Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಸ್ಪೈಡರ್‌ ಮ್ಯಾನ್‌ಗೆ ಇದೆಂಥಾ ಪರಿಸ್ಥಿತಿ ಬಂತು; ಭಿಕ್ಷೆ ಬೇಡುವ ವಿಡಿಯೋ ವೈರಲ್
ವೈರಲ್

ಸ್ಪೈಡರ್‌ ಮ್ಯಾನ್‌ಗೆ ಇದೆಂಥಾ ಪರಿಸ್ಥಿತಿ ಬಂತು; ಭಿಕ್ಷೆ ಬೇಡುವ ವಿಡಿಯೋ ವೈರಲ್

Share
1 Min Read
SHARE

newsics.com
ಸ್ಪೈಡರ್‌ ಮ್ಯಾನ್‌ ವೇಷ ಧರಿಸಿದ ಯುವಕ ಮುಂಬೈನ ಕಲ್ಯಾಣ್‌ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಕುಳಿತು ಹಣ ಕೊಡಿ ಸ್ವಾಮಿ ಎಂದು ಕೈ ಚಾಚಿ ಭಿಕ್ಷೆ ಬೇಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರೀಲ್ಸ್‌ ವಿಡಿಯೋಗಾಗಿ ಸ್ಪೈಡರ್‌ ಮ್ಯಾನ್‌ ವೇಷ ಧರಿಸಿ ಮುಂಬೈನ ಕಲ್ಯಾಣ್‌ ರೈಲ್ವೆ ನಿಲ್ದಾಣದಲ್ಲಿ ಕುಳಿತು ಭಿಕ್ಷೆ ಬೇಡಿದ್ದಾನೆ. ನಂತರ ಈ ವಿಡಿಯೋವನ್ನು ತನ್ನ ಇನ್‌ಸ್ಟಾಗ್ರಾಮ್‌ ನಲ್ಲಿ ಶೇರ್‌ ಮಾಡಿದ್ದಾನೆ.

https://www.newsics.com/wp-content/uploads/2024/09/VID_78800926_121023_809.mp4

ಕೆಲ ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 2.9 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಇನ್ನು ಕೆಲವರು ಅಯ್ಯೋ ದೇವರೇ… ಸ್ಪೈಡರ್‌ ಮ್ಯಾನ್‌ಗೆ ಇದೆಂಥಾ ಪರಿಸ್ಥಿತಿ ಬಂತು ತಮಾಷೆ ಮಾಡಿದ್ದಾರೆ.

ಹೊಲದಲ್ಲಿ ಬೆಳೆ ಕೊಯ್ಲು ಮಾಡಿದ ರೋಬೋಟ್

TAGGED:Spider-Man had such a situation; Begging video goes viral
Share This Article
Facebook Twitter Copy Link Print
Previous Article ಕಾನೂನು ತಜ್ಞರ ಜತೆ ಚರ್ಚಿಸಿ ಮುಂದಿನ ಹೋರಾಟ: ಸಿಎಂ ಸಿದ್ದರಾಮಯ್ಯ
Next Article ಪಲ್ಲವಿ ಹಿಂದೂ, ಅವಳನ್ನು ಕೊಲ್ಲುವೆ ; ಬಾಲಕಿ ಬಾಯಲ್ಲಿ ದ್ವೇಷಪೂರಿತ ಮಾತು!

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?