Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಖರ್ಗೆ ಕುಟುಂಬಕ್ಕೂ ರಾಜ್ಯಪಾಲರು ಕಂಕಟ‌ವಾಗ್ತಾರಾ? ಇನ್ನಷ್ಟು ಸಚಿವರ ವಿರುದ್ಧವೂ ಪ್ರಾಸಿಕ್ಯೂಷನ್‌ಗೆ ಅನುಮತಿ ಸಾಧ್ಯತೆ
ಕರ್ನಾಟಕಪ್ರಮುಖ

ಖರ್ಗೆ ಕುಟುಂಬಕ್ಕೂ ರಾಜ್ಯಪಾಲರು ಕಂಕಟ‌ವಾಗ್ತಾರಾ? ಇನ್ನಷ್ಟು ಸಚಿವರ ವಿರುದ್ಧವೂ ಪ್ರಾಸಿಕ್ಯೂಷನ್‌ಗೆ ಅನುಮತಿ ಸಾಧ್ಯತೆ

Share
1 Min Read
SHARE

newsics.com

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬ ಸದಸ್ಯರಿರುವ ಟ್ರಸ್ಟ್‌ಗೆ ಕೆಐಎಡಿಬಿಯಿಂದ ನಿವೇಶನ ಹಂಚಿಕೆಯಾಗಿರುವ ಆರೋಪ ಕಾನೂನು ಸಂಕಷ್ಟಕ್ಕೆ ಕಾರಣವಾಗುವ ಸಾಧ್ಯತೆ ಇದೆ.

ಅಲ್ಲದೆ ಸಿದ್ದರಾಮಯ್ಯ ವಿರುದ್ಧ ವಾಲ್ಮೀಕಿ‌ ಹಗರಣವೂ ಜೀವ ಪಡೆದುಕೊಳ್ಳುವ ಸಾಧ್ಯತೆಯಿದೆ.

ಕೆಐಎಡಿಬಿ, ಅರ್ಕಾವತಿ ಹಗರಣ ಸಂಬಂಧ ಇನ್ನಷ್ಟು ಸಚಿವರ ವಿರುದ್ಧವೂ ಕ್ರಮ ಜಾರಿಯಾಗುವ ಸಾಧ್ಯತೆ ಹೆಚ್ಚಿದೆ.

ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಈ ಪ್ರಕರಣ ಸಂಬಂಧ ಕಾನೂನು ತಜ್ಞರಿಂದ ಮಾಹಿತಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಖರ್ಗೆ ಹಾಗೂ ಅವರ ಕುಟುಂಬಕ್ಕೆ ಸಿದ್ದರಾಮಯ್ಯ ಅವರಂತೆ ಕಾನೂನು ಸಂಕಷ್ಟ ಎದುರಾಗುವ ಎಲ್ಲಾ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ತರಾತುರಿಯಲ್ಲಿ ಖರ್ಗೆ ಕುಟುಂಬಸ್ಥರಿರುವ ಟ್ರಸ್ಟ್‌ಗೆ ಸರ್ಕಾರಿ ನಿವೇಶನ ನೀಡಲಾಗಿದೆ ಎಂಬ ಆರೋಪ ಇದೆ. ಈ ಸಂಬಂಧ ದೂರು ಬಂದಿದ್ದರಿಂದ ರಾಜ್ಯಪಾಲರು ಕಾನೂನು ತಜ್ಞರಿಂದ ಅಭಿಪ್ರಾಯ ಪಡೆದಿದ್ದಾರೆ. ಈಗಾಗಲೇ ಕಾನೂನು ತಜ್ಞರು ರಾಜ್ಯಪಾಲರಿಗೆ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.

ಅರ್ಜಿ ಸಲ್ಲಿಕೆಯಾದ ಎರಡೇ ದಿನದಲ್ಲಿ ಭೂಮಿ ಹಂಚಿಕೆ ಪ್ರಕ್ರಿಯೆ ನಡೆದಿರುವುದರಿಂದ ರಾಜ್ಯಪಾಲರು ಈ ಬಗ್ಗೆ ತನಿಖೆಗೆ ಆದೇಶ ನೀಡುವ ಸಾಧ್ಯತೆ ಇದೆ.
ಮಲ್ಲಿಕಾರ್ಜುನ ಖರ್ಗೆ ಪುತ್ರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ತನಿಖೆಗೆ ಅನುಮತಿ ನೀಡುವ ಸಾಧ್ಯತೆ ಇದೆ. ನಿಯಮ ಲೋಪ ಆಧರಿಸಿ ರಾಜ್ಯಪಾಲರಿಂದ ತನಿಖೆಗೆ ಆದೇಶ ಸಾಧ್ಯತೆ ಇದೆ.

ಮುಡಾ ಹಗರಣ ಪ್ರಾಸಿಕ್ಯೂಷನ್: ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ರಾಜ್ಯಾದ್ಯಂತ ಬಿಗಿ ಭದ್ರತೆಗೆ ಪೊಲೀಸ್ ಡಿಜಿ ಸೂಚನೆ, ಸಿಎಂಗೆ ಮತ್ತೊಂದು ಸಂಕಷ್ಟ

ಸಿಎಂ ಸಿದ್ದರಾಮಯ್ಯ ರಾಜೀನಾಮೆ‌ ಕೊಡ್ತಾರಾ? ಮುಂದೇನಾಗಬಹುದು?

ಗೊರಕೆಗೆ ಮೌತ್ ಟೇಪಿಂಗ್‌ ಪರಿಹಾರವೇ?; ತಜ್ಞರು ಹೇಳಿದ್ದೇನು?

TAGGED:Will the Governor be in trouble for the Kharge family? Prosecution against more ministers is likely to be allowed
Share This Article
Facebook Twitter Copy Link Print
Previous Article 3 ತಿಂಗಳಲ್ಲಿ 3 ಬಾರಿ ಉಕ್ರೇನ್ ಅಧ್ಯಕ್ಷ ಜೊತೆ ಮೋದಿ ಮಾತುಕತೆ
Next Article ಗೊಂದಲದಲ್ಲಿದ್ದ ಯುಟ್ಯೂಬರ್‌ ಪತ್ನಿಗೆ ಗಂಡಾ- ಹೆಣ್ಣಾ ಅನ್ನೋ ಸುಳಿವು ನೀಡಿದ್ರಾ ಡಾಕ್ಟರ್..?

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?