Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ದೂರು ದಾಖಲಿಸಲು ಹರಸಾಹಸ, ಮಹಿಳೆಯೇ ನಾಪತ್ತೆ!
ಕರ್ನಾಟಕಪ್ರಮುಖ

ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ದೂರು ದಾಖಲಿಸಲು ಹರಸಾಹಸ, ಮಹಿಳೆಯೇ ನಾಪತ್ತೆ!

Share
1 Min Read
SHARE

newsics.com

ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಪ್ರಣವ ಪಂಚಾಕ್ಷರಿ ಗುರುಪೀಠದ ಸ್ವಾಮೀಜಿ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.

ಇದರ ಬೆನ್ನಲ್ಲೇ ಆರೋಪ ಮಾಡಿರುವ ಮಹಿಳೆಯೇ ನಾಪತ್ತೆಯಾಗಿದ್ದು, ಹಲವು‌ ಅನುಮಾನಗಳನ್ನು ಹುಟ್ಟುಹಾಕಿದೆ.

ಪ್ರಣವ ಪಂಚಾಕ್ಷರಿ ಗುರುಪೀಠದ ಶಂಭು ಸೋಮನಾಥ ಶಿವಾಚಾರ್ಯ ಶ್ರೀ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದು, ಸ್ವಾಮೀಜಿ ವಿರುದ್ಧ ದೂರು ನೀಡಲು ಸಂತ್ರಸ್ತೆ ಮಹಿಳೆ ಪೊಲೀಸ್ ಠಾಣೆಗಳಿಗೆ ಅಲೆದಾಟ ನಡೆಸಿದ್ದಾರೆ.

ಠಾಣೆಯ ವಿಸಿಟರ್ ರಿಜಿಸ್ಟರ್ ಬುಕ್‌ನಲ್ಲಿ ಹೆಸರು, ವಿಳಾಸ ಬರೆದು ಹೋಗಿದ್ದಾರೆ. ಸದ್ಯ ಮಹಿಳೆಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ ಎನ್ನಲಾಗಿದೆ.

ಮಠಕ್ಕೆ ಕಳೆದ 6 ತಿಂಗಳ ಹಿಂದೆ ಬಂದಿದ್ದ ಮಹಿಳೆ ಹಾಗೂ ಮಹಿಳೆಯ ಮಗಳು ಮೂಲತಃ ಆಂಧ್ರಪ್ರದೇಶ ಮೂಲದವರು ಎನ್ನಲಾಗಿದ್ದು, ಸದ್ಯ ಮಹಿಳೆ ನಾಪತ್ತೆಯಾಗಿದ್ದಾರೆ.

ಜನರಿಗೆ KSRTC, BMTC ಬಸ್ ಸಂಚಾರ ಸ್ಥಗಿತದ ಆತಂಕ!

ವಾರಕ್ಕೊಮ್ಮೆಯಾದರೂ ಲೈಂಗಿಕ ಸಂಬಂಧ ಹೊಂದಿ, ಆಯಸ್ಸು ಹೆಚ್ಚಿಸಿಕೊಳ್ಳಿ!

ಸಿಎಂ ಸಿದ್ದುಗೆ ಸಾಲು ಸಾಲು ಸಂಕಷ್ಟ: ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿಂದು ಮುಡಾ ವಿಚಾರಣೆ

TAGGED:Allegation of molestation against Swamiji: Struggling to file complaintwoman goes missing!
Share This Article
Facebook Twitter Copy Link Print
Previous Article ವಾರಕ್ಕೊಮ್ಮೆಯಾದರೂ ಲೈಂಗಿಕ ಸಂಬಂಧ ಹೊಂದಿ, ಆಯಸ್ಸು ಹೆಚ್ಚಿಸಿಕೊಳ್ಳಿ!
Next Article ಮಹಾಲಕ್ಷ್ಮಿ ದೇಹವನ್ನು ಕತ್ತರಿಸಿದ ವೆಪನ್ ಯಾವ್ದು?

Popular Posts

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?