Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 59 ತುಂಡು ಮಾಡಿ ಮಹಿಳೆ ಕೊಂದಿದ್ದ ಆರೋಪಿ ಡೆತ್ ನೋಟ್ ಪತ್ತೆ..!
ಕರ್ನಾಟಕಪ್ರಮುಖ

59 ತುಂಡು ಮಾಡಿ ಮಹಿಳೆ ಕೊಂದಿದ್ದ ಆರೋಪಿ ಡೆತ್ ನೋಟ್ ಪತ್ತೆ..!

Share
1 Min Read
SHARE

newsics.com

ಬೆಂಗಳೂರು: ನೇಪಾಳ ಮೂಲದ ಮಹಾಲಕ್ಷ್ಮಿ ಎಂಬಾಕೆಯ ದೇಹ ತುಂಡು ತುಂಡು ಮಾಡಿ ಬರ್ಬರವಾಗಿ ಹತ್ಯ ಮಾಡಿದ್ದ ಘಟನೆ ಇದೇ ತಿಂಗಳ 21ರಂದು ವೈಯಾಲಿಕಾವಲ್ ನಲ್ಲಿ ನಡೆದಿತ್ತು.

ಇನ್ನು ಈ ಪ್ರಕರಣ ಕೈಗೆತ್ತಿಕೊಂಡ ವೈಯಾಲಿಕಾವಲ್ ಪೊಲೀಸರು ಹಲವು ಆಯಾಮದಲ್ಲಿ ತನಿಖೆ ಆರಂಭಿಸಿದ್ದರು. ಆದರೆ ಆರೋಪಿಯ ಪತ್ತೆ ಮಾಡಲು ಹೊರ ರಾಜ್ಯಕ್ಕೆ ಹೋದ ಪೊಲೀಸರಿಗೆ ಆತ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ತಿಳಿದು ಬಂದಿದೆ. ಜೊತೆಗೆ ಡೆತ್ ನೋಟ್ ಪತ್ತೆಯಾಗಿದೆ. ಈ ಡೆತ್ ನೋಟ್ ನಲ್ಲಿ ತಾನೇ ಕೊಲೆ ಮಾಡಿರೋದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ಹೌದು, ಆರೋಪಿ ಯಾವ ರೀತಿ ಕೊಲೆ ಮಾಡಿದ? ಏಕೆ ಕೊಲೆ ಮಾಡಿದ ಎಂಬ ವಿಚಾರಗಳ ಬಗ್ಗೆ ಮೃತ ಆರೋಪಿ ಸತ್ಯ ಬಿಚ್ಚಿಟ್ಟಿದ್ದಾನೆ. ಆರೋಪಿ ರಂಜನ್ ಡೆತ್ ನೋಟ್ ಬರೆದಿಟ್ಟು ಸ್ಮಶಾನದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಡೆತ್ ನೋಟ್ ನಲ್ಲೇನಿದೆ?

ಸೆಪ್ಟಂಬರ್ 3ರಂದು ಪ್ರೇಯಸಿ ಮಹಾಲಕ್ಷ್ಮೀಯನ್ನು ಹತ್ಯೆ ಮಾಡಿದ್ದೇನೆ ಎಂದು ಮಹಾಲಕ್ಷ್ಮೀ ಹತ್ಯೆ ಕುರಿತು ರಂಜನ್ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾನೆ. ವೈಯಕ್ತಿಕ ವಿಚಾರಗಳಿಗೆ ಆಕೆ ಜೊತೆ ಜಗಳವಾಯಿತು. ಆಗ ಆಕೆ ಹಲ್ಲೆ ನಡೆಸಿದಳು, ಇದರಿಂದ ಕೋಪಗೊಂಡು ಆಕೆಯನ್ನು ಕೊಂದೆ. ಆ ಬಳಿಕ 59 ಪೀಸ್ ಮಾಡಿ ಫ್ರಿಡ್ಜ್‌ನಲ್ಲಿ ಇರಿಸಿದ್ದೆ. ಆಕೆಯ ವರ್ತನೆಯಿಂದ ಬೇಸತ್ತು ಕೃತ್ಯ ಎಸಗಿದ್ದೇನೆ ಎಂದು ಡೆತ್ ನೋಟ್ ನಲ್ಲಿ ಕೊಲೆ ಮಾಡಲು ಕಾರಣವೇನೆಂಬುದನ್ನು ರಂಜನ್ ಬಹಿರಂಗಪಡಿಸಿದ್ದಾನೆ. ಸದ್ಯ ಮುಕ್ತಿರಂಜನ್ ರಾಯ್ ಆತ್ಮಹತ್ಯೆ ಸಂಬಂಧ ದುಶಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾಲಕ್ಷ್ಮಿಯನ್ನು ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದ ಮುಕ್ತಿ ರಂಜನ್ ರಾಯ್ ಆತ್ಮ*ಹತ್ಯೆ

TAGGED:The death note of the accused who cut the woman into 59 pieces was found..!
Share This Article
Facebook Twitter Copy Link Print
Previous Article ಎಮಿರೇಟ್ಸ್ ವಿಮಾನದಲ್ಲಿ ಹೊಗೆ, ಚೆನ್ನೈ ಏರ್‌ಪೋರ್ಟ್‌ನಲ್ಲಿ ಆತಂಕಕ್ಕೀಡಾದ 280‌ ಪ್ರಯಾಣಿಕರು
Next Article ಈ ದಿನ- ಪಂಚಾಂಗ, ರಾಶಿ ಭವಿಷ್ಯ, 26-09-2024, ಗುರುವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Popular Posts

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

You Might Also Like

ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?