Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಶಾಲೆ ಫೇಮಸ್ ಆಗಲೆಂದು 2ನೇ ತರಗತಿ ಬಾಲಕನ ಬಲಿ
ಪ್ರಮುಖ

ಶಾಲೆ ಫೇಮಸ್ ಆಗಲೆಂದು 2ನೇ ತರಗತಿ ಬಾಲಕನ ಬಲಿ

Share
1 Min Read
SHARE

newsics.com

ಹತ್ರಾಸ್: ಶಾಲೆಗೆ ಯಶಸ್ಸು ಬರಬೇಕೆಂಬ ಉದ್ದೇಶದಿಂದ 2ನೇ ತರಗತಿಯ ಬಾಲಕನನ್ನು ದಾರುಣವಾಗಿ ಕೊಲೆಗೈದಿರುವ ಘಟನೆ ಉತ್ತರ ಪ್ರದೇಶದ ಹತ್ರಾಸ್ನಲ್ಲಿ ನಡೆದಿದೆ.

ಕೃತಾರ್ಥ್‌ ಸಾವನ್ನಪ್ಪಿದ ಬಾಲಕ ಎಂದು ತಿಳಿದು ಬಂದಿದೆ. ಈತನನ್ನು ಶಾಲೆಯ ಹಾಸ್ಟೆಲ್ನಲ್ಲಿ ಉಸಿರುಗಟ್ಟಿಸಿ ಕೊಲ್ಲಲಾಗಿದೆ. ಮೃತದೇಹ ಶಾಲೆಯ ವಾಹನದ ಒಳಗೆ ಪತ್ತೆಯಾಗಿದೆ

ಪ್ರಕರಣ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದು, ಐವರನ್ನು ಬಂಧಿಸಿದ್ದಾರೆ. ಶಾಲೆಯ ಮ್ಯಾನೇಜರ್ ದಿನೇಶ್ ಭಘೇಲ್ ಅಲಿಯಾಸ್ ಭಗತ್, ರಾಮ್ಪ್ರಕಾಶ್ ಸೋಲಂಕಿ, ಶಾಲೆಯ ಮ್ಯಾನೇಜರ್‌ನ ತಂದೆ ಜಶೋಧನ್ ಸಿಂಗ್, ಲಕ್ಷಣ್ ಸಿಂಗ್ ಮತ್ತು ವೀರ್ಪಲ್ ಸಿಂಗ್ ಅಲಿಯಾಸ್ ವೀರು ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.

ಬಾಲಕ ಕಣ್ಮರೆಯಾಗಿರುವ ಸಂಬಂಧ ಆತನ ತಂದೆ ಕೃಷ್ಣ ಕುಮಾರ್ ಸೆಪ್ಟಂಬರ್ 23ರಂದು ಪೊಲೀಸರಿಗೆ ದೂರು ನೀಡಿದ್ದರು. ಇದರ ಆಧಾರದ ಮೇಲೆ ಪೊಲೀಸರು ಹುಡುಕಾಟ ನಡೆಸಿದಾಗ ಬಾಲಕನನ್ನು ಬಲಿ ನೀಡುವ ಉದ್ದೇಶದಿಂದ ಹತ್ಯೆ ಮಾಡಲಾಗಿದೆ ಎಂಬುದು ತಿಳಿದು ಬಂದಿದೆ. ಈ ಸಂಬಂಧ. ಹತ್ರಾಸ್ ನ ಸಹಪೌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:He was strangled to death in the school hostel. The body was found inside the school vehicle
Share This Article
Facebook Twitter Copy Link Print
Previous Article ಭಾರತದಲ್ಲಿ ಬಾಂಗ್ಲಾದೇಶದ ನೀಲಿ ತಾರೆ ರಿಯಾ ಬಾರ್ಡೆ ಅರೆಸ್ಟ್
Next Article ರಾಹುಲ್ ಗಾಂಧಿಯನ್ನು ಹಾಡಿ ಕೊಂಡಾಡಿದ ನಟ ಸೈಫ್ ಅಲಿ ಖಾನ್

Popular Posts

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?