newsics.com
ಬೆಂಗಳೂರು : ಆಹಾರ ಪದ್ಧತಿ ಮತ್ತು ಜೀವನಶೈಲಿ ಸಹ ನಮ್ಮ ಲೈಂಗಿಕ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ನೀವು ಹೊಸದಾಗಿ ಮದುವೆಯಾಗಿದ್ದರೆ ಅಥವಾ ಮದುವೆಯಾಗುವವರಾಗಿದ್ದರೆ ಈ ಕೆಲಸಗಳನ್ನು ಮಾಡಬೇಡಿ….
ಕಾಫಿ ಕುಡಿಯುವುದರಿಂದ ಪುರುಷರಲ್ಲಿ ಕಾರ್ಟಿಸೋಲ್ ಎಂಬ ಒತ್ತಡದ ಹಾರ್ಮೋನ್ ಉಂಟಾಗುತ್ತದೆ. ಇದು ಕೆಫೀನ್ ಹೊಂದಿರುತ್ತದೆ, ಜೊತೆಗೆ ಹಾರ್ಮೋನುಗಳ ಸಮತೋಲನವನ್ನು ಅಡ್ಡಿಪಡಿಸುತ್ತದೆ.
ಚೀಸ್ ತಿನ್ನುವುದರಿಂದ ಸಾಮಾನ್ಯವಾಗಿ ದೇಹದಲ್ಲಿ ಟಾಕ್ಸಿನ್ ಉತ್ಪತ್ತಿಯಾಗುತ್ತದೆ. ಇದು ಪುರುಷರು ಮತ್ತು ಮಹಿಳೆಯರಲ್ಲಿ ಲೈಂಗಿಕ ಹಾರ್ಮೋನುಗಳಾದ ಈಸ್ಟ್ರೊಜೆನ್, ಪ್ರೊಜೆಸ್ಟರಾನ್ ಮತ್ತು ಟೆಸ್ಟೋಸ್ಟೆರಾನ್ ಉತ್ಪಾದನೆಯನ್ನು ನಿಧಾನಗೊಳಿಸುತ್ತದೆ.
ಫ್ರೆಂಚ್ ಪ್ರೈಸ್ನಲ್ಲಿ ಕೊಬ್ಬು ಮತ್ತು ಉಪ್ಪಿನ ಅಂಶ ಅಧಿಕವಾಗಿರುತ್ತದೆ.ರಕ್ತದ ಚಲನೆಯನ್ನು ನಿಧಾನಗೊಳಿಸುತ್ತದೆ. ಪುರುಷರ ಲೈಂಗಿಕ ಶಕ್ತಿಯನ್ನು ಕುಂದಿಸುತ್ತದೆ.ಹಾಗಾಗಿ ಫ್ರೆಂಚ್ ಪ್ರೈಸ್ ಸೇವನೆ ಕೂಡ ಲೈಂಗಿಕ ಕ್ರಿಯೆಗೆ ಮುನ್ನ ಒಳ್ಳೆಯದಲ್ಲ.