Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಪತ್ನಿ ಬಿಕಿನಿ ತೊಟ್ಟು ಓಡಾಡಲು 418 ಕೋಟಿ ರೂ. ದ್ವೀಪ ಖರೀದಿಸಿದ ಪತಿ
ವಿದೇಶವೈರಲ್

ಪತ್ನಿ ಬಿಕಿನಿ ತೊಟ್ಟು ಓಡಾಡಲು 418 ಕೋಟಿ ರೂ. ದ್ವೀಪ ಖರೀದಿಸಿದ ಪತಿ

Share
1 Min Read
SHARE

newsics.com

ನವದೆಹಲಿ : ಪತ್ನಿ ಆರಾಮಾಗಿ ಬಿಕಿನಿ ತೊಟ್ಟು ಓಡಾಡಲು ದ್ವೀಪ ಪ್ರದೇಶವನ್ನು ಖರೀದಿಸಿದ್ದಾನೆ.

ದುಬೈನಲ್ಲಿ ಮಹಿಳೆಯರ ಬಟ್ಟೆ ಬಗ್ಗೆ ನಿರ್ದಿಷ್ಟ ಕಾನೂನುಗಳಿವೆ. ವ್ಯಕ್ತಿಯೊಬ್ಬ ತನ್ನ ಪತ್ನಿಯ ಆಸೆಯನ್ನು ಈಡೇರಿಸಲು 418 ಕೋಟಿ ರೂ. ಖರ್ಚು ಮಾಡಿ ದ್ವೀಪ ಖರೀದಿಸಿದ್ದಾನೆ. ಮೂಲತ: ಬ್ರಿಟನ್ ಯುವತಿಯನ್ನು ಮದುವೆಯಾಗಿದ್ದ ಈತ ತನ್ನ ಪತ್ನಿ ಆರಾಮಾಗಿ ಬಿಕಿನಿ ತೊಟ್ಟು ಓಡಾಡಲು ದ್ವೀಪ ಪ್ರದೇಶವನ್ನು ಖರೀದಿಸಿದ್ದಾನೆ.

ದುಬೈ ಮೂಲದ ಖ್ಯಾತ ಉದ್ಯಮಿ ಜಮಾಲ್ ಅಲ್ ನಡಾಕ್ ತನ್ನ ಪತ್ನಿಗಾಗಿ ಖರೀದಿಸಿದ ದ್ವೀಪದ ಕುರಿತು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. soudiofarabia ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಕೇವಲ ಒಂದೇ ವಾರದಲ್ಲಿ ವಿಡಿಯೋ 2.5 ಮಿಲಿಯನ್ ಅಂದರೆ 20 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

Share This Article
Facebook Twitter Copy Link Print
Previous Article ತಲೆನೋವು ಗ್ಯಾಸ್, ಅಸಿಡಿಟಿ ಮತ್ತು ಅಜೀರ್ಣ ಸಮಸ್ಯೆಗೆ ಕರ್ಪೂರದ ವಾಸನೆ ಮದ್ದು
Next Article ಹಾಸನದಲ್ಲಿ ಹಲ್ಲಿಬಿದ್ದ ಬಿಸಿಯೂಟ ಸೇವಿಸಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Popular Posts

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?