Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಂದೆ, ತಾಯಿ ಜತೆ ಸೇರಿ ಪತ್ನಿ‌ ಶ್ರಾವಣಿ‌ ಮೇಲೆ ಹಲ್ಲೆ ನಡೆಸಿದ ಬಿಗ್ ಬಾಸ್ ಖ್ಯಾತಿಯ ಸಮೀರ್ ಆಚಾರ್ಯ!
ಕರ್ನಾಟಕಪ್ರಮುಖ

ತಂದೆ, ತಾಯಿ ಜತೆ ಸೇರಿ ಪತ್ನಿ‌ ಶ್ರಾವಣಿ‌ ಮೇಲೆ ಹಲ್ಲೆ ನಡೆಸಿದ ಬಿಗ್ ಬಾಸ್ ಖ್ಯಾತಿಯ ಸಮೀರ್ ಆಚಾರ್ಯ!

Share
1 Min Read
SHARE

newsics.com

ಹುಬ್ಬಳ್ಳಿ: ಬಿಗ್ ಬಾಸ್ ಖ್ಯಾತಿಯ ಸಮೀರ್ ಆಚಾರ್ಯ ತನ್ನ ತಂದೆ-ತಾಯಿ ಜತೆ ಸೇರಿ ಪತ್ನಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಎಂದಿನಂತೆ ಮನೆಯಲ್ಲಿ ಕೆಲಸದಲ್ಲಿ ತೊಡಗಿದ್ದ ಶ್ರಾವಣಿ ಸಮೀರ್ ಆಚಾರ್ಯ ತನ್ನ ಮಗಳು ಅಳುತ್ತಿದ್ದ ಕಾರಣಕ್ಕೆ ಬೆದರಿಸಿದ್ದಾರೆ. ಇದೇ ವಿಚಾರಕ್ಕೆ ಸಮೀರ್ ಆಚಾರ್ಯ ಅವರ ತಂದೆ ತನ್ನ ಸೊಸೆ ಶ್ರಾವಣಿಗೆ ಬೈದಿದ್ದಾರೆ. ಇದೇ ವಿಷಯಕ್ಕೆ ಮಾತಿಗೆ ಮಾತು ಬೆಳೆದು ಜಗಳ ಆರಂಭವಾಗಿದೆ ಎಂದು ಹೇಳಲಾಗಿದೆ.

ಸಮೀರ್ ಸೇರಿದಂತೆ ಅವರ ಅತ್ತೆ, ಮಾವ ಸೇರಿಕೊಂಡು ಮನಬಂದಂತೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ವೇಳೆ ಇನ್ಸ್ಟಾಗ್ರಾಂನಲ್ಲಿ ಲೈವ್ ಹೋಗಿದ್ದ ಶ್ರಾವಣಿ ಫೋನ್ ಒಡೆದು ಹಾಕಿದ್ದಾರೆ. ಗಲಾಟೆ ವೇಳೆ ಶ್ರಾವಣಿ ಅವರಿಗೆ ಕೈ, ಮುಖಕ್ಕೆ ಗಾಯಗಳಾಗಿವೆ.

ಸಮೀರ್ ಆಚಾರ್ಯ ತಂದೆಯ ತಲೆಗೆ ಗಾಯಗಳಾಗಿವೆ. ಸದ್ಯ ಶ್ರಾವಣಿ ನ್ಯಾಯಕ್ಕಾಗಿ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದಾರೆ.

ಸಮೀರ್ ಆಚಾರ್ಯ ತಂದೆ ಸೊಸೆ ಮೇಲೆ ದೂರು ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.

ಮಾವ, ಅತ್ತೆ ಹಾಗೂ ಗಂಡ ಹಲ್ಲೆ ನಡೆಸಿದ್ದು ಸತ್ಯ ಎಂದು ಶ್ರಾವಣಿ ಸ್ಪಷ್ಟಪಡಿಸಿದ್ದು, ಆದರೆ ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಸಲು ನಿರಾಕರಿಸಿದ್ದಾರೆ.

ಅಪ್ರಾಪ್ತ ವಿದ್ಯಾರ್ಥಿನಿಗೆ ಬಲವಂತವಾಗಿ ಅಶ್ಲೀಲ ಚಿತ್ರ, ವಿಡಿಯೋ ತೋರಿಸಿದ ಶಿಕ್ಷಕರು, ಇಬ್ಬರ ಬಂಧನ, ಇನ್ನೋರ್ವ ನಾಪತ್ತೆ

ಅಮೆರಿಕ ಚುನಾವಣಾ ರಾಜಕೀಯ: ಹ್ಯಾರಿಸ್ ಬೆಂಬಲಿಗರಿಂದ 43 ಅಡಿ ಎತ್ತರದ ಟ್ರಂಪ್ ಬೆತ್ತಲೆ ಪ್ರತಿಮೆ ಸ್ಥಾಪನೆ!

ಗಣೇಶ ಮೂರ್ತಿಗೆ ಟಿಪ್ಪರ್ ಲಾರಿ ಡಿಕ್ಕಿ: ಪೂಜೆಗೂ ಮೊದಲೇ ಭಗ್ನಗೊಂಡ ವಿಘ್ನನಿವಾರಕ!

TAGGED:Sameer Acharya of Bigg Boss fame attacked his wife Shravani along with his father and mother!
Share This Article
Facebook Twitter Copy Link Print
Previous Article ದಸರಾದಿಂದಲೇ ‘ಕಾವೇರಿ ಆರತಿ’ ಆರಂಭ; ಅ.3ಕ್ಕೆ ಚಾಲನೆ
Next Article ಹೆತ್ತ ತಾಯಿಯನ್ನು ಮರಕ್ಕೆ ಕಟ್ಟಿ ಜೀವಂತವಾಗಿ ಸುಟ್ಟುಹಾಕಿದ ಮಕ್ಕಳು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?