Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 200 ವರ್ಷಗಳಷ್ಟು ಹಳೆಯದಾದ ವಿಶ್ವದ ಅತ್ಯಂತ ದುಬಾರಿ ಕಾಂಡೋಮ್ 44000 ರೂ.ಗೆ ಹರಾಜಿನಲ್ಲಿ ಮಾರಾಟ
ದೇಶ

200 ವರ್ಷಗಳಷ್ಟು ಹಳೆಯದಾದ ವಿಶ್ವದ ಅತ್ಯಂತ ದುಬಾರಿ ಕಾಂಡೋಮ್ 44000 ರೂ.ಗೆ ಹರಾಜಿನಲ್ಲಿ ಮಾರಾಟ

Share
1 Min Read
SHARE

newsics.com

ನವದೆಹಲಿ : 200 ವರ್ಷಗಳಷ್ಟು ಹಳೆಯದಾದ ಕಾಂಡೋಮ್ವೊಂದು ಇತ್ತೀಚೆಗಷ್ಟೆ ವಿಶ್ವದ ಅತ್ಯಂತ ದುಬಾರಿ ಕಾಂಡೋಮ್ ಎಂದು ಗುರುತಿಸಲಾಗಿದ್ದು, ಇದು £460 ಅಂದರೆ ಅಂದಾಜು ರೂ 44,000 ಗೆ ಮಾರಾಟವಾಗಿದೆ.

ಆಧುನಿಕ ಲ್ಯಾಟೆಕ್ಸ್ ಕಾಂಡೋಮ್‌ಗಳಿಗಿಂತ ಭಿನ್ನವಾಗಿದ್ದು, ಇದನ್ನು ಕುರಿಗಳ ಕರುಳಿನಿಂದ ತಯಾರಿಸಲಾಗಿದೆ, ಇದಲ್ಲದೇ 18 ನೇ ಅಥವಾ 19 ನೇ ಶತಮಾನದಷ್ಟು ಹಿಂದಿನದು ಎಂದು ವರದಿಯಾಗಿದೆ.

ಹಿಂದಿನ ಕಾಲದಲ್ಲಿ ಕಾಂಡೋಮ್ಗಳನ್ನು ಕುರಿ, ಹಂದಿ, ಕರು ಮತ್ತು ಮೇಕೆಗಳಂತಹ ಪ್ರಾಣಿಗಳ ಕರುಳಿನಿಂದ ತಯಾರಿಸಲಾಗುತ್ತಿತ್ತು. ಆದ್ದರಿಂದಲೇ ಈ ಕಾಂಡೋಮ್ ಸಾಕಷ್ಟು ದುಬಾರಿಯಾಗಿದ್ದು, ಶ್ರೀಮಂತರಿಗೆ ಮಾತ್ರ ಇದನ್ನು ಬಳಸುತ್ತಿದ್ದರು. 19 cm (7 ಇಂಚುಗಳು) ಅಳತೆಯ ಈ ಕಾಂಡೋಮ್ ಅನ್ನು ಫ್ರಾನ್ಸ್‌ನಲ್ಲಿ ಕಂಡುಹಿಡಿಯಲಾಗಿದ್ದು, ಇದನ್ನು ಇದೀಗ ಹರಾಜಿನಲ್ಲಿ 44000 ರೂ.ಗೆ ಹರಾಜಿನಲ್ಲಿ ಮಾರಾಟ ಮಾಡಲಾಗಿದೆ

Share This Article
Facebook Twitter Copy Link Print
Previous Article ವಿಶ್ವದ ದುಬಾರಿ ಕಾಂಡೋಮ್ 44 ಸಾವಿರ ರೂ.ಗೆ ಮಾರಾಟ; ವಿಶೇಷತೆ ಏನು?
Next Article ಮಾದಕ ವಸ್ತು ಪ್ರಕರಣದಲ್ಲಿ ನಟ ಅಭಿಷೇಕ್ ಬಂಧನ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?