Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಶ್ಲೀಲ ಚಿತ್ರ ನೋಡಲು ಖ್ಯಾತ‌ ನಟನಿಂದ ಒತ್ತಾಯ: ನಟಿ‌ ಆರೋಪ
ದೇಶಪ್ರಮುಖಮನರಂಜನೆ

ಅಶ್ಲೀಲ ಚಿತ್ರ ನೋಡಲು ಖ್ಯಾತ‌ ನಟನಿಂದ ಒತ್ತಾಯ: ನಟಿ‌ ಆರೋಪ

Share
1 Min Read
SHARE

newsics.com

ತಿರುವನಂತಪುರಂ: ಮಲಯಾಳಂ ನಟ ಬಾಲಚಂದ್ರ ಮೆನನ್ ಅವರು ತಮ್ಮ ಕೋಣೆಯಲ್ಲಿ ಅಶ್ಲೀಲ ಚಿತ್ರ ವೀಕ್ಷಿಸುವಂತೆ ಒತ್ತಾಯಿಸಿದ್ದರು ಎಂದು ಮಲಯಾಳಂ ನಟಿ ಮಿನ್ನು ಮುನೀರ್ ಆರೋಪಿಸಿದ್ದಾರೆ.

ಆ ಕೋಣೆಯಲ್ಲಿ ಮೂವರು ಹುಡುಗಿಯರು ಮತ್ತು ಬಾಲಚಂದ್ರ ಇದ್ದರು. ಅವರು ಲೈಂಗಿಕ ಚಟುವಟಿಕೆಯಲ್ಲಿ ತೊಡಗಿದ್ದರು. ಇನ್ನು ಕೆಲವು ಹುಡುಗಿಯರು ನೋಡುತ್ತಿದ್ದರು. ಈ ವೇಳೆ ನಾನು ಕೋಣೆಯಿಂದ ಹೊರನಡೆಯಲು ಮುಂದಾದೆ. ಅವರು ನನ್ನನ್ನು ಕುಳಿತು ನೋಡಲೇಬೇಕು ಎಂದು ಒತ್ತಾಯಿಸಿದರು ಎಂದು ಮಿನ್ನು ಇಂಡಿಯಾ ಟುಡೇ ಸಂದರ್ಶನದಲ್ಲಿ ಹೇಳಿದ್ದಾರೆ.

ಈ ಹಿಂದೆ, ನಟ ಜಯಸೂರ್ಯ ಮತ್ತು ಸಿಪಿಐ (ಎಂ) ಶಾಸಕ ಮುಖೇಶ್ ಸೇರಿದಂತೆ ಹಲವರು ದೈಹಿಕ ದೌರ್ಜನ್ಯ ಮಾಡಿದ್ದಾರೆ ಎಂದು ಮಿನ್ನು ಆರೋಪಿಸಿದ್ದರು.

ಆಗಸ್ಟ್ 19ರಂದು ಪ್ರಕಟಗೊಂಡ ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿಯಲ್ಲಿ, ಮಲಯಾಳಂ ಚಲನಚಿತ್ರೋದ್ಯಮವನ್ನು ಸುಮಾರು 10 ರಿಂದ 15 ಪುರುಷ ನಿರ್ಮಾಪಕರು, ನಿರ್ದೇಶಕರು ಮತ್ತು ನಟರು ನಿಯಂತ್ರಿಸುತ್ತಾರೆ. ಅವರು ಉದ್ಯಮದ ಮೇಲೆ ಪ್ರಾಬಲ್ಯ ಹೊಂದಿದ್ದಾರೆ ಎಂದು ಹೇಳಿತ್ತು.

“ನಾನು ಸಾಕಷ್ಟು ಕನಸುಗಳನ್ನು ಹೊಂದಿದ್ದೆ. ಆದರೆ ಉದ್ಯಮವು ನನಗೆ ದುಃಸ್ವಪ್ನವಾಗಿ ಪರಿಣಮಿಸಿತು. ಹೇಮಾ ಸಮಿತಿ ವರದಿ ಉದ್ಯಮವನ್ನು ಮಾತ್ರವಲ್ಲ, ನಮ್ಮ ಸಮಾಜವನ್ನು ಶುದ್ಧೀಕರಿಸುತ್ತದೆ” ಎಂದು ಅವರು ಹೇಳಿದ್ದಾರೆ.

https://x.com/Muhamma93830141/status/1721454336289771843?t=08r201yJieEgUtGmudkSoA&s=19

ಜೈಲಿನಲ್ಲಿ ದರ್ಶನ್ ತೂಗುದೀಪ್‌ಗೆ ಕಾಟ ಕೊಡುತ್ತಿರುವ ರೇಣುಕಾಸ್ವಾಮಿ ಆತ್ಮ!

BBK11: ಹೊಸ ಲುಕ್‌ನಲ್ಲಿ ಕಿಚ್ಚ ಸುದೀಪ್ ಗ್ರ್ಯಾಂಡ್ ಎಂಟ್ರಿ

IIFA 2024: ಅನಿಮಲ್ ಅತ್ಯುತ್ತಮ ಸಿನಿಮಾ, ಶಾರುಕ್ ಅತ್ಯುತ್ತಮ ನಟ, ರಾಣಿ ಮುಖರ್ಜಿ ಅತ್ಯುತ್ತಮ ನಟಿ

TAGGED:Famous actor forced to watch pornographic film: actress Minu alleges
Share This Article
Facebook Twitter Copy Link Print
Previous Article ನೇಪಾಳ ಪ್ರವಾಹ: ಏರುತ್ತಲೇ ಇದೆ ಮೃತರ ಸಂಖ್ಯೆ, ಜನಜೀವನ ಅಸ್ತವ್ಯಸ್ತ, 3 ದಿನ ಶಾಲಾ ಕಾಲೇಜಿಗೆ ರಜೆ
Next Article ಅಮೆರಿಕ ಚುನಾವಣಾ ರಾಜಕೀಯ: ಹ್ಯಾರಿಸ್ ಬೆಂಬಲಿಗರಿಂದ 43 ಅಡಿ ಎತ್ತರದ ಟ್ರಂಪ್ ಬೆತ್ತಲೆ ಪ್ರತಿಮೆ ಸ್ಥಾಪನೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?