Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಿರಿಯ ಚಿತ್ರಕಲಾವಿದ ವಿಜಯ ಸಿಂಧೂರ್ ಇನ್ನಿಲ್ಲ
ಕರ್ನಾಟಕಮನರಂಜನೆ

ಹಿರಿಯ ಚಿತ್ರಕಲಾವಿದ ವಿಜಯ ಸಿಂಧೂರ್ ಇನ್ನಿಲ್ಲ

Share
1 Min Read
SHARE

newsics.com

ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದ ಹಿರಿಯ ಚಿತ್ರಕಲಾವಿದ ವಿಜಯ ಸಿಂಧೂರ್ ಶನಿವಾರ ನಿಧನರಾದರು.

ವಿಜಯ್ ಸಿಂಧೂರ್ ಬಾಗಲಕೋಟೆ ಜಿಲ್ಲೆ ಜಮಖಂಡಿಯ ಸ್ವಗೃಹದಲ್ಲಿ ಶನಿವಾರ ಬೆಳಗ್ಗೆ ನಿಧನರಾದರು. ಅವರಿಗೆ ಕರ್ನಾಟಕ ಸರ್ಕಾರದ ವರ್ಣಶಿಲ್ಪಿ ವೆಂಕಟಪ್ಪ ಇಂದ್ರ ಲಲಿತ ಕಲಾ ಅಕಾಡೆಮಿ ಪ್ರಶಸ್ತಿ ಬಂದಿವೆ.

ವಿಜಯ ಸಿಂಧೂರ ಅವರು 1940ರ ಜೂನ್ 7ರಂದು ಬಿಜಾಪುರ ಜಿಲ್ಲೆಯ ಬನಹಟ್ಟಿಯಲ್ಲಿ ಜನಿಸಿದರು. ತಂದೆ ಗಂಗಪ್ಪ. ತಾಯಿ ಬಸಮ್ಮ. ಬಾಲ್ಯದಿಂದಲೇ ಅವರು ಚಿತ್ರಕಲೆಯಲ್ಲಿ ಬಹಳ ಆಸಕ್ತಿ ವಹಿಸಿದ್ದರು.

ವಿಜಯ ಸಿಂಧೂರ ಅವರಿಗೆ ಬಾಂಬೆ ಆರ್ಟ್ ಸೊಸೈಟಿ ಪ್ರಶಸ್ತಿ, ಆರ್ಟ್ ಸೊಸೈಟಿ ಆಫ್ ಇಂಡಿಯಾದ ಪಟೇಲ್ ಟ್ರೋಫಿ, ಕೇಂದ್ರ ಲಲಿತ ಕಲಾ ಅಕಾಡಮಿ ಪ್ರಶಸ್ತಿ, ಕೋಲ್ಕತ್ತಾದ ಅಖಿಲ ಭಾರತ ಕಲಾ ಪ್ರದರ್ಶನ ಪ್ರಶಸ್ತಿ, ರಾಜ್ಯ ಲಲಿತ ಕಲಾ ಅಕಾಡಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಮುಂತಾದ ಅನೇಕ ಗೌರವಗಳು ಲಭಿಸಿವೆ.

TAGGED:Veteran painter Vijaya Sindhur is no more
Share This Article
Facebook Twitter Copy Link Print
Previous Article ವಯಸ್ಸಿರುವಾಗಲೇ ಈ ಕೆಲಸ ಮಾಡಿಬಿಡಿ; ಇಲ್ಲ ಮದುವೆ ಆಗೋಕೆ ಆಗಲ್ವಂತೆ!
Next Article ಅಪ್ಸರೆಯಂತೆ ಕಂಡ ಗರ್ಭಿಣಿ ನೇಹಾ ಗೌಡ! ;ಶಾಕುಂತಲೆ ನ್ಯೂ ವರ್ಷನ್ ಎಂದ ಫ್ಯಾನ್ಸ್!

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?