Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ದೇಗುಲಗಳಲ್ಲಿ ತಿರುಪತಿ ಲಡ್ಡು ಬಳಸದಿರಲು ನಿರ್ಧಾರ
ಕರ್ನಾಟಕಪ್ರಮುಖ

ರಾಜ್ಯದ ದೇಗುಲಗಳಲ್ಲಿ ತಿರುಪತಿ ಲಡ್ಡು ಬಳಸದಿರಲು ನಿರ್ಧಾರ

Share
1 Min Read
SHARE

newsics.com

ಬೆಂಗಳೂರು: ತಿರುಪತಿ ಲಡ್ಡುವನ್ನು ರಾಜ್ಯದ ದೇವಸ್ಥಾನಗಳಲ್ಲಿ ಭಕ್ತರಿಗೆ ವಿತರಿಸದಿರಲು ಅಖಿಲ ಕರ್ನಾಟಕ ಅರ್ಚಕರ ಸಂಘವು ತೀರ್ಮಾನಿಸಿದೆ.

ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು, ಮೀನಿನೆಣ್ಣೆ ಸೇರಿದಂತೆ ಇನ್ನಿತರ ಕಲಬೆರಕೆ ಪದಾರ್ಥಗಳನ್ನು ಬಳಸಲಾಗಿದೆ ಎನ್ನುವ ವಿಚಾರದಿಂದ ಎಲ್ಲರೂ ಶಾಕ್‌ ಆಗಿದ್ದಾರೆ. ಈ ಗೊಂದಲದ ಬೆನ್ನಲ್ಲೇ ರಾಜ್ಯದ ಅರ್ಚಕರ ಸಂಘ ಮಹತ್ವದ ಈ ನಿರ್ಧಾರ ತೆಗೆದುಕೊಂಡಿದೆ.

ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಕಲಬೆರಕೆ ನಡೆದಿಲ್ಲ ಎನ್ನುವ ಬಗ್ಗೆ ಸ್ಪಷ್ಟತೆ ಸಿಗುವವರೆಗೂ ಪ್ರಸಾದವನ್ನು ನಾವು ಯಾರೂ ಬಳಸುವುದಿಲ್ಲ ಎಂದು ಸಂಘ ಪ್ರಕಟಣೆ ಹೊರಡಿಸಿದೆ.

ರಾಜ್ಯದ ಮುಖ್ಯ ದೇವಸ್ಥಾನಗಳಲ್ಲಿ ನಡೆಯುತ್ತಿದ್ದ ಕಲ್ಯಾಣೋತ್ಸವ, ಮದುವೆ, ಗೃಹಪ್ರವೇಶ ಸೇರಿದಂತೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಈ ತಿರುಪತಿಯ ಲಡ್ಡು ಪ್ರಸಾದವನ್ನು ಪ್ರಧಾನವಾಗಿ ಬಳಕೆ ಮಾಡಲಾಗುತ್ತಿತ್ತು.

ನಾಗಿಣಿ ಸಿಗ್ನಲ್ ಮಾಡಿ, ಬಾಂಗ್ಲಾ ಅಭಿಮಾನಿಗಳನ್ನು ಕಿಚಾಯಿಸಿದ ಕೊಹ್ಲಿ

ನ್ಯಾಚುರಲ್ ಆಗಿಯೇ ನಿಮ್ಮ ಕಣ್ಣು ಶಾರ್ಪ್ ಆಗಿ ಕಾಣ್ಬೇಕಾ? ಈ ಟಿಪ್ಸ್ ಟ್ರೈ ಮಾಡಿ

ತಿನ್ನೋಕು, ಮಲಗೋಕು ಮಕ್ಕಳು ಫೋನ್ ಕೇಳ್ತಾರಾ? ಮೊಬೈಲ್ ಹುಚ್ಚು ಹೀಗೆ ಬಿಡಿಸಿ!

TAGGED:Decision not to use Tirupati Laddu in state temples
Share This Article
Facebook Twitter Copy Link Print
Previous Article ರಶ್ಮಿಕಾಗೆ ಇದೆಂಥಾ ಸ್ಥಿತಿ ಬಂತು ಎಂದ ನೆಟ್ಟಿಗರು!; ಕಾರಣವೇನು?
Next Article ಅನುರಾ ಕುಮಾರ ದಿಸ್ಸಾನಾಯಕೆ ಶ್ರೀಲಂಕಾದ ನೂತನ ಅಧ್ಯಕ್ಷ

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?