Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಹಾಲಕ್ಷ್ಮಿ ಹಂತಕನ ಸಾವಿನಿಂದ ಪೊಲೀಸರಿಗೆ ಹೊಸ ತಲೆನೋವು, ಹತ್ಯೆ ಪ್ರಕರಣದ ಕತೆಯೇನು?
ಕರ್ನಾಟಕದೇಶಪ್ರಮುಖ

ಮಹಾಲಕ್ಷ್ಮಿ ಹಂತಕನ ಸಾವಿನಿಂದ ಪೊಲೀಸರಿಗೆ ಹೊಸ ತಲೆನೋವು, ಹತ್ಯೆ ಪ್ರಕರಣದ ಕತೆಯೇನು?

Share
1 Min Read
SHARE

newsics.com

ಬೆಂಗಳೂರು: ಮಹಾಲಕ್ಷ್ಮಿ ಹಂತಕ ಮುಕ್ತಿ ರಂಜನ್ ಪ್ರತಾಪ್ ರಾಯ್ ಸಾವಿನಿಂದ ಪೊಲೀಸರಿಗೆ ತಲೆನೋವು ಹೆಚ್ಚಾಗಿದೆ. ಕೊಲೆ ಪ್ರಕರಣ ಇನ್ನಷ್ಟು ಜಟಿಲವಾಗಲಿದೆ.

ಒಡಿಶಾದ ತನ್ನ ಸ್ವಗ್ರಾಮದಲ್ಲಿ ನೇಣಿಗೆ ಶರಣಾಗಿರುವುದು ಖಚಿತವಾಗಿದೆ. ಆದರೆ‌ ಮಹಾಲಕ್ಷ್ಮಿ ಕೊಲೆ ಪ್ರಕರಣವನ್ನು ಹಂತಕನ ಆತ್ಮಹತ್ಯೆಯಿಂದಾಗಿ‌ ಮುಚ್ಚಿಹಾಕಲು ಸಾಧ್ಯವಿಲ್ಲ. ಕೊಲೆ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣಿಸಲೇಬೇಕಾದ ಹೊಣೆಗಾರಿಕೆ ಪೊಲೀಸರ ಮೇಲಿದೆ.

ನೇಪಾಳಿ ಮೂಲದ ಮಹಿಳೆ ಮಹಾಲಕ್ಷ್ಮಿಯನ್ನು ವಯ್ಯಾಲಿಕಾವಲ್‌ನ ಆಕೆಯ ಮನೆಯಲ್ಲಿಯೇ ರಂಜನ್ ಕೊಲೆ ಮಾಡಿ ಮೃತದೇಹವನ್ನು 59 ಪೀಸ್ ಮಾಡಿ ಫ್ರಿಡ್ಜ್‌ನಲ್ಲಿ ತುಂಬಿ ಪರಾರಿಯಾಗಿದ್ದ. ಸೆಪ್ಟೆಂಬರ್ 3 ರಂದು ಹತ್ಯೆ ಮಾಡಿದ್ದ ಆರೋಪಿ ಅಂದೇ ತನ್ನ ಊರು ಒಡಿಶಾಗೆ ಪರಾರಿಯಾಗಿದ್ದ.

ಪ್ರಕರಣ ಬೆಳಕಿಗೆ ಬಂದ ಮೇಲೆ ಪೊಲೀಸರ ತಂಡ ಒಡಿಶಾಗೆ ತೆರಳಿದೆ. ಈ ನಡುವೆ ತನ್ನ ಮನೆಯವರೊಂದಿಗೆ ರಾತ್ರಿ ಊಟ ಮಾಡಿದ್ದ ಆರೋಪಿ ಮನೆಯ ಬಳಿಯಿರುವ ಸ್ಮಶಾನದಲ್ಲಿ ನೇಣಿಗೆ ಶರಣಾಗಿದ್ದಾನೆ. ಡೆತ್ ನೋಟ್‌ನಲ್ಲಿ ತಾನೇ ಮಹಾಲಕ್ಷ್ಮಿ ಹತ್ಯೆ ಮಾಡಿದ್ದಾಗಿ ಹೇಳಿದ್ದಾನೆ. ಆದರೆ ಅಷ್ಟಕ್ಕೇ ಈ ಪ್ರಕರಣ ಕ್ಲೋಸ್ ಆಗಲ್ಲ.

ಪೊಲೀಸರಿಗೆ ಈಗಲೇ ನಿಜವಾದ ಸಮಸ್ಯೆ ಎದುರಾಗಿದೆ. ಆರೋಪಿ ಬದುಕಿದ್ದರೆ ಆತನ ಬಳಿಯಿಂದಲೇ ಸತ್ಯ ಬಾಯಿ ಬಿಡಿಸಬಹುದಿತ್ತು. ಆದರೆ ಈಗ ಆತನೂ ತೀರಿಕೊಂಡಿರುವುದರಿಂದ ಸಾಬೀತುಪಡಿಸುವುದೇ ಕಷ್ಟವಾಗಿದೆ.

ಅಲ್ಲದೆ, ಕೊಲೆಯಲ್ಲಿ ಇನ್ನೂ ಬೇರೆಯವರಿದ್ದಾರಾ ಎಂಬುದನ್ನೂ ಕಂಡುಹಿಡಿಯಬೇಕಿದೆ. ಹೀಗಾಗಿ ಆರೋಪಿ ಸಾವನ್ನಪ್ಪಿರುವುದರಿಂದ ಪೊಲೀಸರಿಗೆ ಹೊಸ ತಲೆನೋವುಗಳು ಶುರುವಾಗಿವೆ.

ರೀಲ್ಸ್ ಮಾಡಲು ಓಡುತ್ತಿದ್ದ ರೈಲಿನ ಮೇಲೆ ಸಾಹಸ, ಯುವಕನಿಗೆ ವಿದ್ಯುತ್ ಶಾಕ್, ಗಂಭೀರ ಗಾಯ, ವೈರಲ್ ವಿಡಿಯೋ ನೋಡಿ

ಮುಡಾ ಉರುಳು ಮತ್ತಷ್ಟು ಬಿಗಿ: ಸಿಎಂ ವಿರುದ್ಧ 10ಕ್ಕೂ ಹೆಚ್ಚು ಸೆಕ್ಷನ್‌ಗಳಲ್ಲಿ ಎಫ್ಐಆರ್ ದಾಖಲು ಸಾಧ್ಯತೆ, ಮೈಸೂರು ಲೋಕಾದಲ್ಲಿ ಹೈಡ್ರಾಮಾ

59 ತುಂಡು ಮಾಡಿ ಮಹಿಳೆ ಕೊಂದಿದ್ದ ಆರೋಪಿ ಡೆತ್ ನೋಟ್ ಪತ್ತೆ..!

ಬೆಡ್‌ನಲ್ಲಿ ಪವರ್ ಜಾಸ್ತಿಯಾಗಬೇಕಾ? ತಪ್ಪದೇ ಹೀಗೆ ಮಾಡಿ

TAGGED:Mahalakshmi killer's deathnew headache for the policewhat will happen to the murder case?
Share This Article
Facebook Twitter Copy Link Print
Previous Article ಮುಡಾ ಹಗರಣ: ಸಿಎಂ ರಾಜೀನಾಮೆಗೆ ಆಗ್ರಹಿಸಿ BJP ಪ್ರತಿಭಟನೆ
Next Article ತುಂಗಭದ್ರಾ ಕ್ರೆಸ್ಟ್ ಗೇಟ್‌ ಬದಲಾವಣೆಗೆ 3 ಸ್ಟೀಲ್ ಫ್ಯಾಕ್ಟರಿಗಳು ಸಾಥ್..!

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?