Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಂದಿನ 5 ದಿನ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ ಸಾಧ್ಯತೆ
ಕರ್ನಾಟಕಪ್ರಮುಖ

ಮುಂದಿನ 5 ದಿನ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ ಸಾಧ್ಯತೆ

Share
1 Min Read
SHARE

newsics.com

ಬೆಂಗಳೂರು: ಮುಂದಿನ 5 ದಿನ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಹವಾಮಾನ ತಜ್ಞ ಸಿ ಎಸ್ ಪಾಟೀಲ್ ಹೇಳಿಕೆ ನೀಡಿ, ಕರಾವಳಿ ಜಿಲ್ಲೆಗಳಲ್ಲಿ ಕೆಲವು ಕಡೆ ಮಳೆಯಾಗಲಿದೆ. ರಾಜ್ಯದಲ್ಲಿ ಗಾಳಿಯು ಪಶ್ಚಿಮ ಹಾಗೂ ವಾಯವ್ಯ ದಿಕ್ಕಿನಲ್ಲಿ ಬೀಸುತ್ತಿದೆ. ಸೆಪ್ಟೆಂಬರ್ 21 ರಿಂದ 27 ರವರಿಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದ್ದಾರೆ.

ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸೆಪ್ಟೆಂಬರ್ 25 ರವರೆಗೆ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೆಪ್ಟೆಂಬರ್ 21 ರಿಂದ 25 ರವರೆಗೆ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಗರಿಷ್ಠ 30°C ಹಾಗೂ ಕನಿಷ್ಠ 21° C ಉಷ್ಟಾಂಶ ಇರಲಿದೆ ಎಂದು ಹವಾಮಾನ ತಜ್ಞ ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.

ನೈಟ್ ಹೊತ್ತು ನಿಮ್ಮ ಸಂಗಾತಿ ಸಹಕರಿಸಬೇಕಾ? ಈ ಹಣ್ಣು ತಿನ್ನಿಸಿ!

ವಿವಾದಾತ್ಮಕ ಹೇಳಿಕೆ ನೀಡಿದ ಪ್ರತಾಪ್ ಸಿಂಹ

ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಮಾದರಿಯಲ್ಲೇ ಬೆಂಗಳೂರಲ್ಲೂ ಮಹಿಳೆ ಕೊಲೆ, 30 ತುಂಡು ಮಾಡಿ 20 ದಿನ ಫ್ರಿಡ್ಜ್‌ನಲ್ಲಿಟ್ಟಿದ್ದ ಹಂತಕ!

TAGGED:Rain is likely in many parts of the state including Bangalore for the next 5 days
Share This Article
Facebook Twitter Copy Link Print
Previous Article ವಿವಾದಾತ್ಮಕ ಹೇಳಿಕೆ ನೀಡಿದ ಪ್ರತಾಪ್ ಸಿಂಹ
Next Article ನನ್ನ ತಾಯಿಯವರ ಮನೆ‌ ನಿಮ್ಮ ಕಾರಿನಷ್ಟೇ ದೊಡ್ಡದು..! ಒಬಾಮಾ ಬಳಿ ಮೋದಿ ಮನದಾಳದ ಮಾತು

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?