newsics.com
ನವದೆಹಲಿ: ನಟ-ರಾಜಕಾರಣಿ ಮಿಥುನ್ ಚಕ್ರವರ್ತಿ ಅವರು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಸೋಮವಾರ ಪ್ರಕಟಿಸಿದ್ದಾರೆ.
ಮಿಥುನ್ ದಾ ಅವರ ಗಮನಾರ್ಹ ಸಿನಿಮೀಯ ಪ್ರಯಾಣವು ತಲೆಮಾರುಗಳಿಗೆ ಸ್ಫೂರ್ತಿ ನೀಡುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಭಾರತೀಯ ಚಿತ್ರರಂಗಕ್ಕೆ ನೀಡಿದ ಅಪ್ರತಿಮ ಕೊಡುಗೆಗಾಗಿ ಖ್ಯಾತ ನಟ ಶ್ರೀ ಮಿಥುನ್ ಚಕ್ರವರ್ತಿ ಜಿ ಅವರಿಗೆ ಪ್ರಶಸ್ತಿ ನೀಡಲು ದಾದಾಸಾಹೇಬ್ ಫಾಲ್ಕೆ ಆಯ್ಕೆ ತೀರ್ಪುಗಾರರು ನಿರ್ಧರಿಸಿದ್ದಾರೆ. ಅಕ್ಟೋಬರ್ 8, 2024 ರಂದು ನಡೆಯಲಿರುವ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.
BBK 11: 10 ಸ್ಪರ್ಧಿಗಳಿಗೆ ಸ್ವರ್ಗ, 7 ಮಂದಿಗೆ ನರಕದ ಮನೆ, ಜೈಲಿಗೆ ಹೋಗಿಬಂದ ಇಬ್ಬರು ಯಾರು?
ಮೈಸೂರಿನ ಚೆಲುವಾಂಬಾ ಆಸ್ಪತ್ರೆ ವೈದ್ಯಾಧಿಕಾರಿ ಡಾ.ವಿದ್ಯಾಧರೆ ನಿಗೂಢ ಸಾವು, ಶಂಕೆ ವ್ಯಕ್ತಪಡಿಸಿ ಸಹೋದರ ದೂರು
ತಂದೆ, ತಾಯಿ ಜತೆ ಸೇರಿ ಪತ್ನಿ ಶ್ರಾವಣಿ ಮೇಲೆ ಹಲ್ಲೆ ನಡೆಸಿದ ಬಿಗ್ ಬಾಸ್ ಖ್ಯಾತಿಯ ಸಮೀರ್ ಆಚಾರ್ಯ!