Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಭಾರತಕ್ಕೆ ಹೋಗುವುದು ಸುಲಭ, ಹೊರಬರುವುದು ಬಲು ಕಷ್ಟ: ಭಯೋತ್ಪಾದಕ ಗುರು ಡಾ.ಝಾಕಿರ್ ನಾಯಿಕ್ ಹೇಳಿಕೆ
ಪ್ರಮುಖವಿದೇಶ

ಭಾರತಕ್ಕೆ ಹೋಗುವುದು ಸುಲಭ, ಹೊರಬರುವುದು ಬಲು ಕಷ್ಟ: ಭಯೋತ್ಪಾದಕ ಗುರು ಡಾ.ಝಾಕಿರ್ ನಾಯಿಕ್ ಹೇಳಿಕೆ

Share
1 Min Read
SHARE

newsics.com

ಕೌಲಾಲಂಪುರ: ಭಾರತಕ್ಕೆ ಹೋಗುವುದು ನನಗೆ ತುಂಬಾ ಸುಲಭ; ಆದರೆ ಅಲ್ಲಿಂದ ಹೊರಬರುವುದು ಕಷ್ಟ ಎಂದು ಭಾರತಕ್ಕೆ ಬೇಕಾಗಿರುವ ಹಾಗೂ ಬಂಧನ ಭೀತಿಯಿಂದ ಮಲೇಷಿಯಾಕ್ಕೆ ಪರಾರಿಯಾಗಿರುವ ಭಯೋತ್ಪಾದಕರ ಸ್ಫೂರ್ತಿಯ ಮೂಲ ಡಾ.ಝಾಕಿರ್ ನಾಯಿಕ್ ಹೇಳಿದ್ದಾನೆ.

ಪಾಕಿಸ್ತಾನಿ ಯೂಟ್ಯೂಬರ್ ನಾದಿರ್ ಅಲಿ ಇತ್ತೀಚೆಗೆ ನಡೆಸಿದ ಸಂದರ್ಶನದಲ್ಲಿ ಝಾಕಿರ್ ನಾಯಿಕ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾನೆ.

ಭಾರತಕ್ಕೆ ಮರಳುವ ಬಗ್ಗೆ ನಾದಿರ್ ಅಲಿ ಪ್ರಶ್ನೆಗೆ ಪ್ರತಿಕ್ರಿಯಿಸುವಾಗ ಝಾಕಿರ್ ನಾಯಿಕ್ ಈ ಹೇಳಿಕೆ ನೀಡಿದ್ದಾನೆ.

ಭಾರತವು 2016ರಲ್ಲಿ ಝಾಕಿರ್ ನಾಯಿಕ್ ಅವನ ‘ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್’ ಅನ್ನು ನಿಷೇಧಿಸಿತ್ತು. ರಾಷ್ಟ್ರೀಯ ತನಿಖಾ ಸಂಸ್ಥೆಯು ಅವನ ವಿರುದ್ಧ ‘ಯುಎಪಿಎ’ ಕಾಯ್ದೆಯಡಿ ಅಪರಾಧವನ್ನೂ ದಾಖಲಿಸಿದೆ.

“ನಾನು ಭಾರತಕ್ಕೆ ಹೋದ ಬಳಿಕ ನನಗೆ ‘ರೆಡ್ ಕಾರ್ಪೆಟ್’ ಹಾಸಲಾಗುತ್ತದೆ. (ಸ್ವಾಗತಿಸಲಾಗುತ್ತದೆ) ಮತ್ತು ‘ಒಳಗೆ ಬಂದು ಜೈಲಿನಲ್ಲಿ ಕುಳಿತುಕೊಳ್ಳಿ’ ಎಂದು ಹೇಳಲಾಗುತ್ತದೆ” ಎಂದು ಝಾಕಿರ್ ನಾಯಿಕ್ ಹೇಳಿದ್ದಾನೆ.

ಭಾರತದ ಪಟ್ಟಿಯಲ್ಲಿ ನಾನೇ ಮೊದಲ ಕ್ರಮಾಂಕದ ಭಯೋತ್ಪಾದಕನಾಗಿದ್ದೇನೆ. ನನ್ನ ಮೇಲಿನ ಆರೋಪಗಳೆಲ್ಲವೂ ಸುಳ್ಳಾಗಿವೆ. ಆ ಯಾವುದೇ ಆರೋಪಗಳು ಸಾಬೀತಾಗಿಲ್ಲ. “ಬಾಂಗ್ಲಾದೇಶದ ಒಬ್ಬ ಭಯೋತ್ಪಾದಕ ನನ್ನ ಫೇಸ್‌ಬುಕ್ ಅನುಯಾಯಿ(ಫಾಲೊವರ್ಸ್) ಆಗಿದ್ದ ಮತ್ತು ಅವನು ನನ್ನಿಂದ ಪ್ರೇರಿತನಾಗಿದ್ದನು” ಎಂದು ಹೇಳಲಾಗಿದೆ. ಸ್ಫೂರ್ತಿ ನೀಡುವುದು ಮತ್ತು ಅನುಯಾಯಿಯಾಗಿರುವುದು(ಫಾಲೊವರ್ಸ್) ಎರಡು ವಿಭಿನ್ನ ವಿಷಯಗಳಾಗಿವೆ ಎಂದು ಅಭಿಪ್ರಾಯಪಟ್ಟಿದ್ದಾನೆ.

ಭಾರತಕ್ಕೆ‌ 297 ಪುರಾತನ ವಸ್ತುಗಳನ್ನು ಹಿಂದಿರುಗಿಸಿದ ಅಮೆರಿಕ!

ಎರಡೂವರೆ‌ ಕೋಟಿಯ ಲೆಕ್ಸಸ್ ಕಾರಿಗೆ ಭಾರತದಲ್ಲಿ ಭಾರೀ ಬೇಡಿಕೆ: ಬುಕಿಂಗ್ ತಾತ್ಕಾಲಿಕ ಸ್ಥಗಿತ!

ರೀಡೂ ವರದಿ ಕೊಡಿ- ಸರ್ಕಾರಕ್ಕೆ ರಾಜ್ಯಪಾಲರ ಪತ್ರ

TAGGED:Easy to get into Indiavery difficult to get out: Terror Guru Dr. Zakir Naik's statement
Share This Article
Facebook Twitter Copy Link Print
Previous Article ಬೀದಿ ನಾಯಿ ಹಾವಳಿ ತಡೆಗೆ  ಮೈಕ್ರೋಚಿಪ್ ಅಳವಡಿಸಿದ BBMP
Next Article ಬಾಲಕನ ಮರ್ಮಾಂಗ ಎಳೆದ ಹಾಸ್ಟೆಲ್ ಸಹಪಾಠಿಗಳು: ಆಸ್ಪತ್ರೆಗೆ ದಾಖಲು

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?