Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದಸರಾ ಸಿದ್ಧತೆ ನಡುವೆಯೇ ಮೈಸೂರಲ್ಲಿ ರೇವ್ ಪಾರ್ಟಿ, ದಾಳಿ ವೇಳೆ ಪೊಲೀಸರ ಮೇಲೆಯೇ ಹಲ್ಲೆ
ಕರ್ನಾಟಕಪ್ರಮುಖ

ದಸರಾ ಸಿದ್ಧತೆ ನಡುವೆಯೇ ಮೈಸೂರಲ್ಲಿ ರೇವ್ ಪಾರ್ಟಿ, ದಾಳಿ ವೇಳೆ ಪೊಲೀಸರ ಮೇಲೆಯೇ ಹಲ್ಲೆ

Share
1 Min Read
SHARE

newsics.com
ಮೈಸೂರು: ವಿಶ್ವವಿಖ್ಯಾತ ದಸರಾ ಉತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜೋರಾಗಿ ತಯಾರಿ ನಡೆದಿರುವ ವೇಳೆಯಲ್ಲೇ ನಗರದ‌ ಹೊರವಲಯದಲ್ಲಿ ನಡೆದಿದೆ ಎನ್ನಲಾದ ರೇವ್ ಪಾರ್ಟಿ ಭಾರೀ ಸದ್ದು‌ ಮಾಡುತ್ತಿದೆ.
ಕೆಆರ್‌ಎಸ್ ಬ್ಯಾಕ್ ವಾಟರ್ ಪ್ರದೇಶದಲ್ಲಿ ತಡರಾತ್ರಿವರೆಗೂ ಪಾರ್ಟಿ ನಡೆಯುತ್ತಿದ್ದ ಬಗ್ಗೆ ಮೈಸೂರು ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು ದಾಳಿಯನ್ನೂ‌ ನಡೆಸಿದ್ದಾರೆ.

ಮೈಸೂರಿನ ಹೆಚ್ಚುವರಿ ಎಸ್ಪಿ ನಾಗೇಶ್ ಹಾಗೂ ಡಿವೈಎಸ್ಪಿ ಕರೀಂ ಪಾರ್ಟಿ ನಡೆಯುತ್ತಿದ್ದ ಸ್ಥಳದ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಕೆಲವರು ತಪ್ಪಿಸಿಕೊಳ್ಳಲು ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಪಾರ್ಟಿಯಲ್ಲಿದ್ದ 50ಕ್ಕೂ ಹೆಚ್ಚು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಎಫ್ಎಸ್ಎಲ್ ತಂಡ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದೆ.

ಪಾರ್ಟಿಯಲ್ಲಿ 150ಕ್ಕೂ ಹೆಚ್ಚು ಯುವಕ, ಯುವತಿಯರು ಭಾಗಿಯಾಗಿದ್ದರು ಎಂಬ ಮಾಹಿತಿ ದೊರೆತಿದೆ. ಅಲ್ಲದೇ, ಪಾರ್ಟಿಗೆ ಇಸ್ರೇಲ್ನಿಂದ ರ್ಯಾಪರ್ ಗ್ರೇನ್ ರಿಪ್ಪರ್ ಬಂದಿದ್ದ ಎಂದೂ ಹೇಳಲಾಗುತ್ತಿದೆ. ಆಯೋಜಕರು ಪಾರ್ಟಿಗೆ ಒಬ್ಬರಿಗೆ ತಲಾ 2 ಸಾವಿರ ರೂ. ನಿಗದಿ ಮಾಡಿದ್ದರು.
ಪ್ರಕರಣ ಸಂಬಂಧ ಮಾತನಾಡಿದ ಎಸ್ಪಿ ವಿಷ್ಣುವರ್ಧನ್, ಪಾರ್ಟಿಯಲ್ಲಿ ಯಾವುದೇ ಮಾದಕವಸ್ತು ಸಿಕ್ಕಿಲ್ಲ. ಮದ್ಯ ಮತ್ತು ಸಿಗರೇಟ್ ಸ್ಥಳದಲ್ಲಿತ್ತು. ಅಲ್ಲಿದ್ದ ಎಲ್ಲರ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸುತ್ತೇವೆ. ಎಫ್ಎಸ್ಎಲ್ ತಂಡ ಸಹ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಈ ಎರಡೂ ವರದಿ ಬಂದ ನಂತರ ಪಾರ್ಟಿ ಬಗ್ಗೆ‌ ಸ್ಪಷ್ಟತೆ ಸಿಗಲಿದೆ ಎಂದು ಹೇಳಿದ್ದಾರೆ.

ಸುಖ ನೀಡಲೊಪ್ಪದ ಪತ್ನಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ಗಂಡ!

ಬೆಂಗಳೂರಿನ ಬೇಕರಿ‌ ಕೇಕ್‌‌ಗಳಲ್ಲಿ ಕ್ಯಾನ್ಸರ್‌ಕಾರಕ ಅಂಶ ಪತ್ತೆ

ಆಯಿಲಿ ಸ್ಕಿನ್ ನಿಂದ ಕಿರಿಕಿರಿಯೇ? ಈ ಟಿಪ್ಸ್ ಪಾಲಿಸಿ

TAGGED:attack on the police during the raidRave party in Mysore in the midst of Dussehra
Share This Article
Facebook Twitter Copy Link Print
Previous Article ಬೆಂಗಳೂರಿನ ಬೇಕರಿ‌ ಕೇಕ್‌‌ಗಳಲ್ಲಿ ಕ್ಯಾನ್ಸರ್‌ಕಾರಕ ಅಂಶ ಪತ್ತೆ
Next Article ಇಂದಿನಿಂದ ಬಿಗ್ ಬಾಸ್ ಸೀಸನ್ 11: ಸ್ಪರ್ಧಿಗಳ ಹೆಸರು ರಿವೀಲ್, ಯಾರ‌್ಯಾರಿದ್ದಾರೆ ಪಟ್ಟಿಯಲ್ಲಿ?

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?