Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಚುನಾವಣಾ ಭಾಷಣ ವೇಳೆ ಕುಸಿದುಬಿದ್ದ ಮಲ್ಲಿಕಾರ್ಜುನ ಖರ್ಗೆ, ಆಸ್ಪತ್ರೆಗೆ ದಾಖಲು, ವಿಡಿಯೋ ನೋಡಿ
ದೇಶಪ್ರಮುಖ

ಚುನಾವಣಾ ಭಾಷಣ ವೇಳೆ ಕುಸಿದುಬಿದ್ದ ಮಲ್ಲಿಕಾರ್ಜುನ ಖರ್ಗೆ, ಆಸ್ಪತ್ರೆಗೆ ದಾಖಲು, ವಿಡಿಯೋ ನೋಡಿ

Share
1 Min Read
SHARE

newsics.com
ಜಮ್ಮು- ಕಾಶ್ಮೀರ: ಇಲ್ಲಿ ನಡೆದ ಕಾರ್ಯಕ್ರಮವೊಂದರ ವೇದಿಕೆ ಮೇಲೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಸಿದುಬಿದ್ದಿರುವ ಘಟನೆ ನಡೆದಿದೆ.

ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲ್ಲಿಕಾರ್ಜುನ ಖರ್ಗೆ ಆರೋಗ್ಯವಾಗಿದ್ದಾರೆ. ಅವರ ರಕ್ತದೊತ್ತಡ ಸ್ವಲ್ಪ‌ ಕಡಿಮೆಯಾಗಿದೆ. ಹೀಗಾಗಿ ಅಸ್ವಸ್ಥರಾಗಿದ್ದಾರೆ ಎಂದು ಖರ್ಗೆಯವರ ಮಗ, ಸಚಿವ ಪ್ರಿಯಾಂಕ್ ಖರ್ಗೆ ತಮಚಮ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಜೊತೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಸ್ಪರ್ಧಿಸುತ್ತಿದೆ. ಕಥುವಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವಾಗ ಅಸ್ವಸ್ಥರಾದರು, ನನಗೆ 83 ವರ್ಷ, ನಾನು ಇಷ್ಟು ಬೇಗ ಸಾಯುವುದಿಲ್ಲ, ಪ್ರಧಾನಿ ಮೋದಿಯನ್ನು ಅಧಿಕಾರದಿಂದ ತೆಗೆದುಹಾಕುವವರೆಗೂ ನಾನು ಬದುಕುತ್ತೇನೆ ಎಂದು ಹೇಳುತ್ತಾ ಕುಸಿದುಬಿದ್ದಿದ್ದಾರೆ.

ಅವರನ್ನು ಅಲ್ಲೇ ಪಕ್ಕದಲ್ಲಿದ್ದವರು ನೆಲಕ್ಕೆ ಬೀಳದಂತೆ ಹಿಡಿದಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಕಳೆದ ವಾರಾಂತ್ಯದಲ್ಲಿ ಜಮ್ಮುವಿನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದರು, ಆದರೆ ನಿರಂತರ ಪ್ರಯಾಣದಿಂದ ಉಂಟಾದ ಆಯಾಸದಿಂದಾಗಿ ಹರ್ಯಾಣದಲ್ಲಿ ಕಾಂಗ್ರೆಸ್ ರ‌್ಯಾಲಿಗಳಲ್ಲಿ ಭಾಗವಹಿಸಿರಲಿಲ್ಲ ಎಂದು ವರದಿಯಾಗಿದೆ.

ಅಕ್ಟೋಬರ್ 1 ರಂದು ಜಮ್ಮು ಮತ್ತು ಕಾಶ್ಮೀರ ಮೂರನೇ ಮತ್ತು ಕೊನೆಯ ಹಂತದ ಚುನಾವಣೆಗೆ ಸಜ್ಜಾಗುತ್ತಿದ್ದಂತೆ, ಪ್ರಚಾರಕ್ಕೆ ಭಾನುವಾರ ಕೊನೆಯ ದಿನವಾಗಿದೆ.

https://twitter.com/i/status/1840313742405300428

ಇಂದಿನಿಂದ ಬಿಗ್ ಬಾಸ್ ಸೀಸನ್ 11: ಸ್ಪರ್ಧಿಗಳ ಹೆಸರು ರಿವೀಲ್, ಯಾರ‌್ಯಾರಿದ್ದಾರೆ ಪಟ್ಟಿಯಲ್ಲಿ?

ದಸರಾ ಸಿದ್ಧತೆ ನಡುವೆಯೇ ಮೈಸೂರಲ್ಲಿ ರೇವ್ ಪಾರ್ಟಿ, ದಾಳಿ ವೇಳೆ ಪೊಲೀಸರ ಮೇಲೆಯೇ ಹಲ್ಲೆ

ಬೆಂಗಳೂರಿನ ಬೇಕರಿ‌ ಕೇಕ್‌‌ಗಳಲ್ಲಿ ಕ್ಯಾನ್ಸರ್‌ಕಾರಕ ಅಂಶ ಪತ್ತೆ

TAGGED:Mallikarjuna Khargewas admitted to the hospitalwho collapsed during the election speech
Share This Article
Facebook Twitter Copy Link Print
Previous Article ಇಂದಿನಿಂದ ಬಿಗ್ ಬಾಸ್ ಸೀಸನ್ 11: ಸ್ಪರ್ಧಿಗಳ ಹೆಸರು ರಿವೀಲ್, ಯಾರ‌್ಯಾರಿದ್ದಾರೆ ಪಟ್ಟಿಯಲ್ಲಿ?
Next Article ಟ್ಯಾಂಕರ್ ಪಲ್ಟಿ: ಸಾವಿರಗಟ್ಟಲೆ ಲೀಟರ್ ಹಾಲು ರಸ್ತೆ ಪಾಲು, ಬಿಂದಿಗೆ,‌ ಕ್ಯಾನ್‌ಗಳಲ್ಲಿ ಹಾಲು ತುಂಬಿಕೊಂಡ ಗ್ರಾಮಸ್ಥರು

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?