Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅಯೋಧ್ಯೆ; ಪ್ರಯಾಗ್ ರಾಜ್ ದೇವಾಲಯದಲ್ಲಿ ಮಿಠಾಯಿ ನೈವೇದ್ಯಕ್ಕೆ ಬ್ರೇಕ್!
ಪ್ರಮುಖ

ಅಯೋಧ್ಯೆ; ಪ್ರಯಾಗ್ ರಾಜ್ ದೇವಾಲಯದಲ್ಲಿ ಮಿಠಾಯಿ ನೈವೇದ್ಯಕ್ಕೆ ಬ್ರೇಕ್!

Share
0 Min Read
SHARE

newsics.com

ಪ್ರಯಾಗ್ ರಾಜ್: ತಿರುಪತಿ ಲಡ್ಡು ವಿವಾದ ಬೆನ್ನಲ್ಲೇ ಅಯೋಧ್ಯೆ, ಪ್ರಯಾಗ್ ರಾಜ್ ನ ದೇವಾಲಯದ ಅಧಿಕಾರಿಗಳು, ಮಿಠಾಯಿ ನೈವೇದ್ಯಗಳಿಗೆ ಬ್ರೇಕ್ ಹಾಕಿದ್ದಾರೆ.

ಹೌದು, ಭಕ್ತಾದಿಗಳಿಗೆ ಸಿಹಿ ತಿನಿಸುಗಳು ಹಾಗೂ ಮಿಠಾಯಿಗಳಂತಹ ಸಂಸ್ಕರಿಸಿದ ಪದಾರ್ಥಗಳನ್ನು ತರುವುದಕ್ಕೆ ಅಧಿಕಾರಿಗಳು ನಿರ್ಬಂಧ ವಿಧಿಸಿದ್ದಾರೆ. ಅಲ್ಲದೇ, ಇವುಗಳ ಬದಲಿಗೆ ತೆಂಗಿನಕಾಯಿ, ಹಣ್ಣು ಹಾಗೂ ಡ್ರೈ ಫ್ರೂಟ್ಸ್ ಗಳನ್ನು ತರುವಂತೆ ದೇವಾಲಯಗಳ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಸಂಗಮ ನಗರದಲ್ಲಿರುವ ಅಲೋಪ್ ಶಂಕರಿ ದೇವಿ, ಬಡೇ ಹನುಮಾನ್, ಮನ್ ಕಾಮೇಶ್ವರ್ ಸೇರಿದಂತೆ ಪ್ರಮುಖ ದೇವಾಲಯಗಳಲ್ಲಿ ಸಿಹಿ ತಿನಿಸುಗಳನ್ನು ತರುವುದಕ್ಕೆ ನಿರ್ಬಂಧ ವಿಧಿಸಲಾಗಿದೆ.

TAGGED:Ayodhya; Break for candy offering in Prayag Raj Temple!
Share This Article
Facebook Twitter Copy Link Print
Previous Article ಜಿತಿಯ ವ್ರತಾಚರಣೆ: ಬಿಹಾರದಲ್ಲಿ 8 ಮಕ್ಕಳು‌ ಸೇರಿ 40ಕ್ಕೂ ಹೆಚ್ಚು ಮಂದಿ ಜಲಸಮಾಧಿ
Next Article ರಾಜ್ಯದಲ್ಲಿ ಮುಕ್ತ ಸಿಬಿಐ ತನಿಖೆಗೆ‌ ತಡೆ: ಸಚಿವ ಸಂಪುಟ ಸಭೆ ನಿರ್ಧಾರ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?