Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಜನವರಿಯಿಂದ ಸಿಗಲಿದೆ ಸ್ಮಾರ್ಟ್ ಡಿಎಲ್, ಆರ್‌ಸಿ
ಕರ್ನಾಟಕಪ್ರಮುಖ

ರಾಜ್ಯದಲ್ಲಿ ಜನವರಿಯಿಂದ ಸಿಗಲಿದೆ ಸ್ಮಾರ್ಟ್ ಡಿಎಲ್, ಆರ್‌ಸಿ

Share
1 Min Read
SHARE

newsics.com

ಬೆಂಗಳೂರು: 2025ರ ಜನವರಿಯಿಂದ ರಾಜ್ಯದಲ್ಲಿ ಸ್ಮಾರ್ಟ್‌ ಚಾಲನಾ ಪರವಾನಗಿ (ಡಿಎಲ್‌) ಮತ್ತು ವಾಹನಗಳ ನೋಂದಣಿ ಪ್ರಮಾಣಪತ್ರ (ಆರ್‌ಸಿ) ಲಭ್ಯವಾಗಲಿದೆ.

ಈ ಸ್ಮಾರ್ಟ್‌ ಕಾರ್ಡ್ ಕ್ಯೂಆರ್‌ ಕೋಡ್‌ ಮತ್ತು ಚಿಪ್‌ ಎರಡನ್ನೂ ಹೊಂದಿರಲಿದೆ. ಒಂದು ದೇಶ ಒಂದು ಕಾರ್ಡ್‌’ ಇರಬೇಕು ಎಂದು ಕೇಂದ್ರ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವಾಲಯವು 2019ರಲ್ಲಿ ಎಲ್ಲ ರಾಜ್ಯಗಳಿಗೆ ಸೂಚಿಸಿತ್ತು.
ಛತ್ತೀಸಗಢ, ಹಿಮಾಚಲ ಪ್ರದೇಶ, ತಮಿಳುನಾಡು ಸಹಿತ ಕೆಲವು ರಾಜ್ಯಗಳು ಈಗಾಗಲೇ ಜಾರಿಗೆ ತಂದಿವೆ. ರಾಜ್ಯದಲ್ಲಿ ಡಿಎಲ್‌, ಆರ್‌ಸಿ ಕಾರ್ಡ್‌ ಪೂರೈಕೆಗೆ ಹಿಂದೆ ನೀಡಿದ್ದ ಗುತ್ತಿಗೆ ಅವಧಿ 2024ರ ಫೆಬ್ರವರಿವರೆಗೆ ಇದ್ದುದರಿಂದ ನಂತರವಷ್ಟೇ ಹೊಸ ಕಾರ್ಡ್‌ ಪೂರೈಕೆಯ ಗುತ್ತಿಗೆ ಕರೆಯಲು ಸಾರಿಗೆ ಇಲಾಖೆ ನಿರ್ಧರಿಸಿತ್ತು.

ಡಿಎಲ್‌, ಆರ್‌ಸಿ ಸ್ಮಾರ್ಟ್‌ಕಾರ್ಡ್‌ಗೆ ಟೆಂಡರ್‌ ಕರೆಯಲಾಗಿದೆ. ಈಗ ಪರಿಶೀಲನೆಯ ಹಂತದಲ್ಲಿದೆ. ಎಲ್ಲ ಪ್ರಕ್ರಿಯೆ ಇನ್ನು ಎರಡು ವಾರದಲ್ಲಿ ಮುಗಿಯಲಿದೆ. ಬಳಿಕ ಅನುಮತಿಗಾಗಿ ಸರ್ಕಾರಕ್ಕೆ ಕಳುಹಿಸಲಾಗುವುದು. ಸರ್ಕಾರದ ಅನುಮೋದನೆ ಸಿಕ್ಕ 60 ದಿನಗಳಲ್ಲಿ ಸ್ಮಾರ್ಟ್‌ಕಾರ್ಡ್‌ ವಿತರಣೆ ಆರಂಭಗೊಳ್ಳಲಿದೆ’ ಎಂದು ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ಜ್ಞಾನೇಂದ್ರ ಕುಮಾರ್‌ ತಿಳಿಸಿದ್ದಾರೆ.

ಸ್ಮಾರ್ಟ್‌ ಕಾರ್ಡ್‌ನಲ್ಲಿರುವ ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಿದರೆ ಡಿಎಲ್‌ ಹೊಂದಿರುವವರ ಪ್ರಾಥಮಿಕ ಮಾಹಿತಿ ಸಿಗಲಿದೆ. ಡಿಎಲ್‌ನಲ್ಲಿ ಕಾರ್ಡ್‌ದಾರರ ಹೆಸರು, ಫೋಟೊ, ವಿಳಾಸ, ಸಿಂಧುತ್ವ ಅವಧಿ, ಜನ್ಮ ದಿನಾಂಕ, ರಕ್ತದ ಗುಂಪು, ಮೊಬೈಲ್‌ ಸಂಖ್ಯೆ, ತುರ್ತು ಸಂಪರ್ಕ ಸಂಖ್ಯೆ ಸಹಿತ 25ಕ್ಕೂ ಹೆಚ್ಚು ಮಾಹಿತಿ ಇರಲಿದೆ.

ಮದುವೆ ಮಾತುಕತೆ ವೇಳೆ ಜಗಳ: ಯುವಕನ ಕೊಲೆ, ಯುವತಿ ಸೇರಿ 6‌ ಮಂದಿ‌ ಬಂಧನ

ಗೌಡನಕೆರೆಗೆ ಬಿದ್ದು ಇಟ್ಟಿಗೆಹಳ್ಳಿಯ ‘108 ಆಂಬುಲೆನ್ಸ್’ ಹೋರಿ ಸಾವು

ಮೈಸೂರು ದಸರಾ ಆನೆಗಳ ಜತೆ ಸೆಲ್ಫಿ, ರೀಲ್ಸ್‌ ನಿಷೇಧಿಸಿ ಸರ್ಕಾರ ಆದೇಶ

ಹುಡುಗಿಯರು ತಮಗಿಂತ ದೊಡ್ಡವರನ್ನೇ ಯಾಕೆ ಪ್ರೀತಿಸ್ತಾರೆ?

TAGGED:RC will be available in the state from JanuarySmart DL
Share This Article
Facebook Twitter Copy Link Print
Previous Article ಅದು ದನದ ಮೂಳೆ, ಮನುಷ್ಯನದಲ್ಲ… ವೈಜ್ಞಾನಿಕ ಪರೀಕ್ಷೆಯಲ್ಲಿ ದೃಢ
Next Article ಶುಭೋದಯ‌… ಪಂಚಾಂಗ, ದಿನ ಭವಿಷ್ಯ, 24-09-2024, ಮಂಗಳವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?