Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಸಿಕ್ಕಾಪಟ್ಟೆ ಬೋಲ್ಡ್‌ ಆದ ನಿವೇದಿತಾ ಗೌಡ! ಕನ್ನಡದ ಉರ್ಫಿ ಎಂದ ನೆಟ್ಟಿಗರು
ಮನರಂಜನೆವೈರಲ್

ಸಿಕ್ಕಾಪಟ್ಟೆ ಬೋಲ್ಡ್‌ ಆದ ನಿವೇದಿತಾ ಗೌಡ! ಕನ್ನಡದ ಉರ್ಫಿ ಎಂದ ನೆಟ್ಟಿಗರು

Share
1 Min Read
SHARE

newsics.com

ಬಿಗ್‌ ಬಾಸ್‌ ಖ್ಯಾತಿಯ ನಿವೇದಿತಾ ಗೌಡ ರೀಲ್ಸ್‌ ಮೂಲಕವೇ ಸಾಕಷ್ಟು ಸುದ್ದಿಯಲ್ಲಿ ಇರುತ್ತಾರೆ. ಈಗಾಗಲೇ ರ‍್ಯಾಪರ್ ಚಂದನ್ ಶೆಟ್ಟಿ ಜತೆ ನಿವೇದಿತಾ ಗೌಡ ವಿಚ್ಛೇದನ ಪಡೆದಿದ್ದಾರೆ. 4 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ್ದಾರೆ.

ಇನ್ನು ಡಿವೋರ್ಸ್ ಬಳಿಕ ಸೋಶಿಯಲ್ ಮೀಡಿಯಾದಿಂದ ಕೆಲ ಕಾಲ ದೂರ ಉಳಿದಿದ್ದ ನಿವೇದಿತಾ ಗೌಡ ಮತ್ತೆ ಆ್ಯಕ್ಟಿವ್ ಆಗಿದ್ದಾರೆ. ಈಗೀಗ ಬ್ಯಾಕ್‌ ಟು ಬ್ಯಾಕ್‌ ಹೊಸ ರೀಲ್ಸ್ ಮಾಡಿ ಇನ್ಸ್ಟಾದಲ್ಲಿ ಶೇರ್ ಮಾಡುತ್ತಿದ್ದಾರೆ.

https://www.newsics.com/wp-content/uploads/2024/09/VID_64030327_205417_107.mp4

ಇದೀಗ ಮತ್ತೆ ಒಂದು ಸ್ಟೆಪ್‌‌‌ ಜಾಸ್ತಿ ಹೋಗಿ ಬಾತ್‌ ರೂಂನಲ್ಲಿ ರೀಲ್ಸ್‌ ಮಾಡಿ ನೆಟ್ಟಿಗರು ಕೆಂಗಣ್ಣಿಗೆ ಗುರಿಯಾಗಿದ್ದಾರೆ. ನಿವೇದಿತಾ ರೀಲ್ಸ್‌ ಜತೆಗೆ ಸಖತ್‌ ಹಾಟ್‌ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಬಾತ್‌ ರೂಮ್‌ನಲ್ಲಿ ರೀಲ್ಸ್ ಮಾಡಿದ್ದು, ಕಿವಿ ಮೇಲೆ ಹೂವು ಬೇರೆ ಇಟ್ಟುಕೊಂಡಿದ್ದಾರೆ. ಕೆಲವರು ಉರ್ಫಿ ಜಾವೇದ್‌‌ ರೀತಿ ಆಗ್ತಿದ್ದಾರೆ ಎಂದು ಕಮೆಂಟ್‌‌ ಮಾಡಿದ್ದಾರೆ.

TAGGED:Nivedita Gowda became bold! Urfi in Kannada is known as Nettigaru
Share This Article
Facebook Twitter Copy Link Print
Previous Article ಶ್ರೀಲಂಕಾದ 9ನೇ ಅಧ್ಯಕ್ಷರಾಗಿ ಡಿಸಾನಾಯಕೆ ಪದ ಗ್ರಹಣ
Next Article ರೇಣುಕಾಸ್ವಾಮಿ ಕೊಲೆ ಪ್ರಕರಣ: ಮೂವರಿಗೆ ಜಾಮೀನು, ದರ್ಶನ್, ಪವಿತ್ರಾ ಅರ್ಜಿ ವಿಚಾರಣೆ ಮುಂದೂಡಿಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?