Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಡಾ ಕೇಸ್: ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು
ಕರ್ನಾಟಕಪ್ರಮುಖ

ಮುಡಾ ಕೇಸ್: ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು

Share
1 Min Read
SHARE

newsics.com

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ನಿರೀಕ್ಷೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶ ನೀಡಿದ ಬೆನ್ನಲ್ಲೇ ಎಫ್ಐಆರ್ ದಾಖಲಾಗಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಂತೆ ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್ ನೇತೃತ್ವದಲ್ಲಿ ಎಫ್ಐಆರ್ ದಾಖಲಾಗಿದೆ.

ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ನಾಲ್ವರ ವಿರುದ್ಧ ಐಪಿಸಿ ಸೆಕ್ಷನ್ 120 ಬಿ, 166, 403, 420, 426, 465, 468, 340, 351 ಅಡಿ ಎಫ್ಐಆರ್ ದಾಖಲಾಗಿದೆ. ಹಾಗೇ ಕರ್ನಾಟಕ ಭೂಮಿ ಕಬಳಿಕೆ ನಿಷೇಧ ಕಾಯ್ದೆ 2011ರ ಅನ್ವಯ ಪ್ರಕರಣ ದಾಖಲಾಗಿದೆ

TAGGED:Muda case: FIR filed against Siddaramaiah 
Share This Article
Facebook Twitter Copy Link Print
Previous Article ಇಂಡೋನೇಷ್ಯಾದಲ್ಲಿ ಭೂಕುಸಿತ; 15 ಜನ ಸಾವು
Next Article ಭಾರತದಲ್ಲಿ ಬಾಂಗ್ಲಾದೇಶದ ನೀಲಿ ತಾರೆ ರಿಯಾ ಬಾರ್ಡೆ ಅರೆಸ್ಟ್

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?