Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜಿತಿಯ ವ್ರತಾಚರಣೆ: ಬಿಹಾರದಲ್ಲಿ 8 ಮಕ್ಕಳು‌ ಸೇರಿ 40ಕ್ಕೂ ಹೆಚ್ಚು ಮಂದಿ ಜಲಸಮಾಧಿ
ದೇಶಪ್ರಮುಖ

ಜಿತಿಯ ವ್ರತಾಚರಣೆ: ಬಿಹಾರದಲ್ಲಿ 8 ಮಕ್ಕಳು‌ ಸೇರಿ 40ಕ್ಕೂ ಹೆಚ್ಚು ಮಂದಿ ಜಲಸಮಾಧಿ

Share
1 Min Read
SHARE

newsics.com

ನವದೆಹಲಿ: ಜಿತಿಯ ವ್ರತ ಹಿನ್ನೆಲೆಯಲ್ಲಿ ಬಿಹಾರದಲ್ಲಿ ನಡೆದ 3 ದಿನಗಳ ಉತ್ಸವದಲ್ಲಿ ವಿವಿಧ ಜಲ ದುರಂತಗಳಲ್ಲಿ 40 ಕ್ಕೂ ಹೆಚ್ಚು ಮಂದಿ ಜಲಸಮಾಧಿಯಾಗಿದ್ದಾರೆ.

ಭಕ್ತರು ಗಂಗೆಯಲ್ಲಿ ಪವಿತ್ರ ಸ್ನಾನ ಮಾಡುವ ವೇಳೆ ಉಂಟಾದ ಅವಘಡಗಳಲ್ಲಿ ವಿಶೇಷವಾಗಿ ಬಿಹಾರದಲ್ಲೇ ಹಲವರು ಅಸುನೀಗಿದ್ದಾರೆ.

ಬಿಹಾರದ ವಿವಿಧೆಡೆ ಸಂಭವಿಸಿದ ಅಪಘಾತಗಳಲ್ಲಿ ಸುಮಾರು 40ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಔರಂಗಾಬಾದ್ ಒಂದರಲ್ಲೇ 10 ಮಂದಿ ಕೊಳದಲ್ಲಿ ಸ್ನಾನ ಮಾಡುತ್ತಿದ್ದಾಗ ಮುಳುಗಿ ಮೃತಪಟ್ಟಿದ್ದಾರೆ. ಅಲ್ಲದೇ ಚಂಪಾರಣ್, ಸರನ್, ಸಿವಾನ್, ಪಾಟ್ನಾ, ರೋಹ್ತಾಸ್, ಅರ್ವಾಲ್, ಕೈಮೂರ್‌ನಲ್ಲೂ ಅಪಘಾತಗಳು ಸಂಭವಿಸಿವೆ.

ಔರಂಗಾಬಾದ್‌ನಲ್ಲಿ 8 ಮಕ್ಕಳು ನೀರಿನಲ್ಲಿ ಮುಳುಗಿ ಮುಳುಗಿ ಕೊನೆಯುಸಿರೆಳೆದಿದ್ದಾರೆ. ಜಿತಿಯ ಹೊಂಡದಲ್ಲಿ ಸ್ನಾನಕ್ಕೆ ಬಂದಿದ್ದ 8 ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ 2 ಮಹಿಳೆಯರು ಮತ್ತು 6 ಬಾಲಕಿಯರು ಸೇರಿದ್ದಾರೆ.

ಈ ದುರ್ಘಟನೆ ಬರುನ್ ನಗರದ ಇಥಾತ್ ಗ್ರಾಮ ಮತ್ತು ಮದನ್‌ಪುರ ನಗರದ ಕುಶಾ ಗ್ರಾಮದಲ್ಲಿ ನಡೆದಿದೆ. ಕುಶಾ ಗ್ರಾಮದ ಕೊಳ ಮತ್ತು ಇಂಥಾಟ್ ಗ್ರಾಮದ ಮೂಲಕ ಹಾದುಹೋಗುವ ಬಟಾನೆ ನದಿಯಲ್ಲಿ ತಲಾ 4 ಮಕ್ಕಳ ಮೃತ ದೇಹಗಳು ಪತ್ತೆಯಾಗಿವೆ.

ಬೆಂಗಳೂರಲ್ಲಿ ಎನ್ಐಎ ಕಾರ್ಯಾಚರಣೆ: ಶಂಕಿತ ಉಗ್ರನ‌ ಬಂಧನ

ನಮ್ಮ ಮೆಟ್ರೋದಲ್ಲಿ ಭಾರೀ ಜನದಟ್ಟಣೆ: ಪ್ರಜ್ಞೆ ತಪ್ಪಿ ಬಿದ್ದ ಯುವತಿ, ಕರೆದರೂ ನೆರವಿಗೆ ಬಾರದ ಮೆಟ್ರೋ‌ ಸಿಬ್ಬಂದಿ!

Bigg Boss ಮನೆಗೆ ಎಂಟ್ರಿ ಕೊಡೋದು ಇವರೇ ನೋಡಿ..! 

ಸ್ಕೂಲ್ ಬ್ಯಾಗ್ ಮರೆತು ಶಾಲೆಗೆ ಹೋದ ನರ್ಸರಿ ಬಾಲಕನನ್ನು ವಿವಸ್ತ್ರಗೊಳಿಸಿ ವಿದ್ಯುತ್ ಶಾಕ್ ನೀಡಿ ಕ್ರೌರ್ಯ ಮೆರೆದ ಶಿಕ್ಷಕರು!

TAGGED:drowned in Biharincluding 8 childrenJiti's fast: More than 40 people
Share This Article
Facebook Twitter Copy Link Print
Previous Article ಬೆಂಗಳೂರಲ್ಲಿ ಎನ್ಐಎ ಕಾರ್ಯಾಚರಣೆ: ಶಂಕಿತ ಉಗ್ರನ‌ ಬಂಧನ
Next Article ಅಯೋಧ್ಯೆ; ಪ್ರಯಾಗ್ ರಾಜ್ ದೇವಾಲಯದಲ್ಲಿ ಮಿಠಾಯಿ ನೈವೇದ್ಯಕ್ಕೆ ಬ್ರೇಕ್!

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?