Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಸೌಂದರ್ಯ > ಆಭರಣ ಪ್ರಿಯರಿಗೆ ಶಾಕ್‌; ಮತ್ತೆ ಚಿನ್ನ ದುಬಾರಿ!
ಪ್ರಮುಖಲೈಫ್‌ಸ್ಟೈಲ್ಸೌಂದರ್ಯ

ಆಭರಣ ಪ್ರಿಯರಿಗೆ ಶಾಕ್‌; ಮತ್ತೆ ಚಿನ್ನ ದುಬಾರಿ!

Share
1 Min Read
SHARE

newsics.com

ಕಳೆದ ಮೂರು ದಿನಗಳಿಂದ ಚಿನ್ನದ ಬೆಲೆ ನಿಧಾನವಾಗಿ ಏರಿಕೆಯಾಗುತ್ತಲೇ ಇದ್ದು ಆಭರಣ ಪ್ರಿಯರಿಗೆ ಕೈ ಸುಡುವಂತಾಗುತ್ತಿದೆ.

ಇನ್ನು ನಿನ್ನೆಗೆ ಹೋಲಿಸಿದರೆ ಪ್ರತಿ ಗ್ರಾಂಗೆ ಏನಿಲ್ಲವೆಂದರೂ 20 ರೂ. ಗಳಷ್ಟು ಇಂದು ಏರಿಕೆಯಾಗಿದೆ . ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 69,800 ಆಗಿದ್ದರೆ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 69,800, ರೂ. 69,800, ರೂ. 69,800 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 69,950 ರೂ. ಆಗಿದೆ.

ಇಂದು ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 5,711 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 6,980 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,615 ಆಗಿದೆ. ಅದೇ ಎಂಟು ಗ್ರಾಂ (8GM) 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 45,688 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 55,840 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 60,920 ಆಗಿದೆ.

TAGGED:A shock for jewelery lovers; Gold rose by so much rupees per gram!
Share This Article
Facebook Twitter Copy Link Print
Previous Article ಗೌಡನಕೆರೆಗೆ ಬಿದ್ದು ಇಟ್ಟಿಗೆಹಳ್ಳಿಯ ‘108 ಆಂಬುಲೆನ್ಸ್’ ಹೋರಿ ಸಾವು
Next Article ನಾಳೆಯಿಂದ ‘SSLC’ ಅರ್ಧವಾರ್ಷಿಕ ಪರೀಕ್ಷೆ ಆರಂಭ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?