Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನ ಬೇಕರಿ‌ ಕೇಕ್‌‌ಗಳಲ್ಲಿ ಕ್ಯಾನ್ಸರ್‌ಕಾರಕ ಅಂಶ ಪತ್ತೆ
ಕರ್ನಾಟಕಪ್ರಮುಖ

ಬೆಂಗಳೂರಿನ ಬೇಕರಿ‌ ಕೇಕ್‌‌ಗಳಲ್ಲಿ ಕ್ಯಾನ್ಸರ್‌ಕಾರಕ ಅಂಶ ಪತ್ತೆ

Share
1 Min Read
SHARE

newsics.com

ಬೆಂಗಳೂರು: ನಗರದ ಬೇಕರಿಗಳಲ್ಲಿ ಮಾರಾಟ ಮಾಡಲಾಗುತ್ತಿದ್ದ ಕೇಕ್‌ಗಳಲ್ಲಿ ಕ್ಯಾನ್ಸರ್‌ಕಾರಕ ಅ

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ಮೇರೆಗೆ ಆಹಾರ ಗುಣಮಟ್ಟ ಇಲಾಖೆ ಬೇಕರಿ ತಿನಿಸಿಗಳ ಮಾದರಿಯನ್ನು ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿತ್ತು. ಬೇಕರಿ ಕೇಕ್‌ಗಳಲ್ಲಿ ಕ್ಯಾನ್ಸರ್‌ಕಾರಕ ಅಂಶ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ.

ಸಂಗ್ರಹಿಸಿದ್ದ ಬೇಕರಿ ತಿನಿಸು ಮಾದರಿಗಳನ್ನು ಪರೀಕ್ಷೆಗಾಗಿ ಲ್ಯಾಬ್ ಗೆ ರವಾನಿಸಿತ್ತು. ಈ ಪೈಕಿ 12 ಬೇಕರಿಗಳ ಕೇಕ್ ನಲ್ಲಿ ಮಾರಣಾಂತಿಕ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.

ಬೆಂಗಳೂರಿನ ಬೇಕರಿ ಕೇಕ್‌ಗಳಲ್ಲಿ ಕ್ಯಾನ್ಸರ್‌ಕಾರಕ ಅಂಶಗಳಿರುವ ರೆಡ್ ವೆಲ್ ವೆಟ್, ಬ್ಲಾಕ್ ಫಾರೆಸ್ಟ್ ಪತ್ತೆಯಾಗಿದೆ. 12 ಮಾದರಿಗಳಲ್ಲಿ ಅಲೂನಾ ರೆಡ್, ನನ್ ಟೆಸ್ ಯೆಲ್ಲೋ ಕೂಡ ಪತ್ತೆಯಾಗಿದೆ.

ಕೃತಕ ಬಣ್ಣ ಬಳಕೆಯಿಂದಲೇ ಕ್ಯಾನ್ಸರ್‌ಕಾರಕ ಅಂಶಗಳು ಬೇಕರಿ ಕೇಕ್‌ಗಳಲ್ಲಿ ಕಂಡುಬಂದಿದ್ದಾಗಿ ಹೇಳಲಾಗುತ್ತಿದೆ. ಹೀಗಾಗಿ ಆಹಾರ ಇಲಾಖೆಯ ಅಧಿಕಾರಿಗಳು ಗುಣಮಟ್ಟ ಕಾಪಾಡುವಂತೆ, ಕೃತಕ ಬಣ್ಣ ಬಳಕೆಯನ್ನು ನಿಷೇಧಿಸಲಾಗಿದೆ. ಇನ್ಮುಂದೆ ಬಳಕೆ ಮಾಡದಂತೆ ಎಚ್ಚರಿಕೆ ನೀಡಿವೆ ಎಂದು ತಿಳಿದುಬಂದಿದೆ.

ಸುಖ ನೀಡಲೊಪ್ಪದ ಪತ್ನಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ಗಂಡ!

ಆಯಿಲಿ ಸ್ಕಿನ್ ನಿಂದ ಕಿರಿಕಿರಿಯೇ? ಈ ಟಿಪ್ಸ್ ಪಾಲಿಸಿ

ಚಿಕ್ಕ ವಯಸ್ಸಿನ ಹುಡುಗಿಯರನ್ನೇ ಹುಡುಗರು ಏಕೆ ಮದುವೆ ಆಗಬೇಕು?

TAGGED:Carcinogenic content found in Bengaluru bakery cakes
Share This Article
Facebook Twitter Copy Link Print
Previous Article ಸುಖ ನೀಡಲೊಪ್ಪದ ಪತ್ನಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ಗಂಡ!
Next Article ದಸರಾ ಸಿದ್ಧತೆ ನಡುವೆಯೇ ಮೈಸೂರಲ್ಲಿ ರೇವ್ ಪಾರ್ಟಿ, ದಾಳಿ ವೇಳೆ ಪೊಲೀಸರ ಮೇಲೆಯೇ ಹಲ್ಲೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?