Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದಿನಿಂದ ಬಿಗ್ ಬಾಸ್ ಸೀಸನ್ 11: ಸ್ಪರ್ಧಿಗಳ ಹೆಸರು ರಿವೀಲ್, ಯಾರ‌್ಯಾರಿದ್ದಾರೆ ಪಟ್ಟಿಯಲ್ಲಿ?
ಕರ್ನಾಟಕಪ್ರಮುಖಮನರಂಜನೆ

ಇಂದಿನಿಂದ ಬಿಗ್ ಬಾಸ್ ಸೀಸನ್ 11: ಸ್ಪರ್ಧಿಗಳ ಹೆಸರು ರಿವೀಲ್, ಯಾರ‌್ಯಾರಿದ್ದಾರೆ ಪಟ್ಟಿಯಲ್ಲಿ?

Share
1 Min Read
SHARE

newsics.com

ಬಿಗ್ ಬಾಸ್ ಕನ್ನಡ ಸೀಸನ್ 11 ಭಾನುವಾರ ಸಂಜೆ ಆರು ಗಂಟೆಯಿಂದ ಆರಂಭವಾಗಲಿದೆ.

ನಿನ್ನೆ ಕಲರ್ಸ್ ವಾಹಿನಿಯಲ್ಲಿ ನಡೆದ ರಾಜಾ ರಾಣಿ ರೀಲೋಡೆಡ್ ಫಿನಾಲೆ ಕಾರ್ಯಕ್ರಮದಲ್ಲಿ ನಾಲ್ವರು ಸ್ಪರ್ಧಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ.

ಸದ್ಯಕ್ಕೆ ನಾಲ್ವರು ಸ್ಪರ್ಧಿಗಳ ಹೆಸರಷ್ಟೆ ಘೋಷಣೆ ಆಗಿದ್ದು ಇನ್ನೂ ಸುಮಾರು 12 ರಿಂದ 14 ಸ್ಪರ್ಧಿಗಳ ಹೆಸರು ಭಾನುವಾರ ಸಂಜೆ ಘೋಷಣೆ ಆಗಲಿದೆ. ಇಂದು ಸಂಜೆ ಸುದೀಪ್ ಘೋಷಣೆ ಮಾಡಲಿರುವ ಸ್ಪರ್ಧಿಗಳ ಹೆಸರುಗಳು ಮುಂಚಿತವಾಗಿಯೇ ಲೀಕ್ ಆಗಿದ್ದು, ಅವರಲ್ಲಿ ಯಾರು ಸ್ವರ್ಗಕ್ಕೆ ಹೋಗಲಿದ್ದಾರೆ ಯಾರು ನರಕಕ್ಕೆ ಹೋಗಲಿದ್ದಾರೆ ಎಂಬ ಮಾಹಿತಿ ಸಹ ಹೊರಬಿದ್ದಿದೆ.
ರಾಜಾ ರಾಣಿ ಫಿನಾಲೆಯಲ್ಲಿ ಗೌತಮಿ ಜಾಧವ್, ಲಾಯರ್ ಜಗದೀಶ್, ಚೈತ್ರಾ ಕುಂದಾಪುರ ಹಾಗೂ ಗೋಲ್ಡ್ ಸುರೇಶ್ ಅವರ ಹೆಸರುಗಳು ಘೋಷಣೆಯಾಗಿದೆ. ಲಾಯರ್ ಜಗದೀಶ್ ಮತ್ತು ಗೌತಮಿ ಜಾಧವ್ ಅವರುಗಳು ಸ್ವರ್ಗಕ್ಕೆ ಹೋಗಲಿದ್ದು, ಚೈತ್ರಾ ಕುಂದಾಪುರ ಮತ್ತು ಗೋಲ್ಡ್ ಸುರೇಶ್ ಅವರುಗಳು ನರಕಕ್ಕೆ ಹೋಗಲಿದ್ದಾರಂತೆ.

ಸೋಷಿಯಲ್ ಮೀಡಿಯಾದಿಂದ ಜನಪ್ರಿಯವಾದ ಆ ಬಳಿಕ ಗಿಚ್ಚಿ ಗಿಲಿ-ಗಿಲಿಗೂ ಹೋಗಿಬಂದಿರುವ ಧನರಾಜ್ ಅವರು ಬಿಗ್ಬಾಸ್ ಮನೆಗೆ ಹೋಗಲಿದ್ದಾರಂತೆ. ನಟರಾದ ಕೀರ್ತಿ ಧರ್ಮರಾಜ್ ಸಹ ಬಿಗ್ಬಾಸ್ ಮನೆಗೆ ಹೋಗಲಿದ್ದಾರೆ. ‘ನವಗ್ರಹ’ ಸಿನಿಮಾದಲ್ಲಿ ಇವರು ದರ್ಶನ್ ಜತೆ ನಟಿಸಿದ್ದರು. ನಟ ಉಗ್ರಂ ಮಂಜು ಸಹ ಈ ಬಾರಿ ಬಿಗ್ಬಾಸ್ ಮನೆಗೆ ಹೋಗಲಿದ್ದಾರೆ. ನಟಿಯರಾದ ಯಮುನಾ, ಭವ್ಯ, ಐಶ್ವರ್ಯಾ, ತ್ರಿವಿಕ್ರಮ್ ಮತ್ತು ಹಂಸ ಅವರುಗಳು ಸಹ ಬಿಗ್ಬಾಸ್ ಮನೆಯಲ್ಲಿದ್ದು, ಇವರೆಲ್ಲರೂ ಸ್ವರ್ಗದಲ್ಲಿ ಇರಲಿದ್ದಾರಂತೆ.

ನಟ ಶಿಶಿರ, ನಟಿ ಮೋಕ್ಷಿತ ಹಾಗೂ ಕಳೆದ ಬಾರಿ ಬಿಗ್ಬಾಸ್ಗೆ ಹೋಗಿದ್ದ ತುಕಾಲಿ ಸಂತೋಷ್ ಅವರ ಪತ್ನಿ ತುಕಾಲಿ ಮಾನಸ ಸಹ ಈ ಬಾರಿ ಬಿಗ್ಬಾಸ್ಗೆ ಹೋಗಲಿದ್ದಾರೆ. ಇವರ ಜತೆಗೆ ರಂಜಿತಾ ಸಹ ಬಿಗ್ಬಾಸ್ ಮನೆಗೆ ಹೋಗಲಿದ್ದಾರೆ ಎಂದು ವರದಿಯಾಗಿದೆ.

ದಸರಾ ಸಿದ್ಧತೆ ನಡುವೆಯೇ ಮೈಸೂರಲ್ಲಿ ರೇವ್ ಪಾರ್ಟಿ, ದಾಳಿ ವೇಳೆ ಪೊಲೀಸರ ಮೇಲೆಯೇ ಹಲ್ಲೆ

ಬೆಂಗಳೂರಿನ ಬೇಕರಿ‌ ಕೇಕ್‌‌ಗಳಲ್ಲಿ ಕ್ಯಾನ್ಸರ್‌ಕಾರಕ ಅಂಶ ಪತ್ತೆ

ಸುಖ ನೀಡಲೊಪ್ಪದ ಪತ್ನಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ಗಂಡ!

ಆಯಿಲಿ ಸ್ಕಿನ್ ನಿಂದ ಕಿರಿಕಿರಿಯೇ? ಈ ಟಿಪ್ಸ್ ಪಾಲಿಸಿ

TAGGED:Bigg Boss Season 11 From Today: Contestants Name RevealedWho's On The List?
Share This Article
Facebook Twitter Copy Link Print
Previous Article ದಸರಾ ಸಿದ್ಧತೆ ನಡುವೆಯೇ ಮೈಸೂರಲ್ಲಿ ರೇವ್ ಪಾರ್ಟಿ, ದಾಳಿ ವೇಳೆ ಪೊಲೀಸರ ಮೇಲೆಯೇ ಹಲ್ಲೆ
Next Article ಚುನಾವಣಾ ಭಾಷಣ ವೇಳೆ ಕುಸಿದುಬಿದ್ದ ಮಲ್ಲಿಕಾರ್ಜುನ ಖರ್ಗೆ, ಆಸ್ಪತ್ರೆಗೆ ದಾಖಲು, ವಿಡಿಯೋ ನೋಡಿ

Popular Posts

Dakshina Kannada Baby Died ದಕ್ಷಿಣ ಕನ್ನಡದಲ್ಲಿ ಭೀಕರ ದುರಂತ: ಶಾಲಾ ಬಸ್ ಮೇಲೆ ಮರ ಬಿದ್ದು 5 ವರ್ಷದ ಬಾಲಕಿ ಸಾವು

1 Min Read

C M Vijay Last Film Jananayagan Release ಬೆಂಗಳೂರಿನಲ್ಲೂ ‘ಜನ ನಾಯಕನ್’ ಜ್ವರ: ವಿಜಯ್ ಅವರ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?