Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ರಾಹುಲ್ ಗಾಂಧಿಯನ್ನು ಹಾಡಿ ಕೊಂಡಾಡಿದ ನಟ ಸೈಫ್ ಅಲಿ ಖಾನ್
ಮನರಂಜನೆ

ರಾಹುಲ್ ಗಾಂಧಿಯನ್ನು ಹಾಡಿ ಕೊಂಡಾಡಿದ ನಟ ಸೈಫ್ ಅಲಿ ಖಾನ್

Share
1 Min Read
SHARE

newsics.com

ಮುಂಬೈ : ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ಹಾಡಿ ಕೊಂಡಾಡಿದ್ದಾರೆ.

ಮಾಧ್ಯಮಗಳು ಅವರನ್ನು ಪ್ರಶ್ನಿಸಿದಾಗ ಅವರು ರಾಹುಲ್ ಗಾಂಧಿಯನ್ನು ಪ್ರಶಂಸಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಮತ್ತು ಆಪ್‌ ನಾಯಕ ಅರವಿಂದ ಕೇಜ್ರಿವಾಲ್‌ ಅವರ ಬಗ್ಗೆ ನಿಮಗೆ ಏನು ಅನಿಸುತ್ತದೆ

ಈ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲರೂ ಅತ್ಯಂತ ಧೈರ್ಯಶಾಲಿ ರಾಜಕಾರಣಿಗಳು. ಆದರೆ ರಾಹುಲ್‌ ಗಾಂಧಿ ಭವಿಷ್ಯದಲ್ಲಿ ದೇಶವನ್ನು ಮುನ್ನಡೆಸು ಶಕ್ತಿ ಇರುವವರು ಎಂದು ಸೈಫ್ ಅಲಿ ಹೇಳಿದ್ದಾರೆ.

ರಾಹುಲ್ ಅವರು, ಧೈರ್ಯಶಾಲಿ ರಾಜಕಾರಣಿ, ತಮ್ಮ ವಿರುದ್ಧ ಯಾವುದೇ ಟೀಕೆ ಬಂದರೂ ಅದನ್ನು ನಿಭಾಯಿಸುವ ಶಕ್ತಿ ಅವರಲ್ಲಿ ಇದೆ. ಟೀಕೆಗಳನ್ನು ಮನಮುಟ್ಟುವ ರೀತಿಯಲ್ಲಿ ಅವರು ನಿಭಾಯಿಸುವುದು ನನಗೆ ಖುಷಿ ಕೊಟ್ಟಿದೆ ಎಂದು ಸೈಫ್ ಅಲಿ ಖಾನ್ ಹೇಳಿದ್ದಾರೆ.

Share This Article
Facebook Twitter Copy Link Print
Previous Article ಶಾಲೆ ಫೇಮಸ್ ಆಗಲೆಂದು 2ನೇ ತರಗತಿ ಬಾಲಕನ ಬಲಿ
Next Article ಯುವತಿಗೆ ಖಾಸಗಿ ಅಂಗ ತೋರಿಸಿದ ಬೆಂಗಳೂರಿನ ಆಟೋ ಚಾಲಕ

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read
ದೇಶಪ್ರಮುಖಮನರಂಜನೆ

Sushmita Sen and Modi ಅವಳು‌ ನನ್ನ ಹಣ ನೋಡಿ ಬರಲಿಲ್ಲ, ಆಕೆಯೇ ಶ್ರೀಮಂತೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Yash ಮಹಾರಾಷ್ಟ್ರದ ₹24 ಕೋಟಿಯ ಜಮೀನು ಖರೀದಿಸಿದ ರಾಕಿಂಗ್ ಜೋಡಿ

2 Min Read
ಪ್ರಮುಖಮನರಂಜನೆ

ಜಾನ್ವಿ ಕಪೂರ್ ಮೈಮೇಲೆ ಬೀಳಲು ಬಂದ ರಾಮ್ ಚರಣ್ ಅಭಿಮಾನಿ; ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?