Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರೀಲ್ಸ್ ಮಾಡಲು ಓಡುತ್ತಿದ್ದ ರೈಲಿನ ಮೇಲೆ ಸಾಹಸ, ಯುವಕನಿಗೆ ವಿದ್ಯುತ್ ಶಾಕ್, ಗಂಭೀರ ಗಾಯ, ವೈರಲ್ ವಿಡಿಯೋ ನೋಡಿ
ದೇಶವೈರಲ್

ರೀಲ್ಸ್ ಮಾಡಲು ಓಡುತ್ತಿದ್ದ ರೈಲಿನ ಮೇಲೆ ಸಾಹಸ, ಯುವಕನಿಗೆ ವಿದ್ಯುತ್ ಶಾಕ್, ಗಂಭೀರ ಗಾಯ, ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಏನೇ ಆದರೂ, ಅನಾಹುತಗಳ ಸುದ್ದಿ ತಿಳಿದ ಮೇಲೂ ಈ ರೀಲ್ಸ್ ಮಾಡುವವರ ಹುಚ್ಚಾಟ ಮಾತ್ರ ನಿಲ್ಲುತ್ತಿಲ್ಲ. ಅಪಾಯಕಾರಿ ರೀಲ್ಸ್ ಮಾಡಲು ಹಲವರು ಪ್ರಾಣ ಕಳೆದುಕೊಂಡರೂ ಎಚ್ಚೆತ್ತುಕೊಳ್ಳುತ್ತಿಲ್ಲ.

ಇಲ್ಲಿಯೂ ಅಪಾಯಕಾರಿ ರೀಲ್ಸ್ ಮಾಡಲು ಹೋದ ವ್ಯಕ್ತಿಯೊಬ್ಬ ವಿದ್ಯುತ್ ಶಾಕ್‌ನಿಂದ ಗಾಯಗೊಂಡಿದ್ದಾನೆ. ಪ್ರಾಣಾಪಾಯದಿಂದ ಸ್ವಲ್ಪದರಲ್ಲಿ ಪಾರಾಗಿದ್ದಾನೆ‌.

ವೇಗವಾಗಿ ಓಡುತ್ತಿರುವ ರೈಲಿನ ಮೇಲೆ ಕುಳಿತು ರೀಲ್ಸ್ ಮಾಡಲು ಹೋದ ಯುವಕನಿಗೆ ಕರೆಂಟ್ ಶಾಕ್ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾನೆ.

ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ರೀಲ್ಸ್ ಮಾಡಲು ರೈಲಿನ ಮೇಲೆ ಯುವಕ ಅಪಾಯಕಾರಿಯಾಗಿ ಹತ್ತಿದ್ದಾನೆ. ಅದೇ ಸಮಯದಲ್ಲಿ, ವಿದ್ಯುತ್ ತಂತಿ ತಗುಲಿ ಬೆಂಕಿ ಕಾಣಿಸಿಕೊಂಡಿದ್ದು, ಯುವಕನ ಕೈ, ಬೆನ್ನು ಸೇರಿದಂತೆ ಹಲವೆಡೆ ಗಾಯಗಳಾಗಿವೆ. ಆದರೆ ಈ ಘಟನೆ ಎಲ್ಲಿ ನಡೆದದ್ದು ಎಂಬ ಬಗ್ಗೆಯಾಗಲೀ, ಯುವಕನ ಬಗ್ಗೆ ಯಾವುದೇ ಮಾಹಿತಿಯಿಲ್ಲ.

https://twitter.com/i/status/1838855962045677999

ಪಿರಿಯಡ್ಸ್ ನೆನಪಿಗೇ ಬರದಷ್ಟು ಫ್ರೀ ಆಗಿರಬೇಕಾ? ಇದನ್ನು ತಿನ್ನಿ

ಹೆರಿಗೆ ನಂತರ ಸ್ತ್ರೀಯರ ಮೆದುಳಿನಲ್ಲಿ ಏನೆಲ್ಲಾ ಬದಲಾಗುತ್ತೆ..?

ಬೆಡ್‌ನಲ್ಲಿ ಪವರ್ ಜಾಸ್ತಿಯಾಗಬೇಕಾ? ತಪ್ಪದೇ ಹೀಗೆ ಮಾಡಿ

ಮುಡಾ ಉರುಳು ಮತ್ತಷ್ಟು ಬಿಗಿ: ಸಿಎಂ ವಿರುದ್ಧ 10ಕ್ಕೂ ಹೆಚ್ಚು ಸೆಕ್ಷನ್‌ಗಳಲ್ಲಿ ಎಫ್ಐಆರ್ ದಾಖಲು ಸಾಧ್ಯತೆ, ಮೈಸೂರು ಲೋಕಾದಲ್ಲಿ ಹೈಡ್ರಾಮಾ

59 ತುಂಡು ಮಾಡಿ ಮಹಿಳೆ ಕೊಂದಿದ್ದ ಆರೋಪಿ ಡೆತ್ ನೋಟ್ ಪತ್ತೆ..!

TAGGED:Adventure on the train that was running to make reelselectric shock to a young mansee viral videoserious injury
Share This Article
Facebook Twitter Copy Link Print
Previous Article ಮುಡಾ ಉರುಳು ಮತ್ತಷ್ಟು ಬಿಗಿ: ಸಿಎಂ ವಿರುದ್ಧ 10ಕ್ಕೂ ಹೆಚ್ಚು ಸೆಕ್ಷನ್‌ಗಳಲ್ಲಿ ಎಫ್ಐಆರ್ ದಾಖಲು ಸಾಧ್ಯತೆ, ಮೈಸೂರು ಲೋಕಾದಲ್ಲಿ ಹೈಡ್ರಾಮಾ
Next Article ನ್ಯಾಯಾಲಯದ ಆವರಣದಲ್ಲಿ ಯುವತಿ ಆತ್ಮಹತ್ಯೆಗೆ ಯತ್ನ

Popular Posts

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

You Might Also Like

ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ವೈರಲ್

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?