Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಡಾ ಹಗರಣ: ಸಿಎಂ ರಾಜೀನಾಮೆಗೆ ಆಗ್ರಹಿಸಿ BJP ಪ್ರತಿಭಟನೆ
ಕರ್ನಾಟಕಪ್ರಮುಖ

ಮುಡಾ ಹಗರಣ: ಸಿಎಂ ರಾಜೀನಾಮೆಗೆ ಆಗ್ರಹಿಸಿ BJP ಪ್ರತಿಭಟನೆ

Share
0 Min Read
SHARE

newsics.com

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳು ಪ್ರತಿಭಟನೆಗಿಳಿದಿದ್ದು, ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಆಗ್ರಹಿಸಿವೆ.

ಅಲ್ಲದೇ, ಇಂದು ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ರಾಜ್ಯ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ. ಅಲ್ಲದೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಹೇಳಿದೆ.

ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದರು, ಶಾಸಕರು, ಎಂಎಲ್‌ಸಿಗಳು ಸೇರಿದಂತೆ ಬಿಜೆಪಿಯ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆಂದು ತಿಳಿದುಬಂದಿದೆ.

ಮುಡಾ ಉರುಳು ಮತ್ತಷ್ಟು ಬಿಗಿ: ಸಿಎಂ ವಿರುದ್ಧ 10ಕ್ಕೂ ಹೆಚ್ಚು ಸೆಕ್ಷನ್‌ಗಳಲ್ಲಿ ಎಫ್ಐಆರ್ ದಾಖಲು ಸಾಧ್ಯತೆ, ಮೈಸೂರು ಲೋಕಾದಲ್ಲಿ ಹೈಡ್ರಾಮಾ

TAGGED:Muda scam: BJP protests today
Share This Article
Facebook Twitter Copy Link Print
Previous Article ನ್ಯಾಯಾಲಯದ ಆವರಣದಲ್ಲಿ ಯುವತಿ ಆತ್ಮಹತ್ಯೆಗೆ ಯತ್ನ
Next Article ಮಹಾಲಕ್ಷ್ಮಿ ಹಂತಕನ ಸಾವಿನಿಂದ ಪೊಲೀಸರಿಗೆ ಹೊಸ ತಲೆನೋವು, ಹತ್ಯೆ ಪ್ರಕರಣದ ಕತೆಯೇನು?

Popular Posts

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?