Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಅರೆಬರೆ ಬಟ್ಟೆ ತೊಟ್ಟು ಬೀದಿ ಸುತ್ತಿದ ಯುವತಿಗೆ ತರಾಟೆ, ವಿಡಿಯೋ ನೋಡಿ
ವೈರಲ್

ಅರೆಬರೆ ಬಟ್ಟೆ ತೊಟ್ಟು ಬೀದಿ ಸುತ್ತಿದ ಯುವತಿಗೆ ತರಾಟೆ, ವಿಡಿಯೋ ನೋಡಿ

Share
1 Min Read
SHARE

newsics.com
ಪ್ರಚಾರದ ತೆವಲಿಗಾಗಿ ಜನನಿಬಿಡ ರಸ್ತೆಯಲ್ಲಿ ಯುವತಿಯೊಬ್ಬಳು ಬರೀ ಬ್ರಾ ತೊಟ್ಟು ಬಿದಿ ಸುತ್ತಿರುವ ಘಟನೆ ಮಧ್ಯ ಪ್ರದೇಶದ ಇಂದೋರ್‌ನಲ್ಲಿ ನಡೆದಿದೆ.

ರೀಲ್ಸ್‌ಗಾಗಿ ಯುವತಿಯೊಬ್ಬಳು ಡೆನಿಮ್‌ ಹಾಗೂ ಬರೀ ಬ್ರಾ ಧರಿಸಿ ಜನನಿಬಿಡ ಪ್ರದೇಶದಲ್ಲಿ ಓಡಾಡುವ ಮೂಲಕ ಇತರರರಿಗೆ ಮುಜುಗರವನ್ನು ಉಂಟುಮಾಡಿದ್ದಾಳೆ. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದಂತೆ ಸಾರ್ವಜನಿಕ ಸ್ಥಳಗಳಲ್ಲಿ ಇದೆಂಥಾ ವರ್ತನೆ ಎಂದು ನೆಟ್ಟಿಗರು ಕಿಡಿ ಕಾರಿದ್ದಾರೆ.

https://www.newsics.com/wp-content/uploads/2024/09/4zDd5AbyCbigqzd.mp4

ತನ್ನ ಬಗ್ಗೆ ನೆಗೆಟಿವ್‌ ಕಾಮೆಂಟ್‌ಗಳು ಮತ್ತು ಟೀಕೆಗಳು ಬರಲಾರಂಭಿಸಿದ್ದೇ ತಡ ಆ ಯುವತಿ ʼನನ್ನನ್ನು ಕ್ಷಮಿಸಿ ಬಿಡಿ ಸಾರ್ವಜನಿಕ ಸ್ಥಳದಲ್ಲಿ ನಾನು ಆ ರೀತಿಯ ಬಟ್ಟೆಯನ್ನು ಧರಿಸಿ ಓಡಾಡಬಾರದಿತ್ತು, ನನ್ನ ಈ ವರ್ತನೆಯಿಂದ ನಿಮ್ಮ ಭಾವನೆಗಳಿಗೆ ನೋವುಂಟಾಗಿದ್ದರೆ ನನ್ನನ್ನು ಕ್ಷಮಿಸಿʼ ಎಂದು ಕ್ಷಮಾಪಣೆ ಕೇಳಿದ್ದಾಳೆ.

ಅಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಈ ರೀತಿ ಹುಚ್ಛಾಟ ಮೆರೆದಿದ್ದಕ್ಕಾಗಿ ಬಜರಂಗದಳ ಸೇರಿದಂತೆ ಇತರೆ ಸಂಘಟನೆಗಳು ಆಕೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

TAGGED:A young woman wrapped in bamboo in half-dressed clothes
Share This Article
Facebook Twitter Copy Link Print
Previous Article ಸಿದ್ದರಾಮಯ್ಯ ಸರ್ಕಾರ ರಕ್ಷಿಸಲು ಸರ್ಕಸ್: ದೇವರ ನಾಡಿನಲ್ಲಿ ರಾಜ್ಯ ನಾಯಕರು!
Next Article ಲಡ್ಡು ವಿವಾದ; ತನಿಖೆ ನಡೆಸಲು 9 ಸದಸ್ಯರ ತಂಡ ರಚಿಸಿದ ಆಂಧ್ರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?