Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ರಿಲೇಷನ್‌ಶಿಪ್ > ಪ್ರೀತಿ ಕಳೆದುಕೊಳ್ಳುವ ಭಯವೇ? ಈ ರೀತಿ ಮಾಡಿ ಸಕ್ಸಸ್ ಆಗ್ತೀರಿ
ರಿಲೇಷನ್‌ಶಿಪ್ಲೈಫ್‌ಸ್ಟೈಲ್

ಪ್ರೀತಿ ಕಳೆದುಕೊಳ್ಳುವ ಭಯವೇ? ಈ ರೀತಿ ಮಾಡಿ ಸಕ್ಸಸ್ ಆಗ್ತೀರಿ

Share
1 Min Read
SHARE

newsics.com
ಪರಿಶುದ್ಧವಾಗಿ ಪ್ರೀತಿಸುವವರಿಗೆ ಪ್ರೀತಿಯಲ್ಲಿ ಮೋಸ ಹೊಂದಿದ್ದರೆ, ಪ್ರೇಮಿಯು ಕೈಕೊಟ್ಟರೆ ಎನ್ನುವ ಭಯ ಕಾಡುವುದು ಸಹಜ. ಹೀಗಾಗಿ ಸಂಬಂಧವು ಗಟ್ಟಿಯಗಬೇಕೆಂದರೆ ವ್ಯಕ್ತಿಗಳಿಬ್ಬರೂ ಈ ಕೆಲವು ವಿಷಯಗಳ ಬಗ್ಗೆ ತಿಳಿಯಬೇಕು.

ಸಂಗಾತಿಗಳಿಬ್ಬರೂ ಜೊತೆಗೆ ಇರುವುದು ಕೂಡ ಸಂಬಂಧವನ್ನು ಗಟ್ಟಿಗೊಳಿಸಲು ಸಹಾಯ ಮಾಡುತ್ತದೆ. ಬಿಡುವು ಸಿಕ್ಕಾಗಲೆಲ್ಲಾ ಲಾಂಗ್ ಡ್ರೈವ್‌, ಪ್ರವಾಸ ಹೀಗೆ ಒಟ್ಟಿಗೆ ಸಮಯ ಕಳೆಯಲು ಪ್ರಯತ್ನಿಸುವುದು ಒಳ್ಳೆಯ ಅಭ್ಯಾಸ. ಇದು ಬಂಧವನ್ನು ಗಟ್ಟಿಗೊಳಿಸಿ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುತ್ತದೆ.

ಪ್ರತಿಯೊಂದು ಸಂಬಂಧದಲ್ಲಿ ಪ್ರೀತಿಯಿದ್ದರೆ ಸಾಲದು ಅದನ್ನು ಜೀವಂತವಾಗಿರಿಸುವುದನ್ನು ತಿಳಿದಿರಬೇಕು. ಸಂಗಾತಿಗೆ ಇಷ್ಟವಾಗುವ ಸ್ಥಳಕ್ಕೆ ಕರೆದುಕೊಂಡು ಹೋಗುವುದು, ಇಲ್ಲದಿದ್ದರೆ ಏನಾದರೂ ಉಡುಗೊರೆ ನೀಡುವ ಮೂಲಕ ಸರ್ಪ್ರೈಸ್‌ ನೀಡುವುದು ಕೂಡ ಆತ್ಮೀಯತೆಯನ್ನು ಹೆಚ್ಚಿಸುತ್ತದೆ.

ಯಾವುದೇ ಸಂಬಂಧವಿರಲಿ ಉಸಿರುಗಟ್ಟಿಸುವಂತೆ ಇರಬಾರದು. ಈ ವೇಳೆಯಲ್ಲಿ ಸಂಬಂಧವು ಹೆಚ್ಚು ದಿನ ಉಳಿಯಲಾರದು. ಸಂಗಾತಿಗೆ ಸ್ವಾತಂತ್ರ್ಯ ಕೊಡುವುದು ಮುಖ್ಯ. ಪ್ರತಿಯೊಂದಕ್ಕೂ ಪ್ರಶ್ನೆ ಮಾಡುವುದು ಎಂದು ಕೇಳುವುದರಿಂದ ಪ್ರೀತಿ ಬ್ರೇಕಪ್ ಆಗಬಹುದು. ಹೀಗಾಗಿ ಪ್ರೀತಿಸುವ ವ್ಯಕ್ತಿಗೆ ಸ್ವಾತಂತ್ರ ನೀಡಿ, ಅವರಿಷ್ಟದ ಕೆಲಸ ಮಾಡಲು ಬಿಡುವುದರಿಂದಡುವುದರಿಂದ ಒಬ್ಬರ ಮೇಲಿನ ಗೌರವ ಹೆಚ್ಚಾಗಿ ಬಾಂಧವ್ಯವು ಗಟ್ಟಿಯಾಗುತ್ತದೆ.
ಪ್ರೀತಿ ಎಂದರೆ ದುಬಾರಿ ಬೆಲೆಯ ಉಡುಗೊರೆಯನ್ನು ನೀಡಿ ಒಲವು ತೋರಿಸುವುದಲ್ಲ. ಕೆಲವೊಮ್ಮೆ ಸಂಗಾತಿಯ ಸಣ್ಣ ಪುಟ್ಟ ಕೆಲಸಗಳನ್ನು ಮನಸಾರೆ ಅಭಿನಂದಿಸುವುದು ಕೂಡ ಪ್ರೀತಿಯನ್ನು ವ್ಯಕ್ತಪಡಿಸುವ ಬಗೆಯಾಗಿದೆ.

ನೈಟ್ ಮೂಡ್‌ ಬರ್ತಾ ಇಲ್ವಾ? ಹಾಗಾದ್ರೆ ಇದನ್ನು ಒಮ್ಮೆ ಟ್ರೈ ಮಾಡಿ

TAGGED:Fear of losing love? Do this and you will be successful 
Share This Article
Facebook Twitter Copy Link Print
Previous Article ಸೆ.30ಕ್ಕೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Next Article ಇಂಡೋನೇಷ್ಯಾದಲ್ಲಿ ಭೂಕುಸಿತ; 15 ಜನ ಸಾವು

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?