Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ ಹೈಕೋರ್ಟ್ ಹಿರಿಯ ವಕೀಲ ಕೆ. ಸುಮನ್ ಇನ್ನಿಲ್ಲ
ಕರ್ನಾಟಕ

ಕರ್ನಾಟಕ ಹೈಕೋರ್ಟ್ ಹಿರಿಯ ವಕೀಲ ಕೆ. ಸುಮನ್ ಇನ್ನಿಲ್ಲ

Share
0 Min Read
SHARE

newsics.com

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಹಿರಿಯ ವಕೀಲ ಕೆ.ಸುಮನ್ (64) ಗುರುವಾರ ನಿಧನರಾದರು.

ಅನಾರೋಗ್ಯ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಮನ್ ಗುರುವಾರ ಕೊನೆಯುಸಿರೆಳೆದರು.

ಕೆ.ಸುಮನ್ ಅವರು ಕರ್ನಾಟಕ ಹೈಕೋರ್ಟ್ ನ ಹಿರಿಯ ವಕೀಲರಾಗಿದ್ದರು. ಮಂತ್ರಾಲಯ ಮಠದ ಪರವಾಗಿ ವೃಂದಾವನ ಆರಾಧನೆ ಪ್ರಕರಣ, ನೈಸ್ ಕೇಸ್ ಸೇರಿದಂತೆ ಹಲವು ಪ್ರಮುಖ ಪ್ರಕರಣಗಳಲ್ಲಿ ವಾದಿಸಿದ್ದರು.

ಮೃತ ಸುಮನ್ ಅವರ ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಹೆಬ್ಬಾಳದ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಸಿದ್ದು ಸರ್ಕಾರದ ವಿರುದ್ಧ ಮತ್ತೊಂದು ದೂರು ದಾಖಲು

ಯಾರದೋ ಕೋಪ ಯಾರ ಮೇಲೋ ತೋರಿಸೋದು: ಹೈಕೋರ್ಟ್ ನ್ಯಾ.ನಾಗಪ್ರಸನ್ನ ಅಸಮಾಧಾನ, ನಾಳೆಯೇ ವಿಚಾರಣೆಗೆ ಮುಂದಾದ ಪೀಠ

ಐಶ್ವರ್ಯ ರೈ ಮೈತುಂಬಾ ಬಟ್ಟೆ ಧರಿಸ್ತಿರೋ ಹಿಂದಿದೆ ಗಂಭೀರ ಆರೋಗ್ಯ ಸಮಸ್ಯೆ

TAGGED:Karnataka High Court Senior Advocate K. Suman is no more
Share This Article
Facebook Twitter Copy Link Print
Previous Article ಕಾರ್ಮಿಕರ ಕನಿಷ್ಟ ವೇತನ ದರ ಹೆಚ್ಚಳ: ಕೇಂದ್ರ ಸರ್ಕಾರ ಘೋಷಣೆ
Next Article ಮುಡಾ ಹಗರಣ: ಇಂದು ಸಿದ್ದರಾಮಯ್ಯ ವಿರುದ್ಧ FIR..?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?