Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕನ್ನಡಿಗರ, ಬೆಂಗಳೂರು ಬಗ್ಗೆ ಲಘುವಾಗಿ ಮಾತಾಡಿ ಕೆಲಸ ಕಳೆದುಕೊಂಡ ಇನ್‌ಸ್ಟಾಗ್ರಾಂ ಇನ್‌ಫ್ಲುಯೆನ್ಸರ್ ಸುಗಂಧ್
ಕರ್ನಾಟಕಪ್ರಮುಖವೈರಲ್

ಕನ್ನಡಿಗರ, ಬೆಂಗಳೂರು ಬಗ್ಗೆ ಲಘುವಾಗಿ ಮಾತಾಡಿ ಕೆಲಸ ಕಳೆದುಕೊಂಡ ಇನ್‌ಸ್ಟಾಗ್ರಾಂ ಇನ್‌ಫ್ಲುಯೆನ್ಸರ್ ಸುಗಂಧ್

Share
1 Min Read
SHARE

newsics.com

ಬೆಂಗಳೂರು: ನಾವಿದ್ದರೆ ಬೆಂಗಳೂರು. ಹಾಗೇನಾದರೂ ನಾವೆಲ್ಲರೂ ಬೆಂಗಳೂರು ಬಿಟ್ಟು ಹೋದರೆ, ಇಡೀ ಊರೇ ಖಾಲಿಯಾಗುತ್ತದೆ. ಕೋರಮಂಗಲದ ಪಬ್‌ಗಳೆಲ್ಲಾ ಖಾಲಿ ಹೊಡೆಯುತ್ತದೆ ಎಂದಿದ್ದ ಇನ್ಸ್‌ಟಾಗ್ರಾಮ್‌ ಇನ್‌ಫ್ಲುಯೆನ್ಸರ್‌ ಸುಗಂಧ್‌ ಶರ್ಮ ತನ್ನ ಕೆಲಸವನ್ನೇ ಕಳೆದುಕೊಂಡಿದ್ದಾಳೆ.

ಸುಗಂಧ ಶರ್ಮ ಸೋಶಿಯಲ್‌ ಮೀಡಿಯಾದಲ್ಲಿ ರಾಜ್ಯದ ಕುರಿತಾಗಿ ಕೆಟ್ಟದಾಗಿ ಮಾತನಾಡಿದ ಬೆನ್ನಲ್ಲಿಯೇ ಆಕೆಯ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ನೀವು ಬೆಂಗಳೂರು ಬಿಟ್ಟು ತೊಲಗಿ ಎಂದು ಸಾಕಷ್ಟು ಮಂದಿ ಹೇಳಿದ್ದರು.

ಕರ್ನಾಟಕದ ಬಗ್ಗೆ ಮಾತನಾಡಿದ್ದ ಸುಗಂಧ ಶರ್ಮ ವಿರುದ್ದ ದೊಡ್ಡ ಮಟ್ಟದ ಆಕ್ರೋಶ ವ್ಯಕ್ತವಾಗಿತ್ತು. ಈ ನಿಟ್ಟಿನಲ್ಲಿ ಯುವತಿಗೆ ಬುದ್ದಿ ಕಲಿಸಲು ಕನ್ನಡ ಪರ ಸಂಘಟನೆಗಳು ಮುಂದಾಗಿವೆ

.

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಆಕೆ ಕೆಲಸ ಮಾಡುತ್ತಿದ್ದ ಕಂಪನಿ ಕೂಡ ಎಚ್ಚೆತ್ತುಕೊಂಡಿದೆ. ವಿಡಿಯೋ ವೈರಲ್ ಆಗ್ತಿದ್ದಂತೆ ಸುಗಂಧ ಶರ್ಮರನ್ನು ಕಂಪನಿ ಕೆಲಸದಿಂದ ತೆಗೆದುಹಾಕಿದೆ. ಫ್ರೀಡಂ ಕಂಪನಿಯಲ್ಲಿ ಸುಗಂಧ ಶರ್ಮ ಕೆಲಸ ಮಾಡುತ್ತಿದ್ದರು. ಸದ್ಯ ಮಹಿಳೆಯನ್ನು ಫ್ರೀಡಂ ಕಂಪನಿ ಟರ್ಮಿನೇಟ್‌ ಮಾಡಿದೆ.

ಫ್ರೀಡಂ ಕಂಪನಿಗೆ ತೆರಳಿ ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಇದರ ಮಾಹಿತಿ ಪಡೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿ ಆಕೆ ಬೇರೆ ಯಾವುದೇ ಕಂಪನಿಯಲ್ಲಿ ಕೆಲಸ ನಿರ್ವಹಿಸಿದರೂ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇದೀಗ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಯೂಟರ್ನ್ ಹೊಡೆದ ಸುಗಂಧ ಶರ್ಮ ಐ ಲವ್ ಬೆಂಗಳೂರು ಎಂದಿದ್ದಾರೆ.

ಸಿಎಂ ವಿರುದ್ಧದ ಪ್ರಾಸಿಕ್ಯೂಷನ್: ಹೈಕೋರ್ಟ್ ತೀರ್ಪು ನಾಳೆ

ನಾಳೆಯಿಂದ ‘SSLC’ ಅರ್ಧವಾರ್ಷಿಕ ಪರೀಕ್ಷೆ ಆರಂಭ

ಸಿಕ್ಕಾಪಟ್ಟೆ ಬೋಲ್ಡ್‌ ಆದ ನಿವೇದಿತಾ ಗೌಡ! ಕನ್ನಡದ ಉರ್ಫಿ ಎಂದ ನೆಟ್ಟಿಗರು

TAGGED:an Instagram influencer who lost his job for talking lightly about Kannadigas and bengalulru
Share This Article
Facebook Twitter Copy Link Print
Previous Article ಸಿಎಂ ವಿರುದ್ಧದ ಪ್ರಾಸಿಕ್ಯೂಷನ್: ಹೈಕೋರ್ಟ್ ತೀರ್ಪು ನಾಳೆ
Next Article ದರ್ಶನ್ ಗೆ ಮತ್ತೊಂದು ತಲೆಬಿಸಿ; ದಾಸನ ಮನೆ ಮೇಲೆ ಐಟಿ ದಾಳಿ!?

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?