ್ ಬಾನೋತ್ ಅವರ ಪುತ್ರ ಶ್ರೀಸಾಯಿ ಪ್ರೀತಂ ಬಾನೋತ್ ಮೇಲೆ ಹಲ್ಲೆ ನಡೆಸಲಾಗಿದೆ.

ಬ್ಯಾಟರಾಯನಪುರ ಸಿಗ್ನಲ್‌ನಲ್ಲಿ ಕಾರು ನಿಲ್ಲಿಸಿದ್ದ ವೇಳೆ ಬ್ಲೂ ಬಣ್ಣದ ಕಾರಿನಲ್ಲಿ ಬಂದ ಇಬ್ಬರು, ಹಾರ್ನ್ ಮಾಡಿ ಕಿರಿಕಿರಿ ಮಾಡುತ್ತಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ ಕಾರನ್ನು ತಡೆದ ಇಬ್ಬರು ದುಷ್ಕರ್ಮಿಗಳು, ಪ್ರೀತಂ ಬಾನೋತ್ ಮೇಲೆ ಹಲ್ಲೆ ನಡೆಸಿ ಮುಖಕ್ಕೆ ಗುದ್ದಿದ್ದಾರೆ.

ಹಲ್ಲೆ ಬಳಿಕ ಇಬ್ಬರು ದುಷ್ಕರ್ಮಿಗಳು ಪಾರಾಗಿದ್ದಾರೆ. ಪ್ರೀತಂ ಬಾನೋತ್ ಗಂಭೀರವಾಗಿ ಗಾಯಗೊಂಡಿದ್ದಾರೆ.

https://www.newsics.com/2024/09/21/illegal-denotification-case-lokayukta-summons-bsy-another-hardship-for-former-cm-5/

ವರ್ಕ್ ಟೈಂನಲ್ಲಿ ನಿದ್ರೆ ಬರುತ್ತಾ? ಈ ರೀತಿ ಮಾಡಿ

TAGGED:Increased road rage: IGP Ramesh Banoth's son assaulted
Share This Article
Facebook Twitter Copy Link Print
Previous Article ಅಕ್ರಮ ಡಿನೋಟಿಫಿಕೇಷನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈಗೆ ಸಮನ್ಸ್, ಮಾಜಿ ಸಿಎಂಗೆ ಮತ್ತೊಂದು ಸಂಕಷ್ಟ
Next Article ಅಕ್ರಮ ಡಿನೋಟಿಫಿಕೇಷನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈಗೆ ಸಮನ್ಸ್, ಮಾಜಿ ಸಿಎಂಗೆ ಮತ್ತೊಂದು ಸಂಕಷ್ಟ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?