Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ‘ಲೆಬನಾನ್ ಬಿಟ್ಟು ಸುರಕ್ಷಿತ ಸ್ಥಳಗಳಿಗೆ ಹೊರಡಿ’- ನೇತನ್ಯಾಹು ಎಚ್ಚರಿಕೆ
ವಿದೇಶ

‘ಲೆಬನಾನ್ ಬಿಟ್ಟು ಸುರಕ್ಷಿತ ಸ್ಥಳಗಳಿಗೆ ಹೊರಡಿ’- ನೇತನ್ಯಾಹು ಎಚ್ಚರಿಕೆ

Share
1 Min Read
SHARE

newsics.com

ಟೆಲ್ ಅವೀವ್: ಇಸ್ರೇಲ್ ಲೆಬನಾನ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಜ್ಬುಲ್ಲಾ ವಿರುದ್ಧ ನೇರ ಯುದ್ಧವನ್ನು ಪ್ರಾರಂಭಿಸಿದೆ. 18 ವರ್ಷಗಳಲ್ಲೇ ಅತ್ಯಂತ ಭೀಕರ ದಾಳಿ ನಡೆಸುತ್ತಿರುವ ಇಸ್ರೇಲ್ ಲೆಬನಾನ್ ಮೇಲೆ 1600 ದಾಳಿಗಳನ್ನು ನಡೆಸಿದ್ದು ದಾಳಿಯಲ್ಲಿ ಸುಮಾರು 500 ಜನರು ಸಾವನ್ನಪ್ಪಿದ್ದಾರೆ.

ಆತಂಕದ ಸಂಗತಿ ಎಂದರೆ ಅಮೆರಿಕ, ಇರಾನ್ ನಂತಹ ದೇಶಗಳೂ ಈ ಯುದ್ಧಕ್ಕೆ ಧುಮುಕುವ ಭೀತಿ ಎದುರಾಗಿದೆ. ಮಧ್ಯಪ್ರಾಚ್ಯಕ್ಕೆ ಹೆಚ್ಚಿನ ಪಡೆಗಳನ್ನು ಕಳುಹಿಸುವುದಾಗಿ ಅಮೆರಿಕ ಈಗಾಗಲೇ ಘೋಷಿಸಿದೆ. ಈ ದಾಳಿಗಳು ನಮ್ಮನ್ನು ಯುದ್ಧಕ್ಕೆ ಎಳೆಯುವ ಸಂಚು ಎಂದು ಇರಾನ್ ಆರೋಪಿಸುತ್ತಿದೆ.

ಈ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಲೆಬನಾನ್ ಜನರನ್ನು ಉದ್ದೇಶಿಸಿ ಮಾತನಾಡಿದ್ದು, ನೀವು ಸುರಕ್ಷಿತ ಸ್ಥಳಗಳಿಗೆ ಹೋಗಿ, ಲೆಬನಾನ್ ಜನರೊಂದಿಗೆ ನಮಗೆ ಯಾವುದೇ ದ್ವೇಷವಿಲ್ಲ. ಆದರೆ ಹೆಜ್ಬುಲ್ಲಾವನ್ನು ಬಿಟ್ಟು ಬಿಡುವ ಪ್ರಶ್ನೆಯೇ ಇಲ್ಲ ಎಂದು ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ.

TAGGED:Leave Lebanon' - Netanyahu warns
Share This Article
Facebook Twitter Copy Link Print
Previous Article ಚಿನ್ನ ಮತ್ತಷ್ಟು ಏರಿಕೆ : 70 ಸಾವಿರ ಗಡಿ ದಾಟಿದ ಬಂಗಾರ
Next Article ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಆಯ್ಕೆ?; ಸಿಎಂ ಸ್ಟಾಲಿನ್‌ ಸುಳಿವು..!

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?