Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದರ್ಶನ್ ಗೆ IT ಅಧಿಕಾರಿಗಳ ಡ್ರಿಲ್; ನಗುತ್ತಲೇ ವಿಚಾರಣೆಗೆ ಬಂದ ದಾಸ!
ಕರ್ನಾಟಕಪ್ರಮುಖ

ದರ್ಶನ್ ಗೆ IT ಅಧಿಕಾರಿಗಳ ಡ್ರಿಲ್; ನಗುತ್ತಲೇ ವಿಚಾರಣೆಗೆ ಬಂದ ದಾಸ!

Share
1 Min Read
SHARE

newsics.com

ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲು ಸೇರಿರುವ ದರ್ಶನ್, ಜಾಮೀನಿಗೆ ಅರ್ಜಿ ಹಾಕಿದ್ದಾರೆ.
ಸದ್ಯ ಜಾಮೀನು ಅರ್ಜಿ ವಿಚಾರಣೆ ಚಾಲ್ತಿಯಲ್ಲಿದ್ದು, ಇದೇ 29ಕ್ಕೆ ಆದೇಶ ಪ್ರಕಟವಾಗುವ ಸಾಧ್ಯತೆ ಇದೆ.

ಇನ್ನು ಜಾಮೀನು ಸಿಕ್ಕು ತಾವು ಹೊರಗೆ ಬರುವ ಉಮೇದಿನಲ್ಲಿ ದರ್ಶನ್ ಇರುವ ಸಂದರ್ಭದಲ್ಲಿಯೇ ಅವರ ಮೇಲೆ ಮತ್ತೊಂದು ಪ್ರಕರಣ ದಾಖಲಾಗಿದೆ.
ಹೌದು, ಐಟಿ ಅಧಿಕಾರಿಗಳು ದರ್ಶನ್ ವಿರುದ್ಧ ದೂರು ದಾಖಲಿಸಿಕೊಂಡಿದ್ದು, ಇಂದು ಬಳ್ಳಾರಿ ಜೈಲಿಗೆ ಭೇಟಿ ನೀಡಿ ದರ್ಶನ್ ವಿಚಾರಣೆ ನಡೆಸಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ ಮುಚ್ಚಿಹಾಕಲು ಬಳಸಿದ್ದ ಹಣ, ದರ್ಶನ್ ಮನೆ ಮೇಲೆ ನಡೆದ ದಾಳಿ ವೇಳೆ ಸಿಕ್ಕ ಹಣ ಸೇರಿದಂತೆ ಇನ್ನಿತರ ವಿಚಾರಗಳ ವಿಚಾರಣೆ ನಡೆಸಲು ಐಟಿ ಅಧಿಕಾರಿಗಳು ಬಳ್ಳಾರಿ ಜೈಲಿಗೆ ಆಗಮಿದ್ದು. ನಟ ದರ್ಶನ್ ನಗು ನಗುತ್ತಲೇ ಐಟಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಿದ್ದಾರೆ.

TAGGED:Drill to Darshan by IT Officers; The slave came to the hearing while smiling!
Share This Article
Facebook Twitter Copy Link Print
Previous Article ನಮ್ಮ ಮೆಟ್ರೋದಲ್ಲಿ ಭಾರೀ ಜನದಟ್ಟಣೆ: ಪ್ರಜ್ಞೆ ತಪ್ಪಿ ಬಿದ್ದ ಯುವತಿ, ಕರೆದರೂ ನೆರವಿಗೆ ಬಾರದ ಮೆಟ್ರೋ‌ ಸಿಬ್ಬಂದಿ!
Next Article ಬೆಂಗಳೂರಲ್ಲಿ ಎನ್ಐಎ ಕಾರ್ಯಾಚರಣೆ: ಶಂಕಿತ ಉಗ್ರನ‌ ಬಂಧನ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?