Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಸೌಂದರ್ಯ > ರಿಯಾ ಸಿಂಘಾಗೆ ಮಿಸ್ ಯೂನಿವರ್ಸ್ ಕಿರೀಟ
ದೇಶಮನರಂಜನೆಸೌಂದರ್ಯ

ರಿಯಾ ಸಿಂಘಾಗೆ ಮಿಸ್ ಯೂನಿವರ್ಸ್ ಕಿರೀಟ

Share
0 Min Read
SHARE

newsics.com

ನವದೆಹಲಿ: ಜೈಪುರದಲ್ಲಿ ಭಾನುವಾರ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ರಿಯಾ ಸಿಂಘಾ ಮಿಸ್ ಯೂನಿವರ್ಸ್ ಇಂಡಿಯಾ 2024 ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.

ಅವರು ಜಾಗತಿಕ ಮಿಸ್ ಯೂನಿವರ್ಸ್ 2024 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಮಿಸ್ ಯೂನಿವರ್ಸ್ ಇಂಡಿಯಾ 2024 ರ ಗ್ರ್ಯಾಂಡ್ ಫಿನಾಲೆ ಭಾನುವಾರ ರಾಜಸ್ಥಾನದ ಜೈಪುರದಲ್ಲಿ ನಡೆಯಿತು.

ಈ ವೇಳೆ ಮಾತನಾಡಿದ ರಿಯಾ, ಇಂದು ನಾನು ಮಿಸ್ ಯೂನಿವರ್ಸ್ ಇಂಡಿಯಾ 2024 ಕಿರೀಟವನ್ನು ಗೆದ್ದಿದ್ದೇನೆ. ನಾನು ತುಂಬಾ ಕೃತಜ್ಞನಾಗಿದ್ದೇನೆ. ಈ ಮಟ್ಟಕ್ಕೆ ಬರಲು ನಾನು ತುಂಬಾ ಶ್ರಮಪಟ್ಟಿದ್ದೇನೆ ಎಂದರು.

ನಟಿ ಮತ್ತು ಮಿಸ್ ಯೂನಿವರ್ಸ್ ಇಂಡಿಯಾ 2015 ಊರ್ವಶಿ ರೌಟೇಲಾ ತೀರ್ಪುಗಾರರಲ್ಲೊಬ್ಬರಾಗಿದ್ದರು.

ವೈಟ್ ಬಿಕಿನಿ ಧರಿಸಿ ಪೋಸ್ ಕೊಟ್ಟ ಶಾನ್ವಿ ಶ್ರೀವಾತ್ಸವ್

ಸ್ತನ ಕಸಿ ಮಾಡಿಸಿಕೊಳ್ಳಲು ಮುಂದಾದ್ರು ನಟಿ ಉರ್ಫಿ ಜಾವೇದ್

TAGGED:Rhea Singha is crowned Miss Universe
Share This Article
Facebook Twitter Copy Link Print
Previous Article ಅನೈತಿಕ ಸಂಬಂಧ ಮನಸ್ತಾಪವೇ ಮಹಿಳೆಯನ್ನು 50 ತುಂಡಾಗಿಸಲು ಕಾರಣ: ನಾಲ್ವರ ಮೇಲೆ ಪೊಲೀಸರ ಶಂಕೆ, ಸ್ನೇಹಿತನ ವಿಚಾರಣೆ
Next Article ಈ ಬಾರಿ ದಸರಾ ಜಂಬೂಸವಾರಿ‌ ಮಾರ್ಗ ಬದಲು: ಯಾಕೆ ಈ ಬದಲಾವಣೆ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?